ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

March 29, 2026
Share on WhatsappShare on FacebookShare on Twitter

ಶಿವಮೊಗ್ಗ: ಅಡಿಕೆ ತೋಟದಲ್ಲಿ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ.

ಸುರೇಶ್ (58) ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟ ಉಪನ್ಯಾಸಕ. ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು. ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಸುತ್ತ ಸಂಪೂರ್ಣ ನಿಗೂಢತೆ ಆವರಿಸಿದ್ದು, ಆತ್ಮಹತ್ಯೆಯೋ? ಕೊಲೆಯೋ? ಎಂಬುದು ಪೊಲೀಸರ ತನಿಖೆಯ ನಂತರ ತಿಳಿಯಬೇಕಾಗಿದೆ.

ಇದನ್ನೂ ಓದಿ: ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

Tags: bengaloreDeathKarnataka News beatLecturerMysterious deathPolice
SendShareTweet
Previous Post

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

Next Post

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

Related Posts

ಆಶಾ ಕಾರ್ಯಕರ್ತೆಯರ
ಬೆಂಗಳೂರು

7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ!

ಬ್ರೋಮೇಟ್
ದೇಶ

ನೀವು ಕುಡಿಯುವ ಬಾಟಲಿ ನೀರಿನಲ್ಲಿ ಕ್ಯಾನ್ಸರ್ ಕಾರಕ ‘ಬ್ರೋಮೇಟ್’ ಬರುವುದಾದರೂ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಾರು ಬೈಕ್
ದೇಶ

ಮೋಟಾರು ವಾಹನ ನಿಯಮಗಳಲ್ಲಿ ಭಾರಿ ಬದಲಾವಣೆ: ಕಾರು, ಬೈಕ್ ಮಾಲೀಕರೇ ಗಮನಿಸಿ

ಸ್ಕಾಲರ್ ಶಿಪ್
ರಾಜ್ಯ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50 ಸಾವಿರ ಸ್ಕಾಲರ್ ಶಿಪ್: ಅರ್ಜಿ ಸಲ್ಲಿಕೆ ಹೇಗೆ?

ಎಚ್.ಡಿ. ಕುಮಾರಸ್ವಾಮಿ
ರಾಜಕೀಯ

ಸೋಮವಾರಪೇಟೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ

ವೈ.ಎಸ್. ಶರ್ಮಿಳಾ
ಬೆಂಗಳೂರು

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

Next Post
ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ - ಕೆ.ಹೆಚ್.ಮುನಿಯಪ್ಪ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಶಾ ಕಾರ್ಯಕರ್ತೆಯರ

7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ!

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

ವಾಟ್ಸಾಪ್ ಗ್ರೂಪ್‌

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಡತನವೆಂದರೆ ಕೇವಲ ಆದಾಯದ ಕೊರತೆಯಲ್ಲ, ಮೂಲಭೂತ ಸೌಕರ್ಯಗಳ ಅಭಾವ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Recent News

ಆಶಾ ಕಾರ್ಯಕರ್ತೆಯರ

7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ!

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

ವಾಟ್ಸಾಪ್ ಗ್ರೂಪ್‌

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಡತನವೆಂದರೆ ಕೇವಲ ಆದಾಯದ ಕೊರತೆಯಲ್ಲ, ಮೂಲಭೂತ ಸೌಕರ್ಯಗಳ ಅಭಾವ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಶಾ ಕಾರ್ಯಕರ್ತೆಯರ

7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ!

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat