ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?

February 18, 2026
Share on WhatsappShare on FacebookShare on Twitter

ಬಳ್ಳಾರಿ : ಬಳ್ಳಾರಿ ನಗರದ ಕೆಎಂಎಫ್ ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೃತರನ್ನು ಮಂಗಳಮುಖಿ ಸುಹಾಸಿನಿ (29) ಹಾಗೂ ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದ. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದವರಾಗಿದ್ದರು.

ಇಬ್ಬರೂ ಕಳೆದ ಆರು ವರ್ಷಗಳಿಂದ ಒಟ್ಟಿಗೆ ವಾಸವಾಗಿದ್ದರು. ಸುಹಾಸಿನಿ ಮಂಗಳಮುಖಿ ಎಂದು ಗೊತ್ತಿದ್ದರೂ ಶೇಖರ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕ್ಕಾಗಿ ಸುಹಾಸಿನಿಯ ಜೊತೆ ಇದ್ದ ಶೇಖರ್, ನಂತರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

SendShareTweet
Previous Post

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

Next Post

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

Related Posts

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!
ಬಳ್ಳಾರಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್
ಬಳ್ಳಾರಿ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ
ಬಳ್ಳಾರಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ

ಬಳ್ಳಾರಿ | ಆಂಜನೇಯ ದೇಗುಲದಲ್ಲಿ ಮಾಂಸದ ಮೂಳೆಗಳು ಪತ್ತೆ
ಬಳ್ಳಾರಿ

ಬಳ್ಳಾರಿ | ಆಂಜನೇಯ ದೇಗುಲದಲ್ಲಿ ಮಾಂಸದ ಮೂಳೆಗಳು ಪತ್ತೆ

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ

Next Post
ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಲಂಚದ ಆಸೆಗಾಗಿ ನಕಲಿ ಮರಣ ಪತ್ರ ಸೃಷ್ಟಿ | ಡಿ ಗ್ರೂಪ್ ನೌಕರ ಅಮಾನತು

ಲಂಚದ ಆಸೆಗಾಗಿ ನಕಲಿ ಮರಣ ಪತ್ರ ಸೃಷ್ಟಿ | ಡಿ ಗ್ರೂಪ್ ನೌಕರ ಅಮಾನತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat