ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

July 12, 2026
Share on WhatsappShare on FacebookShare on Twitter

ಡೆಹ್ರಾಡೂನ್ : ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ಮುಸ್ಸೋರಿ-ಧನೌಲ್ತಿ ರಸ್ತೆಯ ಹೋಂಸ್ಟೇಯೊಂದರಲ್ಲಿ ದೆಹಲಿ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಆಕೆಯ ಪತಿಯನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಬಂಧಿಸಿದ್ದಾರೆ.

ಮುಸ್ಸೋರಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಪಡೆದ ಡೆಹ್ರಾಡೂನ್ ಪೊಲೀಸರು, ಪೂರ್ವ ದೆಹಲಿಯ ಮಧು ವಿಹಾರ್ ಪ್ರದೇಶದಲ್ಲಿ ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಹುಟ್ಟುಹಬ್ಬದ ಸಂಭ್ರಮದ ನಡುವೆ ದುರಂತ

ಮೃತರನ್ನು ದೆಹಲಿಯಲ್ಲಿ ಐಟಿ ಉದ್ಯೋಗಿಯಾಗಿದ್ದ ಪಿ. ರಾಧಾ ಗಾಯತ್ರಿ (27) ಎಂದು ಗುರುತಿಸಲಾಗಿದೆ. ರಾಧಾ ಗಾಯತ್ರಿ ಮತ್ತು ಅವರ ಪತಿ ಇಬ್ಬರೂ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂನವರಾಗಿದ್ದು, ನವೆಂಬರ್ 8, 2025ರಂದು ವಿವಾಹವಾಗಿದ್ದರು. ಪತಿಯ ಹುಟ್ಟುಹಬ್ಬವನ್ನು ಆಚರಿಸಲು ದಂಪತಿ ಮುಸ್ಸೋರಿಗೆ ಪ್ರವಾಸ ಬಂದಿದ್ದರು. ಜೂನ್ 15ರಂದು ಮುಂಜಾನೆ ಹೋಂಸ್ಟೇ ಕೋಣೆಯ ನೆಲದ ಮೇಲೆ ರಾಧಾ ಗಾಯತ್ರಿ ಅವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಪೊಲೀಸರಿಗೆ ಹೇಳಿಕೆ ನೀಡಿದ್ದ ಪತಿ, ಜೂನ್ 15 ರ ಮುಂಜಾನೆ 3:30 ರವರೆಗೆ ಇಬ್ಬರೂ ಮದ್ಯ ಸೇವಿಸಿ ಮಲಗಿದ್ದೆವು, ಬೆಳಿಗ್ಗೆ ಎದ್ದು ನೋಡಿದಾಗ ಪತ್ನಿ ಮೃತಪಟ್ಟಿದ್ದರು ಎಂದು ಕಥೆ ಕಟ್ಟಿದ್ದ.

ಕೊಠಡಿಯಲ್ಲಿ ರಕ್ತದ ಕಲೆಗಳು, ಪೋಷಕರ ದೂರು

ಆದರೆ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಪರಿಸ್ಥಿತಿ ಬೇರೆಯದೇ ಆಗಿತ್ತು. ರಾಧಾ ಗಾಯತ್ರಿ ಅವರ ಮೃತದೇಹ ಕೊಠಡಿಯ ನೆಲದ ಮೇಲೆ ಬಟ್ಟೆಗಳಿಲ್ಲದ ಸ್ಥಿತಿಯಲ್ಲಿ ಬಿದ್ದಿತ್ತು ಮತ್ತು ಹಾಸಿಗೆಯ ಮೇಲೆ ರಕ್ತದ ಕಲೆಗಳಾಗಿದ್ದವು. ಅಲ್ಲದೆ ರೂಮ್‌ನಲ್ಲಿ ಎರಡು ಖಾಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಮಗಳ ನಿಗೂಢ ಸಾವಿನಿಂದ ದಿಗ್ಭ್ರಮೆಗೊಂಡ ತಂದೆ ಪಿ. ಸುಧಾಕರ್, ಅಳಿಯನ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಮಗಳ ಸಾವಿನ ಸತ್ಯಾಸತ್ಯತೆ ಹೊರಬರಬೇಕೆಂದು ಅವರು ತನಿಖೆಗೆ ಒತ್ತಾಯಿಸಿದ್ದರು.

ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಒಂದು ತಿಂಗಳ ಕಾಲ ನಡೆದ ಸುದೀರ್ಘ ತನಿಖೆಯ ವೇಳೆ ಪತ್ನಿಯ ಸಾವಿನಲ್ಲಿ ಪತಿಯ ಕೈವಾಡ ಇರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಈ ಟೆಕ್ಕಿಯನ್ನು ಹಿಡಿಯಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ವಾರಂಟ್ ಪಡೆದ ಪೊಲೀಸರು ಯಶಸ್ವಿಯಾಗಿ ಆತನನ್ನು ಸೆರೆಹಿಡಿದಿದ್ದಾರೆ. ಸದ್ಯ ಆರೋಪಿ ಜೈಲು ಪಾಲಾಗಿದ್ದು, ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

Tags: Karnataka News beat
SendShareTweet
Previous Post

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

Next Post

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

Related Posts

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!
ದೇಶ

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

Next Post
ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat