ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

February 18, 2026
Share on WhatsappShare on FacebookShare on Twitter

ಬಳ್ಳಾರಿ : ವ್ಯಕ್ತಿಯೋರ್ವನಿಗೆ ಮಂಗಳಮುಖಿ ಮೇಲೆ ಪ್ರೀತಿ ಅಂಕುರಿಸಿತ್ತು. ಆ ಪ್ರೀತಿ ಹಲವರ ವಿರೋಧಕ್ಕೆ, ಅಪಸ್ವರಕ್ಕೆ ಕಾರಣವಾಗಿತ್ತು. ಆದರೆ, ಈಗ ಪ್ರಿಯಕರನೇ ಪ್ರೇಯಸಿಯನ್ನು ಹತ್ಯೆಗೈದು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ (Ballari) ಇಂದಿರಾನಗರದ ಡೈರಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ.

ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಮಂಗಳಮುಖಿ ಸುಹಾಸಿನಿ (29) ಹಾಗೂ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಯ ಶೇಖರ್ (27) ಸಾವನ್ನಪ್ಪಿರುವ ಪ್ರೇಮಿಗಳು. ಶೇಖರ್ ಕಳೆದ ಐದು ವರ್ಷಗಳಿಂದಲೂ ಸುಹಾಸಿನಿಯನ್ನು ಪ್ರೀತಿಸುತ್ತಿದ್ದ. ಹೀಗಾಗಿ ಒಬ್ಬರೂ ಒಟ್ಟಿಗೆ ಇದ್ದರು. ಆದರೆ ಇಂದು ಇಬ್ಬರೂ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಳ್ಳಾರಿಯ ಇಂದಿರಾ ನಗರದ ಮನೆಯಲ್ಲಿ ಮಂಗಳಮುಖಿ ಸುಹಾಸಿನಿ ಹಾಗೂ ಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಪೈಕಿ ಓರ್ವ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮತ್ತೋರ್ವ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಲೆಯಾಗಿರುವ ಸುಹಾಸಿನಿ ಮಂಗಳಮುಖಿಯಾಗಿದ್ದರು. ಆಕೆಯನ್ನು ಮಂಗಳಮುಖಿಯಾಗಿರುವ ಲಕ್ಷ್ಮೀ ಎನ್ನುವವರು ದತ್ತು ಪಡೆದು, ಸಾಕಿದ್ದರು. ಲಕ್ಷ್ಮೀಯೊಂದಿಗೆ ಹಲವು ಮಂಗಳಮುಖಿಯರು ಕೂಡ ಸುಹಾಸಿನಿಯನ್ನು ಜೋಪಾನವಾಗಿ ಸಾಕಿದ್ದರು.

ಆದರೆ, ಸುಹಾಸಿನಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನ ಗುಡಿ ಗ್ರಾಮದ ಶೇಖರ್ ಮೇಲೆ ಲವ್ ಆಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಮನೆಯಲ್ಲಿ ಒಪ್ಪಿರಲಿಲ್ಲ. ಹೀಗಾಗಿ ಶೇಖರ್ ಬಳ್ಳಾರಿಯಲ್ಲೇ ಇದ್ದು ಆಟೋ ಓಡಿಸುತ್ತಿದ್ದ. ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರೂ ಸೇರಿ ಬಳ್ಳಾರಿಯ ಇಂದಿರಾನಗರದಲ್ಲಿನ ಮನೆಯೊಂದರಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಕೆಲ ದಿನಗಳಿಂದ ಇಬ್ಬರೂ ದೂರವಾಗಿದ್ದರು. ಕೆಲವು ದಿನಗಳ ಹಿಂದೆ ಶೇಖರ್ ಮತ್ತೆ ಸುಹಾಸಿನಿ ಮನೆಗೆ ಬರಲು ಆಗಮಿಸಿದ್ದ. ಮತ್ತೆ ಜಗಳ ಶುರುವಾಗಿದ್ದವು.

ಈ ಮಧ್ಯೆ ಶೇಖರ್ ಮನೆಯಲ್ಲಿ ಬೇರೆ ಹುಡುಗಿಯೊಂದಿಗೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು. ಈ ವಿಚಾರವೂ ಜಗಳಕ್ಕೆ ಕಾರಣವಾಗಿತ್ತು. ಈ ಜಗಳವೇ ವಿಕೋಪಕ್ಕೆ ಹೋಗಿ ಶೇಖರ್, ಸುಹಾಸಿನಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ.

ಇದನ್ನೂ ಓದಿ : ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

Tags: BallariKarnataka News beatMysterious deathTransgenderYoung Man
SendShareTweet
Previous Post

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

Next Post

ಸೂರಜ್ ರೇವಣ್ಣಗೂ ಶುರುವಾದ ‘ಲೈಂ*ಕ ದೌರ್ಜ*’

Related Posts

ಹೋಟೆಲ್‌ನಲ್ಲಿ ಯುವಕರ ಅಟ್ಟಹಾಸ – 6 ಮಂದಿ ವಿರುದ್ಧ FIR
ಬಳ್ಳಾರಿ

ಹೋಟೆಲ್‌ನಲ್ಲಿ ಯುವಕರ ಅಟ್ಟಹಾಸ – 6 ಮಂದಿ ವಿರುದ್ಧ FIR

ಬ್ರೇಕ್ ಫೇಲ್ ಆಗಿ ಆಟೋ, ಫ್ರೂಟ್ಸ್ ಶಾಪ್‌ಗೆ ಡಿಕ್ಕಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ಬಳ್ಳಾರಿ

ಬ್ರೇಕ್ ಫೇಲ್ ಆಗಿ ಆಟೋ, ಫ್ರೂಟ್ಸ್ ಶಾಪ್‌ಗೆ ಡಿಕ್ಕಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR
ಬಳ್ಳಾರಿ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ
ಬಳ್ಳಾರಿ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?
ಬಳ್ಳಾರಿ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!
ಬಳ್ಳಾರಿ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

Next Post
ಸೂರಜ್ ರೇವಣ್ಣಗೂ ಶುರುವಾದ ‘ಲೈಂ*ಕ ದೌರ್ಜ*’

ಸೂರಜ್ ರೇವಣ್ಣಗೂ ಶುರುವಾದ 'ಲೈಂ*ಕ ದೌರ್ಜ*'

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat