ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

April 7, 2026
Share on WhatsappShare on FacebookShare on Twitter

ಟೆಹ್ರಾನ್ : ಕಳೆದ ಒಂದು ತಿಂಗಳಿಂದ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳದ ಇರಾನ್‌ನ ನೂತನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಕುರಿತು ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗಳು ಶುರುವಾಗಿದ್ದು, ಅವರು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಫೆ.28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಅವರ ತಂದೆ ಆಯತೊಲ್ಲಾ ಅಲಿ ಖಮೇನಿ ಹತರಾದ ಬೆನ್ನಲ್ಲೇ, ಮೊಜ್ತಬಾ ಅವರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ. ಪ್ರಸ್ತುತ ಅವರು ಇರಾನ್‌ನ ಪವಿತ್ರ ನಗರವಾದ ‘ಕೊಮ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿ ಅವರಿಲ್ಲ ಎಂದು ವರದಿಗಳು ತಿಳಿಸಿವೆ.

‘ದಿ ಟೈಮ್ಸ್’ ಪತ್ರಿಕೆಯು ಅಮೆರಿಕ ಮತ್ತು ಇಸ್ರೇಲ್ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಉಲ್ಲೇಖಿಸಿ ಈ ಬಗ್ಗೆ ವರದಿ ಪ್ರಕಟಿಸಿದೆ. 56 ವರ್ಷದ ಮೊಜ್ತಬಾ ಖಮೇನಿ ಅವರು “ತೀವ್ರತರವಾದ” ದೈಹಿಕ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಮೊದಲ ಬಾರಿಗೆ ಅವರ ಇರುವಿಕೆಯ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಟೆಹ್ರಾನ್‌ನಿಂದ ಸುಮಾರು 140 ಕಿಲೋಮೀಟರ್ ದೂರದಲ್ಲಿರುವ ಶಿಯಾ ಮುಸ್ಲಿಮರ ಧಾರ್ಮಿಕ ಕೇಂದ್ರವಾದ ಕೊಮ್ ನಗರದಲ್ಲಿ ಅವರಿಗೆ ರಹಸ್ಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ, ಅವರು ದೇಶದ ಯಾವುದೇ ಪ್ರಮುಖ ನಿರ್ಧಾರಗಳಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇರಾನ್ ಎಐ ವಿಡಿಯೋ ತಂತ್ರ

ಕಳೆದ ಐದು ವಾರಗಳಿಂದ ನಡೆಯುತ್ತಿರುವ ಯುದ್ಧದ ನಡುವೆ ಮೊಜ್ತಬಾ ಖಮೇನಿ ಅವರು ಒಮ್ಮೆಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಅಥವಾ ಅವರ ಧ್ವನಿಯೂ ಕೇಳಿಬಂದಿಲ್ಲ. ಇರಾನ್ ಸರ್ಕಾರವು ಇತ್ತೀಚೆಗಷ್ಟೇ ಅವರು ಯುದ್ಧದ ಕೊಠಡಿಗೆ ಪ್ರವೇಶಿಸಿ ಇಸ್ರೇಲ್‌ನ ನಕ್ಷೆಯನ್ನು ಪರಿಶೀಲಿಸುತ್ತಿರುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿತ್ತು. ಆದರೆ, ಇದು ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ವಿಡಿಯೋ ಎಂಬುದು ಈಗ ಸಾಬೀತಾಗಿದೆ. ಸರ್ಕಾರವು ಅವರು ಅಧಿಕಾರದಲ್ಲಿದ್ದಾರೆ ಎಂದು ಬಿಂಬಿಸುತ್ತಿದ್ದರೂ, ವಾಸ್ತವದಲ್ಲಿ ಅವರು ಕೋಮಾದಲ್ಲಿದ್ದಾರೆ ಅಥವಾ ಗಂಭೀರ ಗಾಯಗಳು ಮತ್ತು ಮೂಳೆ ಮುರಿತದಿಂದ ನರಳುತ್ತಿದ್ದಾರೆ ಎಂಬ ಸಂಶಯಗಳು ದಟ್ಟವಾಗಿವೆ.

ಮತ್ತೊಂದೆಡೆ, ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಹಿರಿಯ ನಾಯಕ ಅಲಿ ಖಮೇನಿ ಅವರ ಬೃಹತ್ ಸ್ಮಾರಕವೊಂದನ್ನು ಕೊಮ್ ನಗರದಲ್ಲಿ ನಿರ್ಮಿಸಲಾಗುತ್ತಿದ್ದು, ಒಂದಕ್ಕಿಂತ ಹೆಚ್ಚು ಸಮಾಧಿಗಳಿಗೆ ಜಾಗ ಕಲ್ಪಿಸಲಾಗುತ್ತಿದೆ ಎಂದು ವರದಿಯಾಗಿದೆ. ಇದು ಮೊಜ್ತಬಾ ಅವರ ಆರೋಗ್ಯ ಸ್ಥಿತಿಯೂ ಅತ್ಯಂತ ಗಂಭೀರವಾಗಿದೆ ಮತ್ತು ಭವಿಷ್ಯದಲ್ಲಿ ಅವರನ್ನೂ ಇದೇ ಸ್ಮಾರಕದಲ್ಲಿ ಹೂಳುವ ಸಾಧ್ಯತೆ ಇರಬಹುದು ಎಂಬ ಸುಳಿವನ್ನೂ ನೀಡಿದೆ.

ಇದನ್ನೂ ಓದಿ : ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

Tags: Karnataka News beat
SendShareTweet
Previous Post

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

Next Post

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

Related Posts

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

Next Post
ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ - 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat