ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

July 27, 2026
Share on WhatsappShare on FacebookShare on Twitter

ಬೆಂಗಳೂರು : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲವು ಬಾರಿ ಹಲ್ಲೆ ನಡೆಸಿ, ಅವರ ಕರ್ತವ್ಯಗಳಿಗೆ ಅಡ್ಡಿಪಡಿಸಿ, ಬೆಲೆಬಾಳುವ ಮರಗಳನ್ನು ಕಳವು ಮಾಡಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಮೂವರು ಕ್ರಿಮಿನಲ್‌ಗಳಿಗೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಗುತ್ತಿಗೆ ಕಾರ್ಯಾದೇಶ ಪತ್ರಗಳನ್ನು ನೀಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್‌.ಆರ್. ರಮೇಶ್‌ ಅವರು ಜಿಬಿಎ ಮುಖ್ಯ ಆಯುಕ್ತ ಹಾಗೂ ಜಿಬಿಎ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇಂತಹ ಕ್ರಿಮಿನಲ್‌ಗಳಿಗೆ ಕಾರ್ಯಾದೇಶ ಪತ್ರಗಳನ್ನು ನೀಡಿರುವ ಭ್ರಷ್ಟ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಸ್. ಸಂತೋಷ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ, ಅವರಿಗೆ ನೀಡಿರುವ ಕಾರ್ಯಾದೇಶ ಪತ್ರಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪಾಲಿಕೆಯ ಅರಣ್ಯ ಇಲಾಖೆಯ ಗುತ್ತಿಗೆದಾರರಾಗಿರುವ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪ ಅವರು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದಾರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಹಾಗೂ ಬ್ಲಾಕ್‌ಮೇಲ್ ಮಾಡುವುದನ್ನೇ ದಿನನಿತ್ಯದ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಈ ಮೂವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಎಫ್‌ಐಆರ್‌ಗಳು ದಾಖಲಾಗಿವೆ. ಈಗಾಗಲೇ ಇವರನ್ನು ರೌಡಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಅರಣ್ಯ ಇಲಾಖೆ ಗುತ್ತಿಗೆ ಪರವಾನಗಿಯನ್ನೂ ರದ್ದುಪಡಿಸಲಾಗಿದೆ ಎಂದು ದೂರಿನಲ್ಲಿ ಎನ್‌.ಆರ್‌ ರಮೇಶ್‌ ಉಲ್ಲೇಖಿಸಿದ್ದಾರೆ.

ಅಲ್ಲದೇ, ತಮ್ಮ ಪರವಾಗಿ ಕಾರ್ಯಾದೇಶ ಪತ್ರಗಳನ್ನು ನೀಡದ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸುವುದು ಹಾಗೂ ಬ್ಲಾಕ್‌ಮೇಲ್ ಮಾಡುವುದನ್ನೇ ದಿನನಿತ್ಯದ ಕಾಯಕವನ್ನಾಗಿ ಮಾಡಿಕೊಂಡಿರುವ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪ ಅವರು ಹಲವು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್‌.ಆರ್. ರಮೇಶ್‌ ಆರೋಪಿಸಿದ್ದಾರೆ.

ಇಷ್ಟೆಲ್ಲಾ ಆದರೂ, ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮರಗಳು ಹಾಗೂ ಒಣಗಿರುವ ಮರದ ರೆಂಬೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗಳಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಿ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪಗೆ ಗುತ್ತಿಗೆ ಕಾರ್ಯಾದೇಶ ಪತ್ರಗಳನ್ನು ನೀಡಲಾಗಿದೆ ಎಂದು ದೂರಿನಲ್ಲಿ ಎನ್‌.ಆರ್. ರಮೇಶ್‌ ತಿಳಿಸಿದ್ದಾರೆ.

ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಸ್. ಸಂತೋಷ್ ಕುಮಾರ್ ಅವರು ಈ ಕಾರ್ಯಾದೇಶ ಪತ್ರಗಳನ್ನು ನೀಡಿದ್ದು, ಅವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಎನ್‌.ಆರ್‌ ರಮೇಶ್‌ ದೂರಿನಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ, ಇಂತಹ ವ್ಯಕ್ತಿಗಳಿಗೆ ನೀಡಲಾಗಿರುವ ಎಲ್ಲಾ ಕಾರ್ಯಾದೇಶ ಪತ್ರಗಳನ್ನು ಕೂಡಲೇ ರದ್ದುಪಡಿಸಿ, ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್‌.ಆರ್. ರಮೇಶ್‌ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

Tags: ACFAnti CorruptionBreaking NewsComplaint filedCorruption AllegationCriminal RecordsGovernment ContractsKarnataka NewsKarnataka News beatkarnataka politicsKNBNR Ramesh
SendShareTweet
Previous Post

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

Next Post

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

Related Posts

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!
ರಾಜ್ಯ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!
ರಾಜಕೀಯ

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!
ಬೆಂಗಳೂರು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

Next Post
SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat