ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

N.S ಶಂಕರ್ ಸ್ಮರಣೆ ; ಜು.19ರಂದು ಹಿರಿಯ ಪತ್ರಕರ್ತನಿಗೆ ಭಾವಪೂರ್ಣ ನುಡಿನಮನ!

July 17, 2026
Share on WhatsappShare on FacebookShare on Twitter

ಬೆಂಗಳೂರು : ಹಿರಿಯ ಪತ್ರಕರ್ತ, ರಾಜಕೀಯ ಚಿಂತಕ, ಲೇಖಕ, ಕನ್ನಡ ಚಲನಚಿತ್ರ ನಿರ್ದೇಶಕರೂ ಆಗಿದ್ದ ಎನ್‌.ಎಸ್‌. ಶಂಕರ್ ಅವರ ಸ್ಮರಣಾರ್ಥ “ಎನ್‌.ಎಸ್‌. ಶಂಕರ್ ಸ್ಮರಣೆ” ಎಂಬ ಕಾರ್ಯಕ್ರಮವನ್ನು ಇದೇ ಜುಲೈ 19ರಂದು (ಭಾನುವಾರ) ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಜಿ. ರಾಮಕೃಷ್ಣ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಗ್ರಹಾರ ಕೃಷ್ಣಮೂರ್ತಿ, ರಮೇಶ್ ಅರವಿಂದ್, ಕೋಟಿಗಾನಹಳ್ಳಿ ರಾಮಯ್ಯ, ಶ್ರೀಪಾದ ಭಟ್, ಇಂದೂಧರ ಹೊನ್ನಾಪುರ, ದಿನೇಶ್ ಅಮೀನ್ ಮಟ್ಟು, ಪ.ಸ ಕುಮಾರ್, ಯೋಗರಾಜ್ ಭಟ್, ಅರದೇಶಹಳ್ಳಿ ವೆಂಕಟೇಶ್, ಕವಿತಾ ಲಂಕೇಶ್, ವಿ.ಎಲ್. ನರಸಿಂಹಮೂರ್ತಿ, ವಿ.ಮನೋಹರ್, ವೂಡೆ ಪಿ.ಕೃಷ್ಣ, ಆರ್.ಪೂರ್ಣಿಮಾ, ಸುಷ್ಮಾ ವೀರ್, ರಾಹುಲ್ ಶಂಕರ್ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್‌ನ ಅಧ್ಯಕ್ಷರಾದ ಆರ್‌. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಹಾಗೂ ಮಾಜಿ ಅಧ್ಯಕ್ಷ ಎಂ.ಎ ಪೊನ್ನಪ್ಪ ಅವರು ಕೂಡ ಉಪಸ್ಥಿತರಿರಲಿದ್ದು, ಸ್ಮರಣಾ ಕಾರ್ಯಕ್ರಮದಲ್ಲಿ ಎನ್‌.ಎಸ್‌. ಶಂಕರ್ ಅವರ ಬದುಕು, ಚಿಂತನೆ, ಬರಹ ಹಾಗೂ ಸಾಮಾಜಿಕ ಹೋರಾಟಗಳ ಕುರಿತು ಮಾತನಾಡಲಿದ್ದಾರೆ.

ಎನ್‌.ಎಸ್‌. ಶಂಕರ್ ಅವರು ನವ್ಯ ಸಂಸ್ಕಾರದ ಬರಹಗಾರ, ಸಮಾಜವಾದಿ ಚಿಂತಕ ಹಾಗೂ ನಿರಂತರ ಹೋರಾಟಗಾರರಾಗಿ ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದರು. ಬಡವರು, ಕಾರ್ಮಿಕರು, ರೈತರು, ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಧ್ವನಿಯಾಗಿದ್ದ ಅವರು, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ತಮ್ಮ ಬರಹ ಹಾಗೂ ಬದುಕಿನ ಮೂಲಕ ಪ್ರತಿಪಾದಿಸಿದ್ದರು. ಪತ್ರಿಕೆಗಳು, ವಾರಪತ್ರಿಕೆಗಳು ಹಾಗೂ ವಿವಿಧ ವೇದಿಕೆಗಳ ಮೂಲಕ ಅವರು ಸಾರ್ವಜನಿಕ ವಿಚಾರಗಳನ್ನು ನಿರ್ಭೀತಿಯಾಗಿ ಚರ್ಚಿಸಿ ಸಮಾಜದ ಗಮನ ಸೆಳೆದಿದ್ದರು.

ಚಿತ್ರರಂಗ, ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ ಮತ್ತು ಸಾಮಾಜಿಕ ಕ್ಷೇತ್ರಗಳೊಂದಿಗೆ ಆಪ್ತ ಸಂಬಂಧ ಹೊಂದಿದ್ದ ಎನ್‌.ಎಸ್‌. ಶಂಕರ್ ಅವರ ವ್ಯಕ್ತಿತ್ವವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅವರ ಚಿಂತನೆ, ಹೋರಾಟದ ಬದುಕು ಮತ್ತು ಕನ್ನಡದ ಮೇಲಿನ ಬದ್ಧತೆಯನ್ನು ಹೊಸ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಈ ಸ್ಮರಣಾ ಕಾರ್ಯಕ್ರಮದಲ್ಲಿ ನಡೆಯಲಿದ್ದು, ಸಾಹಿತ್ಯಾಸಕ್ತರು, ಪತ್ರಕರ್ತರು, ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : 2027ರ ಏಕದಿನ ವಿಶ್ವಕಪ್‌ಗೆ ಹೊಸ ಸ್ವರೂಪ.. ಭಾರತ-ಪಾಕ್‌ 3 ಬಾರಿ ಮುಖಾಮುಖಿ ಸಾಧ್ಯತೆ!

Tags: bengaloreKarnataka News beat
SendShareTweet
Previous Post

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

Next Post

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

Related Posts

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!
ಬೆಂಗಳೂರು

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

Next Post
ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ - ಆಟೋ ಚಾಲಕ ಸ್ಥಳದಲ್ಲೇ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat