ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

June 15, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಈಗಷ್ಟೇ ಸ್ನಾತಕೋತ್ತರ ಪದವಿ ಅಥವಾ ಪಿಜಿಡಿಎಂ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಲಭಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನಲ್ಲಿ (NABARD Recruitment 2026) ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 39 ಸ್ಟುಡೆಂಟ್ ಇಂಟರ್ನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆಯ ಹೆಸರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD)
ಖಾಲಿ ಹುದ್ದೆಗಳ ಸಂಖ್ಯೆ: 39
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಸ್ಟುಡೆಂಟ್ ಇಂಟರ್ನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 16

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಜಿಡಿಎಂ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nabard.org ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.

ದೇಶದ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವುದು, ಕೃಷಿ, ಸಣ್ಣ ಕೈಗಾರಿಕೆಗಳು, ಗ್ರಾಮ ಕೈಗಾರಿಕೆಗಳು ಮತ್ತು ಕರಕುಶಲ ಕ್ಷೇತ್ರಗಳಿಗೆ ಸಾಲ ನೀಡುವುದು, ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಗ್ರಾಮೀಣ ಮೂಲಸೌಕರ್ಯ (ರಸ್ತೆ, ವಿದ್ಯುತ್, ನೀರು) ಅಭಿವೃದ್ಧಿಗೆ ಬೆಂಬಲ ನೀಡುವುದು ನಬಾರ್ಡ್ ಉದ್ದೇಶವಾಗಿದೆ.

ಇದನ್ನೂ ಓದಿ : ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

Tags: Karnataka News beat
SendShareTweet
Previous Post

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

Next Post

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

Related Posts

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post
ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat