ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

February 19, 2026
Share on WhatsappShare on FacebookShare on Twitter

ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆಬ್ರವರಿ 24 ಮತ್ತು 25ರಂದು ನಡೆಯಲಿರುವ ಶ್ರೀ ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಚಂದ್ರಗುತ್ತಿ ಜಾತ್ರೆಯ ಪ್ರಯುಕ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ ಎರಡು ದಿನಗಳ ಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35ರ ಅನ್ವಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ನಿಷೇಧಾಜ್ಞೆ ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

Tags: Karnataka News beat
SendShareTweet
Previous Post

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

Next Post

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

Related Posts

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!
ಶಿವಮೊಗ್ಗ

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ
ಶಿವಮೊಗ್ಗ

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!
ರಾಜ್ಯ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!
ಶಿವಮೊಗ್ಗ

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಶಿವಮೊಗ್ಗ

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

Next Post
ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat