ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 268 ಹುದ್ದೆಗಳ ನೇಮಕಾತಿ : 1.15 ಲಕ್ಷ ರೂ. ಸಂಬಳ

May 17, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ (NALCO Recruitment 2026) ಖಾಲಿ ಇರುವ 268 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 268 ಆಪರೇಟರ್, ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ಆಪರೇಟರ್, ಟೆಕ್ನಿಶಿಯನ್ ಇತ್ಯಾದಿ
ಒಟ್ಟು ಹುದ್ದೆಗಳು: 268
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 10

ಆಪರೇಟರ್, ಟೆಕ್ನಿಶಿಯನ್, ಜೂನಿಯರ್ ಫೋರ್ ಮ್ಯಾನ್, ಮೈನಿಂಗ್ ಮೇಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಬಿಎಸ್ಸಿ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 40 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 29,500 ರೂಪಾಯಿಯಿಂದ 1.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟ್ರೇಡ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವವರು ಮೊದಲಿಗೆ nalcoindia.com ಭೇಟಿ ನೀಡಿ ಅಧಿಸೂಚನೆ ಓದಬೇಕು. ಬಳಿಕ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ.. ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

SRH ವಿರುದ್ಧದ ಪಂದ್ಯದಲ್ಲಿ ಧೋನಿ ಕಣಕ್ಕೆ? ‘ಥಾಲಾ’ ಪುನರಾಗಮನದ ಕುರಿತು ಅಶ್ವಿನ್ ಮಹತ್ವದ ಸುಳಿವು!

Next Post

ಬುಮ್ರಾ ಬೆನ್ನಿಗೆ ಬಿಸಿಸಿಐ ಬಲಿಷ್ಠ ಪ್ಲಾನ್ ; ವಿಶೇಷ ‘ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್’ ಜಾರಿ!

Related Posts

ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾಧಿಕಾರಿ ಕಚೇರಿಯಲ್ಲಿ 9 ಹುದ್ದೆಗಳ ನೇಮಕಾತಿ: 46 ಸಾವಿರ ರೂಪಾಯಿ ಸಂಬಳ

ತೆಂಗು ಅಭಿವೃದ್ಧಿ ಮಂಡಳಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತೆಂಗು ಅಭಿವೃದ್ಧಿ ಮಂಡಳಿಯಲ್ಲಿ 35 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ!

ಭಾರತ್ ಪೆಟ್ರೋಲಿಯಂ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಲ್ಲಿ 49 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

DHFWS
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಸಿಬ್ಬಂದಿ ನೇಮಕಾತಿ ಆಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

320 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗ ಅಧಿಸೂಚನೆ

ಕೇಂದ್ರೀಯ ವಿದ್ಯಾಲಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ: ಇಲ್ಲಿದೆ ನೇರ ಸಂದರ್ಶನದ ದಿನಾಂಕ

Next Post
ಬುಮ್ರಾ ಬೆನ್ನಿಗೆ ಬಿಸಿಸಿಐ ಬಲಿಷ್ಠ ಪ್ಲಾನ್ ; ವಿಶೇಷ ‘ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್’ ಜಾರಿ!

ಬುಮ್ರಾ ಬೆನ್ನಿಗೆ ಬಿಸಿಸಿಐ ಬಲಿಷ್ಠ ಪ್ಲಾನ್ ; ವಿಶೇಷ 'ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್' ಜಾರಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

ಈಜಿಪ್ಟ್‌

ಈಜಿಪ್ಟ್‌ನಲ್ಲಿ ಅಗ್ನಿ ದುರಂತ; 31 ಮಂದಿ ಸಾವು!

ಹಲವು ಜಿಲ್ಲೆಗಳಲ್ಲಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಮುನ್ಸೂಚನೆ!

Recent News

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

ಈಜಿಪ್ಟ್‌

ಈಜಿಪ್ಟ್‌ನಲ್ಲಿ ಅಗ್ನಿ ದುರಂತ; 31 ಮಂದಿ ಸಾವು!

ಹಲವು ಜಿಲ್ಲೆಗಳಲ್ಲಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಮುನ್ಸೂಚನೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat