ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದು ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ಚಾಲನೆ

August 10, 2025
ಇಂದು ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ಚಾಲನೆ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು(ಭಾನುವಾರ) ಉದ್ಘಾಟಿಸಲಿದ್ದಾರೆ.

ನಿರಂತರ 8 ವರ್ಷಗಳ ಸುದೀರ್ಘ ವಿಳಂಬದ ನಂತರ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ಚಾಲನೆ ನೀಡಲಿದ್ದಾರೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಹೇಳಲಾಗಿದೆ.

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ತಿಳಿಸಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ.

ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3 ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.

 ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೆಟ್ರೋ 3ನೇ ಹಂತದ ಯೋಜನೆಗೆ ಭಾನುವಾರ ಶಂಕು ಸ್ಥಾಪನೆ ಆಗಲಿದೆ. ಜೆ.ಪಿ.ನಗರ 4ನೇಹಂತದಿಂದ ಕೆಂಪಾಪುರ (32.15 -ಕಿಮೀ) ಹಾಗೂ ಹೊಸಹಳ್ಳಿ – ಕಡಬಗೆರೆ (12.5- ಕಿಮೀ) ನಡುವಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೂ ಇಂದು ಶಂಕು ಸ್ಥಾಪನೆ ಆಗಲಿದೆ. ಇದು 15,611 ಕೋಟಿ ಮೊತ್ತದ್ದಾಗಿದ್ದು, ಎರಡು ಕಾರಿಡಾರ್ ಸೇರಿ 44.65 ಕಿ.ಮೀ ಉದ್ದವಿ ರಲಿದೆ. ಈ ಮಾರ್ಗದ ಕಾಮಗಾರಿ 2028ರ ವೇಳೆಗೆ ಪೂರ್ಣ ಗೊಳ್ಳುವ ನಿರೀಕ್ಷೆಯಿದೆ.9.12 ಲಕ್ಷ ಪ್ರಯಾಣಿಕರಿಗೆ ನೆರವಾಗಲಿದೆ ಎಂದು ಬಿಎಂಅರ್‌ಸಿಎಲ್ ಹೇಳಿದೆ.

ಮೂರನೇ ಹಂತದ ನಮ್ಮ ಮೆಟ್ರೋ ಒಟ್ಟು 30 ನಿಲ್ದಾಣ ಒಳಗೊಂಡಿದೆ. (ಕಾರಿಡಾರ್1 ರಲ್ಲಿ 21 ನಿಲ್ದಾಣಗಳು ಮತ್ತು ಕಾರಿಡಾರ್2 ರಲ್ಲಿ ನಿಲ್ದಾಣಗಳು ಇರ ಲಿವೆ). ಇವುಗಳಲ್ಲಿ ಏಳು ಇಂಟರ್ಚೇಂಜ್ ನಿಲ್ದಾಣಗಳಾಗಿವೆ. ಜೆಪಿ ನಗರ 4 ನೇ ಹಂತ, ಜೆಪಿ ನಗರ, ಮೈಸೂರು ರಸ್ತೆ, ಸುಮನಹಳ್ಳಿ ಕ್ರಾಸ್, ಗೋರಗುಂಟೆಪಾಳ್ಯ, ಹೆಬ್ಬಾಳ ಮತ್ತು ಕೆಂಪಾಪುರ ಸೇರಿವೆ.

ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖಿ ವೃತ್ತದ ಬಳಿಯ ಲಿಮಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ನಂತರ ಮೋದಿ ಅವರು ಬೆಳಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ಆರ್.ವಿ.ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11.45ಕ್ಕೆ ಆರ್.ವಿ.ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಆರ್.ವಿ.ರಸ್ತೆಯ (ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆವ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ನಡುವೆ ಬೆಂಗಳೂರಿಗೆ ಆಗಮಿಸುತ್ತಿರುವ ಕುರಿತು ಪ್ರಧಾನಿ ಮೋದಿ ಅವರು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಕನ್ನಡದಲ್ಲಿ ಮಾಹಿತಿ ನೀಡಿದ್ದಾರೆ.

ಆ.10ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ 3 ವಂದೇ ಭಾರತ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯ ವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು, ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅವರು ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Tags: BMRCLCM SiddaramaiahKarnataka News beatNamma MetroNarendra ModiYellow Line Metro
SendShareTweet
Previous Post

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಬೆಲೆಯಲ್ಲಿ ಶೇ.20ರಷ್ಟು ಡಿಸ್ಕೌಂಟ್ ಘೋಷಣೆ

Next Post

ಏಷ್ಯಾ ಕಪ್ 2025: ಟಿ20ಐನಲ್ಲಿ ಹೊಸ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್

Related Posts

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!
ಮೈಸೂರು

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

Next Post
ಏಷ್ಯಾ ಕಪ್ 2025: ಟಿ20ಐನಲ್ಲಿ ಹೊಸ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್

ಏಷ್ಯಾ ಕಪ್ 2025: ಟಿ20ಐನಲ್ಲಿ ಹೊಸ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat