ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸ್ಕಾಟ್ಲೆಂಡ್ ತಂಡದ ಜೆರ್ಸಿಯಲ್ಲಿ ನಂದಿನಿ ಬ್ರ್ಯಾಂಡ್ ಲೋಗೋ

May 15, 2024
Share on WhatsappShare on FacebookShare on Twitter

ನವದೆಹಲಿ: ಕರ್ನಾಟಕದ ನಂದಿನಿ ಬ್ರ್ಯಾಂಡ್ ಗೆ ವಿಶ್ವದಲ್ಲಿ ಸಾಕಷ್ಟು ಬೇಡಿಕೆ ಇದೆ ಎಂಬುವುದು ಆಗಾಗ ಸಾಬೀತಾಗುತ್ತಲೇ ಇತ್ತು. ಈಗ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ನಂದಿನಿ ಬ್ರ್ಯಾಂಡ್ ಕಾಣಿಸಿಕೊಂಡಿದೆ.

ಟಿ20 ಕ್ರಿಕೆಟ್‌ ವಿಶ್ವಕಪ್‌ಗಾಗಿ ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ ಬ್ರ್ಯಾಂಡ್‌ ಲೋಗೋವುಳ್ಳ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡವು ಅನಾವರಣಗೊಳಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಜೂ. 2ರಿಂದ ಆರಂಭವಾಗಲಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿ ಪ್ರಾಯೋಜಕತ್ವ ವಹಿಸಿವೆ.

ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲಿಯೂ ಬರೆಯಲಾಗಿದೆ.

ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಈ ಪ್ರಾಯೋಜಕತ್ವದ ಮೊತ್ತ ಬರೋಬ್ಬರಿ 2.5 ಕೋಟಿ ರೂ. ಎಂದು ತಿಳಿದು ಬಂದಿದೆ.

ಈ ಟೂರ್ನಿಯು ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿವೆ. ಜೂನ್‌ 29ರಂದು ಫೈನಲ್ ಪಂದ್ಯ ನಡೆಯಲಿದೆ.
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ
ಗ್ರೂಪ್‌-ಬಿ:
ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌
ಗ್ರೂಪ್‌-ಸಿ:
ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್‌-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ ತಂಡಗಳು ಸ್ಥಾನ ಪಡೆದಿವೆ.

Tags: CricketIndiaKMFNandiniScotland
SendShareTweet
Previous Post

ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಗೃಹ ಸಚಿವ

Next Post

ಮೇ. 16ರಂದು ಸೀತಾಮಾತೆ ಕಂಡ ದಿನ! ಈ ದಿನ ಯಾವ ರಾಶಿಯವರ ಫಲ ಹೇಗಿದೆ?

Related Posts

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ
ಕ್ರೀಡೆ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?
ಕ್ರೀಡೆ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್
ಕ್ರೀಡೆ

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ
ಕ್ರೀಡೆ

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!
ಕ್ರೀಡೆ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

Next Post
ಮೇ. 16ರಂದು ಸೀತಾಮಾತೆ ಕಂಡ ದಿನ! ಈ ದಿನ ಯಾವ ರಾಶಿಯವರ ಫಲ ಹೇಗಿದೆ?

ಮೇ. 16ರಂದು ಸೀತಾಮಾತೆ ಕಂಡ ದಿನ! ಈ ದಿನ ಯಾವ ರಾಶಿಯವರ ಫಲ ಹೇಗಿದೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat