ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

August 10, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸರ್ಕಾರದ ಅಧೀನ ಸಂಸ್ಥೆಯೊಂದೇ ಫುಟ್‌ಪಾತ್ ಮೇಲೆ ಅಂಗಡಿ ನಿರ್ಮಿಸಿರುವ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿನ ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಂಡು ಶೆಡ್, ಅಂಗಡಿ ನಿರ್ಮಿಸಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದ ಒತ್ತುವರಿಗಳನ್ನು ಕಳೆದೊಂದು ತಿಂಗಳಿಂದ ಜಿಬಿಎ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ. ಆದರೆ, ಮತ್ತೊಂದು ಕಡೆ ಸರ್ಕಾರದ ಅಧೀನದಲ್ಲಿರುವ ಕೆಎಂಎಫ್‌ನ ನಂದಿನಿ ಹಾಲಿನ ಬೂತ್‌ವೊಂದು ಫುಟ್‌ಪಾತ್ ಮೇಲೆಯೇ ತಲೆ ಎತ್ತಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಕಳೆದ ಒಂದು ವಾರದ ಹಿಂದೆ ಲಾಲ್‌ಬಾಗ್ ಪಶ್ಚಿಮ ಗೇಟ್ ರಸ್ತೆಯಲ್ಲಿ ರಾತ್ರೋರಾತ್ರಿ ನಂದಿನಿ ಹಾಲಿನ ಬೂತ್ ನಿರ್ಮಿಸಲಾಗಿದ್ದು, ಸಾರ್ವಜನಿಕರು ಬಳಸಬೇಕಾದ ಫುಟ್‌ಪಾತ್‌ನ್ನೇ ಒತ್ತುವರಿ ಮಾಡಿಕೊಂಡು ಅಂಗಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿರುವಾಗಲೇ, ಸರ್ಕಾರದ ಸಂಸ್ಥೆಯೊಂದರಿಂದಲೇ ಫುಟ್‌ಪಾತ್ ಒತ್ತುವರಿ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರಿಂದಲೇ ತೆರವು ಸೂಚನೆ:

ಸ್ಥಳೀಯ ಶಾಸಕರ ಗಮನಕ್ಕೂ ಈ ವಿಚಾರ ಬಂದಿದ್ದು, ನಂದಿನಿ ಬೂತ್ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ. 15 ದಿನಗಳೊಳಗೆ ಅಂಗಡಿ ತೆರವುಗೊಳಿಸಬೇಕು. ಇಲ್ಲವಾದರೆ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಸ್ಥಳೀಯ ಶಾಸಕ ಉದಯ್ ಗರುಡಚಾರ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾದರೆ, ಸಾರ್ವಜನಿಕರು ಬಳಸಬೇಕಾದ ಫುಟ್‌ಪಾತ್ ಮೇಲೆ ನಂದಿನಿ ಬೂತ್ ನಿರ್ಮಿಸಲು ಅನುಮತಿ ನೀಡಿದವರು ಯಾರು? ಸ್ಥಳೀಯ ಶಾಸಕರ ಗಮನಕ್ಕೂ ಬಾರದೆ ರಾತ್ರೋರಾತ್ರಿ ಅಂಗಡಿ ನಿರ್ಮಾಣವಾಗಲು ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗಳು ಇದೀಗ ಎದ್ದಿವೆ.

ವಿದ್ಯುತ್ ಸಂಪರ್ಕ ನೀಡಿದ್ದೇಕೆ?

ಇದಕ್ಕೆ ಮತ್ತಷ್ಟು ಕುತೂಹಲ ಮೂಡಿಸಿರುವುದು ಫುಟ್‌ಪಾತ್ ಮೇಲೆ ಶೆಡ್ ನಿರ್ಮಾಣವಾದ ಬಳಿಕ ಅದಕ್ಕೆ ವಿದ್ಯುತ್ ಸಂಪರ್ಕ ನೀಡಿರುವ ವಿಚಾರ.
ಒಂದೆಡೆ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು, ಮತ್ತೊಂದೆಡೆ ಫುಟ್‌ಪಾತ್ ಮೇಲೆ ನಿರ್ಮಾಣವಾಗಿರುವ ಶೆಡ್‌ಗೆ ವಿದ್ಯುತ್ ಸಂಪರ್ಕ ನೀಡಿರುವ ಬೆಸ್ಕಾಂ ಅಧಿಕಾರಿಗಳು—ಇವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ.

ಒಂದೆಡೆ ತೆರವು, ಮತ್ತೊಂದೆಡೆ ನಿರ್ಮಾಣ!

ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿರುವ ಸಣ್ಣಪುಟ್ಟ ಅಂಗಡಿ, ಶೆಡ್‌ಗಳ ವಿರುದ್ಧ ಜಿಬಿಎ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಾದಚಾರಿಗಳ ಹಕ್ಕಿನ ಜಾಗವನ್ನು ಮರಳಿ ಅವರಿಗೆ ನೀಡುವುದೇ ಅಭಿಯಾನದ ಉದ್ದೇಶ. ಆದರೆ ಇದೇ ಸಂದರ್ಭದಲ್ಲಿ ಪ್ರಮುಖ ರಸ್ತೆಯ ಫುಟ್‌ಪಾತ್ ಮೇಲೆಯೇ ನಂದಿನಿ ಬೂತ್ ನಿರ್ಮಾಣವಾಗಿರುವುದು ‘ಒಂದೆಡೆ ತೆರವು, ಮತ್ತೊಂದೆಡೆ ನಿರ್ಮಾಣ’ ಎಂಬಂತಾಗಿದೆ.

ಸ್ಥಳೀಯ ಶಾಸಕರಿಗೆ ಮಾಹಿತಿ ಇಲ್ಲದೆ ರಾತ್ರೋರಾತ್ರಿ ನಂದಿನಿ ಬೂತ್ ನಿರ್ಮಾಣದ ಹಿಂದೆ ಯಾರ ಕೈವಾಡವಿದೆ? ಸಾರ್ವಜನಿಕರ ಫುಟ್‌ಪಾತ್ ಮೇಲೆ ಅಂಗಡಿ ನಿರ್ಮಿಸಲು ಅನುಮತಿ ನೀಡಿದವರು ಯಾರು? ನಿಯಮ ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಸಂಬಂಧಪಟ್ಟ ಇಲಾಖೆಗಳು ಉತ್ತರ ನೀಡಬೇಕಿದೆ. ಫುಟ್‌ಪಾತ್ ಒತ್ತುವರಿ ತೆರವು ಅಭಿಯಾನಕ್ಕೆ ಸರ್ಕಾರದ ಸಂಸ್ಥೆಯೇ ಅಡ್ಡಿಯಾಗದಂತೆ, ನಿಯಮ ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಜಿಬಿಎ ನೀಡಬೇಕಿದೆ.

ಇದನ್ನೂ ಓದಿ : ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

Tags: BBMP NewsBengaluru Civic NewsBengaluru NewsCivic IssuesEncroachment Drivefootpath encroachmentFootpath Encroachment RemovalKarnataka NewsKarnataka News beatKNBNandini Milk ParlourNandini Parlour
SendShareTweet
Previous Post

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

Next Post

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

Related Posts

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?
ರಾಜ್ಯ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

Next Post
ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat