ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿರುದ್ದ ಸಿಡಿದೆದ್ದ ರಾಷ್ಟ್ರೀಯ ಅಂಬೇಡ್ಕರ್ ಸೇನೆ ; ಆ.3ರಂದು ಬೃಹತ್ ಪ್ರತಿಭಟನೆಗೆ ಕರೆ!

July 30, 2026
Share on WhatsappShare on FacebookShare on Twitter

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಭ್ರಷ್ಟಾಚಾರ ಖಂಡಿಸಿ ಇದೇ ಬರುವ ಆಗಸ್ಟ್‌ 3ರಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಅವರ ನೇತೃತ್ವದಲ್ಲಿ ಬೆಳಗ್ಗೆ 11.30ರಿಂದ ಈ ಬೃಹತ್ ಪ್ರತಿಭಟನೆ ನಡೆಯಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾರ್ವಜನಿಕ ತೆರಿಗೆ ಹಣದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಇಲಾಖೆಯ ನಿರ್ದೇಶಕ ಡಾ. ಮಹೇಶ್‌ ಬಾಬು ಎನ್. ಹಾಗೂ ಜಂಟಿ ನಿರ್ದೇಶಕ ನಿಶ್ಚಲ್‌ರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದೆ.

ಈ ಸಂಬಂಧ ಮಾತನಾಡಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾರ್ವಜನಿಕರ ತೆರಿಗೆ ಹಣದ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆಯಾಗಿದ್ದು, ಬೋಗಸ್ ಟೆಂಡರ್‌ಗಳ ಮೂಲಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಇಲಾಖೆಯ ನಿರ್ದೇಶಕ ಹಾಗೂ ಜಂಟಿ ನಿರ್ದೇಶಕ ಸೇರಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಸಿದ್ದು, ಈ ಕುರಿತು ಅಲ್ಲಿನ ಸ್ಟಾಫ್‌ಗಳೇ ನಮಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಈಗಾಗಲೇ ರಾಜ್ಯಪಾಲರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರನ್ನು ಸಲ್ಲಿಸಿದ್ದರೂ ಕೂಡ ಈವರೆಗೆ ಭ್ರಷ್ಟ ಅಧಿಕಾರಿಗಳ ಮೇಲೆ ಯಾವುದೇ ಕ್ರಮವಾಗಿಲ್ಲ, ಹೀಗಾಗಿ ಇದೀಗ ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರೆಲ್ಲರು ಈ ಹೋರಾಟಕ್ಕೆ ಕೈ ಜೋಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ : ಬಹುನಿರೀಕ್ಷಿತ ‘ರಾಮಾಯಣ’ ಟ್ರೈಲರ್ ರಿಲೀಸ್‌ : ರಾವಣನಾಗಿ ಅಬ್ಬರಿಸಿದ ರಾಕಿಂಗ್ ಸ್ಟಾರ್ ಯಶ್!

Tags: Ambedkar Sena ProtestBengaluru ProtestCorruption AllegationsFreedom Park Bengalurukarnataka politicsKarnataka ProtestKNBNational Ambedkar Senasocial justiceWCD KarnatakaWomen and Child Development Department
SendShareTweet
Previous Post

ಅಭಿಷೇಕ್ ಶರ್ಮಾ ಕಳಪೆ ಫಾರ್ಮ್‌ : ಎಚ್ಚರಿಕೆ ಗಂಟೆ ಬಾರಿಸಿದ ಮಾಜಿ ಕ್ರಿಕೆಟಿಗ ದೀಪ್ ದಾಸ್‌ಗುಪ್ತ!

Next Post

ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat