ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿಕ್ಕಿ ಚಿತ್ರದ ಕಾಮಿಡಿ ಟ್ರೈಲರ್ ಬಿಡುಗಡೆ ಮಾಡಿದ ನವೀನ್ ಶಂಕರ್!

April 15, 2025
Share on WhatsappShare on FacebookShare on Twitter

ಮಧ್ಯಮ ವರ್ಗದ ಯುವಕನ‌ ಕನಸುಗಳ ಸುತ್ತ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ನಿರೂಪಿಸಿರುವ ಚಿತ್ರ ವಿಕ್ಕಿ. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಕೇಸರಿನಂದನ ಸಿನಿ ಕ್ರಿಯೇಶನ್ಸ್ ಅಡಿ ನವನೀತ ಲಕ್ಷ್ಮಿ ನಿರ್ಮಿಸಿದ್ದಾರೆ. ಕೆ.ಆರ್.ಸುರೇಶ್ ಕಾರ್ಯಕಾರಿ ನಿರ್ಮಾಪಕರು.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ತರುಣ್ ಸುಧೀರ್ ಅವರ ತಾಯಿ ಮಾಲತಿ ಸುಧೀರ್ ಹಾಗೂ ನಟ ನವೀನ್ ಶಂಕರ್ ಈ ಚಿತ್ರದ ಟ್ರೈಲರ್ ನ್ನು ಬಿಡುಗಡೆಗೊಳಿಸಿದರು.
ದಾವಣಗೆರೆ ಮೂಲದ ನಿರ್ದೇಶಕ ದೀಪಕ್ ಚಿತ್ರದ ಬಗ್ಗೆ ಮಾತನಾಡಿ, ಈ ಚಿತ್ರದ ಮೂಲಕ ಮೊದಲಬಾರಿಗೆ ನಿರ್ದೇಶನದ ಅವಕಾಶ ನೀಡಿದ್ದಾರೆ. ವಿಕ್ಕಿ ಕಾಮಿಡಿ ಜಾನರ್ ಚಿತ್ರ, ಮಿಡಲ್ ಕ್ಲಾಸ್ ಹುಡುಗನೊಬ್ಬ ದೊಡ್ಡ ಕನಸು ಕಂಡು, ಅದನ್ನು ನನಸು ಮಾಡಿಕೊಳ್ಳಲು ಹೋದಾಗ ಏನೆಲ್ಲ ಆಗಬಹುದು ಎಂಬುದನ್ನು ಹಾಸ್ಯಮಿಶ್ರಿತವಾಗಿ ವಿಕ್ಕಿ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇವೆ. ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ 35 ದಿನಗಳ ಕಾಲ ಚಿತ್ರವನ್ನು ಚಿತ್ರೀಕರಿಸಿದ್ದೇವೆ.

ನಮ್ಮ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಪಡೆದಿದೆ, ಮೇ ೨ನೇ ವಾರ ವಿಕ್ಕಿ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದರು. ಮಾಲತಿ ಸುಧೀರ್ ಮಾತನಾಡಿ, ಈಗ ಮನರಂಜನೆ ನಮ್ಮ‌ ಮನೆಗಳಿಗೆ ಬಂದಿದೆ. ಜನರು ಥಿಯೇಟರಿಗೆ ಬಂದು ಸಿನಿಮಾ ನೋಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಟ್ರೈಲರ್ ನೀಡಿದಾಗ ಇದರಲ್ಲಿ ಏನೋ ವಿಶೇಷತೆ ಇದೆ ಅನಿಸುತ್ತದೆ. ಚಿತ್ರ ಜನರ ಮನ ಗೆಲ್ಲಲಿ ಎಂದರು.

ನವೀನ್ ಶಂಕರ್ ಮಾತನಾಡಿ, ನಾನಿಲ್ಲಿ ಬರಲು ರಾಜು ತಾಳಿಕೋಟೆ ಕಾರಣ. ಹ್ಯೂಮರಸ್ ಜತೆ ಸಸ್ಪೆನ್ಸ್ ಕಂಟೆಂಟ್ ಇರುವ ಟ್ರೈಲರ್ ಚೆನ್ನಾಗಿದೆ. ಇವರ ಕಾನ್ಸೆಪ್ಟ್ ಎಲ್ಲರಿಗೂ ರೀಚ್ ಆಗಲಿ. ಹೋರಾಟದ ಹಾದಿಯಲ್ಲಿ ಈ ಸಿನಿಮಾ ಮಾಡಿದ್ದಾರೆ. ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದರು.

ನಿರ್ಮಾಪಕಿ ನವನೀತ ಲಕ್ಷ್ಮಿ ಮಾತನಾಡಿ, ನಮ್ಮ ಕೇಸರಿನಂದನ ಸಿನಿ ಕ್ರಿಯೇಶನ್ಸ್ ಮೂಲಕ ಹಿಂದೆ ಚಿತ್ರಲಹರಿ ಎಂಬ ಸಿನಿಮಾ ಮಾಡಿದ್ದೆವು. ಇದು ನಮ್ಮ ಎರಡನೇ ಚಿತ್ರ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿದರು.

ನಾಯಕ ಭರತ್ ತಾಳಿಕೋಟೆ ಮಾತನಾಡಿ, ನಾಲ್ಕೈದು ಸಿನಿಮಾಗಳಲ್ಲಿ ಸಣ್ಣಪುಟ್ಟ ರೋಲ್ ಮಾಡಿದ್ದೆ. ಈ ಚಿತ್ರದ ಮೂಲಕ ಫಸ್ಟ್ ಟೈಮ್ ಹೀರೋ ಆಗಿದ್ದೇನೆ. ಮಧ್ಯಮ ಕುಟುಂಬದ ಹುಡುಗನ‌ ಪಾತ್ರ ನನ್ನದು ಎಂದು ಹೇಳಿದರು. ಸಂಗೀತ ನಿರ್ದೇಶಕ ಆರವ ರಿಶಿಕ್ ಮಾತನಾಡಿ, ಹಿನ್ನೆಲೆ ಸಂಗೀತವೇ ಚಿತ್ರದ ಹೈಲೈಟ್. ಸಿನಿಮಾ ಕಾಮಿಡಿ ಜತೆಗೆ ಕುತೂಹಲಕರವಾಗಿದೆ ಎಂದರು.

ಮತ್ತೊಬ್ಬ ಅತಿಥಿ ಓಂಕಾರ್ ಪುರುಷೋತ್ತಮ್ ಮಾತನಾಡಿ, ವಿಕ್ಕಿ ಎಂಬ ಹೆಸರಲ್ಲೇ ಲಕ್ ಇದೆ. ನಿರ್ದೇಶಕ ದೀಪಕ್ ನನ್ನ‌ ಜತೆ 20ಕ್ಕೂ ಅಧಿಕ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಒಳ್ಳೇ ಪ್ರತಿಭೆಯಿದೆ. ಉತ್ತಮ ಸಿನಿಮಾ ಕೊಟ್ಟಾಗ ಖಂಡಿತ ಜನ ನೋಡ್ತಾರೆ ಎಂದರು‌.

ನಾಯಕಿ ವಿಂಧ್ಯ ಹೆಗಡೆ, ನಟ ವರುಣ್ ದೇವಯ್ಯ ಚಿತ್ರದ ಕುರಿತಂತೆ ಮಾತನಾಡಿದರು. ವಿಕ್ಕಿ ಚಿತ್ರವನ್ನು ರಮೇಶ್ ಬಾಬು ಅವರು ರಿಲೀಸ್ ಮಾಡುತ್ತಿದ್ದಾರೆ.

Tags: cinemacomedyK.R. SureshNaveen ShankarTrailer
SendShareTweet
Previous Post

ಸದ್ದಿಲ್ಲದೆ ಎಂಗೇಜ್ ಮೆಂಟ್ ಮಾಡಿಕೊಂಡ ಕಿರುತೆರೆ ನಟಿ ವೈಷ್ಣವಿ ಗೌಡ?

Next Post

ಊಟಕ್ಕೆ ತೆಂಗಿನಕಾಯಿ ಎಷ್ಟು ಸೇಫ್? ಕೊಕೊನಟ್ ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?

Related Posts

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

Next Post
ಊಟಕ್ಕೆ ತೆಂಗಿನಕಾಯಿ ಎಷ್ಟು ಸೇಫ್? ಕೊಕೊನಟ್ ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?

ಊಟಕ್ಕೆ ತೆಂಗಿನಕಾಯಿ ಎಷ್ಟು ಸೇಫ್? ಕೊಕೊನಟ್ ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat