ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್ ಪರ ಬೇಹುಗಾರಿಕೆ: ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿಯೇ ಅರೆಸ್ಟ್

June 26, 2025
Share on WhatsappShare on FacebookShare on Twitter

ನವದೆಹಲಿ: ಹಲವು ವರ್ಷಗಳಿಂದ ಪಾಕಿಸ್ತಾನದ ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಹಾಗೂ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಸಮಯದಲ್ಲೂ ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ್ದ ಆರೋಪದ ಮೇರೆಗೆ ನವದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಿಶಾಲ್ ಯಾದವ್ ಎಂದು ಗುರುತಿಸಲಾಗಿದೆ. ಈತನ ಮೊಬೈಲ್ ಫೋನ್ ನಲ್ಲಿದ್ದ ಮಾಹಿತಿಗಳಿಂದ, ಈತ ನೌಕಾಪಡೆಯ ಹಾಗೂ ಇತರೆ ರಕ್ಷಣಾ ಘಟಕಗಳ ಹಲವು ಸೂಕ್ಷ್ಮ ಮತ್ತು ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಿ ಐಎಸ್ಐಗೆ ರವಾನಿಸಿರುವ ವಿಚಾರ ಗೊತ್ತಾಗಿದೆ. ಹಣಕ್ಕಾಗಿ ಈತ ಪಾಕ್ ಐಎಸ್ಐನ ಮಹಿಳೆಯೊಬ್ಬಳಿಗೆ ಎಲ್ಲ ಮಾಹಿತಿಗಳನ್ನೂ ರವಾನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣ ಮೂಲದ ವಿಶಾಲ್ ಯಾದವ್ ನೌಕಾಪಡೆಯ ಪ್ರಧಾನ ಕಚೇರಿಯಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈತನನ್ನು ಬುಧವಾರ ರಾತ್ರಿ ರಾಜಸ್ಥಾನ ಪೊಲೀಸರ ಗುಪ್ತಚರ ಘಟಕ ಸೆರೆಹಿಡಿದಿದೆ. ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳು ನಡೆಸುತ್ತಿರುವ ಬೇಹುಗಾರಿಕಾ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಡುತ್ತಿದ್ದ ರಾಜಸ್ಥಾನದ ಸಿಐಡಿ ಗುಪ್ತಚರ ಘಟಕಕ್ಕೆ ವಿಶಾಲ್ ಯಾದವ್ ಕುರಿತು ಸುಳಿವು ಸಿಕ್ಕಿತ್ತು. ಆತ ಪಾಕಿಸ್ತಾನಿ ಗುಪ್ತಚರ ಸಂಸ್ಥೆಯ ಮಹಿಳೆಯೊಂದಿಗೆ ಸಂಪರ್ಕದಲ್ಲಿರುವುದು ಕೂಡ ತಿಳಿದುಬಂದಿತ್ತು. ಈ ಮಹಿಳೆಯು ತನ್ನನ್ನು ತಾನು ಪ್ರಿಯಾ ಶರ್ಮಾ ಎಂದು ಹೇಳಿಕೊಂಡಿದ್ದು, ವ್ಯೂಹಾತ್ಮಕ ಮಾಹಿತಿ ಒದಗಿಸಿದರೆ ಹಣ ನೀಡುವುದಾಗಿ ಆಮಿಷವೊಡ್ಡಿ ವಿಶಾಲ್ ಯಾದವ್ ನಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಷ್ಣುಕಾಂತ್ ಗುಪ್ತಾ ಹೇಳಿದ್ದಾರೆ.

ಆರೋಪಿ ವಿಶಾಲ್ ಯಾದವ್ ಆನ್ ಲೈನ್ ಗೇಮಿಂಗ್ ಚಟ ಹೊಂದಿದ್ದು, ಅದಕ್ಕಾಗಿ ಆತನಿಗೆ ಹಣದ ಅವಶ್ಯಕತೆಯಿತ್ತು ಎಂದೂ ತಿಳಿದುಬಂದಿದೆ. ಆತ ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ಖಾತೆ ಮತ್ತು ನೇರವಾಗಿ ತನ್ನ ಬ್ಯಾಂಕ್ ಖಾತೆ ಮೂಲಕ ಪಾಕಿಸ್ತಾನದಿಂದ ಹಣ ಪಡೆಯುತ್ತಿದ್ದ ಎಂದೂ ತಿಳಿದುಬಂದಿದೆ.

Tags: Navy HQ Staffer ArrestedOp SindoorSpying
SendShareTweet
Previous Post

AIನಿಂದ ಗರ್ಭಿಣಿಯಾದ ಮಹಿಳೆ! ಅಬ್ಬಾ ಎಂಥಾ ಕಾಲ ಬಂತಪ್ಪಾ!

Next Post

ಪಹಲ್ಗಾಮ್ ಬಗ್ಗೆ ಪ್ರಸ್ತಾಪವೇ ಇರದ ಎಸ್‌ಸಿಒ ದಾಖಲೆಗೆ ಸಹಿ ಹಾಕದ ಭಾರತ: ರಾಜನಾಥ್ ಸಿಂಗ್ ದಿಟ್ಟ ನಡೆ!

Related Posts

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?
ವಿದೇಶ

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!
ವಿದೇಶ

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!
ವಿದೇಶ

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?
ವಿದೇಶ

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

“ಒಂದು ಲೀಟರ್ ತೈಲವೂ ರಫ್ತಾಗಲು ಬಿಡೆವು”.. ಅಮೆರಿಕದ ಬೆದರಿಕೆಗೆ ಇರಾನ್ ತಿರುಗೇಟು!
ವಿದೇಶ

“ಒಂದು ಲೀಟರ್ ತೈಲವೂ ರಫ್ತಾಗಲು ಬಿಡೆವು”.. ಅಮೆರಿಕದ ಬೆದರಿಕೆಗೆ ಇರಾನ್ ತಿರುಗೇಟು!

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!
ವಿದೇಶ

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

Next Post
ಪಹಲ್ಗಾಮ್ ಬಗ್ಗೆ ಪ್ರಸ್ತಾಪವೇ ಇರದ ಎಸ್‌ಸಿಒ ದಾಖಲೆಗೆ ಸಹಿ ಹಾಕದ ಭಾರತ: ರಾಜನಾಥ್ ಸಿಂಗ್ ದಿಟ್ಟ ನಡೆ!

ಪಹಲ್ಗಾಮ್ ಬಗ್ಗೆ ಪ್ರಸ್ತಾಪವೇ ಇರದ ಎಸ್‌ಸಿಒ ದಾಖಲೆಗೆ ಸಹಿ ಹಾಕದ ಭಾರತ: ರಾಜನಾಥ್ ಸಿಂಗ್ ದಿಟ್ಟ ನಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat