ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ NCB | 8 ಕೋಟಿ ರೂ. ಮೌಲ್ಯದ 160 ಕೆಜಿ ಖಾಟ್ ಎಲೆಗಳು​​ ವಶಕ್ಕೆ​!

January 1, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಖಾಟ್ ಎಲೆಗಳ ಅಕ್ರಮ ಸಾಗಣೆ ಅಂತಾರಾಷ್ಟ್ರೀಯ ಜಾಲವನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ಭೇದಿಸಿದೆ.

ಈ ಕಾರ್ಯಾಚರಣೆಯಲ್ಲಿ 8 ಕೋಟಿ ರೂ. ಮೌಲ್ಯದ 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. 2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಈ ಅಕ್ರಮ ವಸ್ತುಗಳನ್ನು ಇಥಿಯೋಪಿಯಾದಿಂದ ಕೀನ್ಯಾ ಮೂಲಕ ಭಾರತಕ್ಕೆ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ ಈ ಜಾಲ ಸಕ್ರಿಯವಾಗಿರುವ ಮಾಹಿತಿ ದೊರೆತಿದೆ.

ಈ ಜಾಲವು ಉತ್ತರ ಅಮೆರಿಕಾ, ಯುರೋಪ್, ಗಲ್ಫ್ ರಾಷ್ಟ್ರಗಳು ಮತ್ತು ಮಧ್ಯಪ್ರಾಚ್ಯಕ್ಕೆ ಸುಮಾರು 2,100 ಕಿಲೋಗ್ರಾಂ ತೂಕದ 550ಕ್ಕೂ ಹೆಚ್ಚು ಪಾರ್ಸೆಲ್‌ಗಳನ್ನು ಕಳುಹಿಸಿದೆ ಎಂದು ಮಾಹಿತಿ ನೀಡಿದೆ.

🚨 NCB busts a major international Khat trafficking syndicate operating from Bengaluru.

🔹 Seizes nearly 160 kg of Khat leaves, valued at around Rs 8 crore. Syndicate imported bulk Khat through international postal and courier channels, disguised as tea.

🔹 Investigation…

— NCB INDIA (@narcoticsbureau) December 31, 2025

ವಾಣಿಜ್ಯ ವಸ್ತುಗಳಂತೆ ಪ್ಯಾಕ್ ಮಾಡಿ ಅಂತರರಾಷ್ಟ್ರೀಯ ಅಂಚೆ ಹಾಗೂ ಕೂರಿಯರ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಈ ವಸ್ತುವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬೆಂಗಳೂರನ್ನು ಸಂಗ್ರಹಣೆ ಮತ್ತು ವಿತರಣೆ ಕೇಂದ್ರವಾಗಿ ಉಪಯೋಗಿಸಿ, ದೊಡ್ಡ ಪ್ರಮಾಣದ ವಸ್ತುಗಳನ್ನು ಸಣ್ಣ ಪಾಲುಗಳಾಗಿ ವಿಭಜಿಸಿ ಕಳುಹಿಸಲಾಗುತ್ತಿತ್ತು.

ಈ ಜಾಲದಲ್ಲಿರುವ ಹೆಚ್ಚಿನವರು ವಿದೇಶಿ ಪ್ರಜೆಗಳೇ ಆಗಿದ್ದು, ಕೆಲ ಸ್ಥಳೀಯರ ಸಹಕಾರ ಕೂಡ ಇದೆ ಎಂದು ಎನ್‌ಸಿಬಿ ತಿಳಿಸಿದೆ. ವಿದ್ಯಾರ್ಥಿ ವೀಸಾ ಮತ್ತು ವೈದ್ಯಕೀಯ ವೀಸಾ ಮೇಲೆ ಭಾರತದಲ್ಲಿದ್ದ ಕೆಲವರು ಕೂಡ ಇದರ ಭಾಗವಾಗಿರುವ ಅನುಮಾನವಿದೆ. ಈ ಸಂಬಂಧ ತನಿಖೆ ಮುಂದುವರಿದಿದ್ದು, ಮತ್ತಷ್ಟು ಜನರು ಬಂಧನಕ್ಕೊಳಗಾಗಲಿದ್ದಾರೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಬೆಳಗಾವಿಯ ಹಿಂಡಲಗಾ ಜೈಲಿಗೆ ಡ್ರಗ್ಸ್, ಮೊಬೈಲ್ ಸಾಗಾಟ | ಸಿಸಿ‌ಟಿವಿಯಲ್ಲಿ ಖದೀಮನ ಕೃತ್ಯ ಸರೆ

Tags: bengaloreKarnataka News beatNCB
SendShareTweet
Previous Post

ಬೆಳಗಾವಿಯ ಹಿಂಡಲಗಾ ಜೈಲಿಗೆ ಡ್ರಗ್ಸ್, ಮೊಬೈಲ್ ಸಾಗಾಟ | ಸಿಸಿ‌ಟಿವಿಯಲ್ಲಿ ಖದೀಮನ ಕೃತ್ಯ ಸರೆ

Next Post

ವರ್ಷದ ಮೊದಲ ದಿನವೇ ರಾಯರವಾರ | ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ!

Related Posts

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

Next Post
ವರ್ಷದ ಮೊದಲ ದಿನವೇ ರಾಯರವಾರ | ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ!

ವರ್ಷದ ಮೊದಲ ದಿನವೇ ರಾಯರವಾರ | ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat