ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಗ್ರಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ!

July 2, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಸಂಬಳ ಎಷ್ಟು ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.

ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಡ್ಮಿನಿಸ್ಟ್ರೇಟಿವ್ ಆಫೀಸರ್-ಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 20

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಹಾಗೂ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ, ವಿಶೇಷಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 1 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ಪ್ರಾಕ್ಟಿಕಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncbs.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Tags: Karnataka News beat
SendShareTweet
Previous Post

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

Next Post

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

Related Posts

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

Next Post
ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ - ವಿಡಿಯೋ ವೈರಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat