ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 173 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಹುದ್ದೆಗಳು

January 5, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT Recruitment 2026) ಖಾಲಿ ಇರುವ 173 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರೊಡಕ್ಷನ್ ಆಫೀಸರ್, ಬಿಸಿನೆಸ್ ಮ್ಯಾನೇಜರ್ ಸೇರಿ ನಾನ್ ಅಕಾಡೆಮಿಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆಯ ಹೆಸರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)
ಖಾಲಿ ಹುದ್ದೆಗಳ ಸಂಖ್ಯೆ: 13
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ನಾನ್ ಅಕಾಡೆಮಿಕ್ ಹುದ್ದೆಗಳು
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 16

ಕರ್ನಾಟಕದ ಮೈಸೂರು, ಬೆಂಗಳೂರು, ಒಡಿಶಾದ ಭುವನೇಶ್ವರ, ಮಧ್ಯಪ್ರದೇಶದ ಭೋಪಾಲ, ರಾಜಸ್ಥಾನದ ಅಜ್ಮೇರ್, ಆಂಧ್ರಪ್ರದೇಶದ ನೆಲ್ಲೂರು, ಮೇಘಾಲಯದ ಶಿಲ್ಲಾಂಗ್, ಗುಜರಾತ್ ನ ಅಹ್ಮದಾಬಾದ್ ಸೇರಿ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ncert.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 39,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ: 500 ರೂಪಾಯಿ ನೋಟುಗಳನ್ನೂ ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಖರ ಮಾಹಿತಿ

Tags: 173 postsbengalorecentral governmentIndiaKarnataka News beatNCERT InstituteRecruitment
SendShareTweet
Previous Post

ದೆಹಲಿ ಗಲಭೆಗೆ ಸಂಚು ಪ್ರಕರಣ | ಉಮರ್ ಖಾಲಿದ್‌ಗಿಲ್ಲ ಜಾಮೀನು ; ಐವರಿಗೆ ಸುಪ್ರೀಂ ರಿಲೀಫ್

Next Post

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ | ಕಾರಣ ನಿಗೂಢ!

Related Posts

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post
ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ | ಕಾರಣ ನಿಗೂಢ!

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ | ಕಾರಣ ನಿಗೂಢ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat