ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿಯನ್ನು ಭೇಟಿಯಾದ ಎನ್‌.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌

August 19, 2025
ಪ್ರಧಾನಿಯನ್ನು ಭೇಟಿಯಾದ ಎನ್‌.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ ನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ಬಳಿಕ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದು, ಹಲವಾರು ನಾಯಕರನ್ನು ಭೇಟಿಯಾದರು. ಸಭೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼನಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿಯ ಭೇಟಿಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. "ಸಿಪಿ. ರಾಧಾಕೃಷ್ಣನ್ ಜಿ ಅವರನ್ನು ಭೇಟಿಯಾದೆ. ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸಿದೆ” ಎಂದು ಹೇಳಿದ್ದಾರೆ. “ರಾಧಾಕೃಷ್ಣನ್ ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಬಹಳವಾಗಿ ಶ್ರೀಮಂತಗೊಳಿಸುತ್ತದೆ. ಅವರು ಸಮರ್ಪಣೆ ಮತ್ತು ದೃಢಸಂಕಲ್ಪದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ರಾಧಾಕೃಷ್ಣನ್ ಅವರು ಆಗಸ್ಟ್ 20 ರಂದು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಅಲ್ಲದೆ ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
Share on WhatsappShare on FacebookShare on Twitter

ನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ಬಳಿಕ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದು, ಹಲವಾರು ನಾಯಕರನ್ನು ಭೇಟಿಯಾದರು.

ಸಭೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼನಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿಯ ಭೇಟಿಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ಸಿಪಿ. ರಾಧಾಕೃಷ್ಣನ್ ಜಿ ಅವರನ್ನು ಭೇಟಿಯಾದೆ. ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸಿದೆ” ಎಂದು ಹೇಳಿದ್ದಾರೆ.

“ರಾಧಾಕೃಷ್ಣನ್ ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಬಹಳವಾಗಿ ಶ್ರೀಮಂತಗೊಳಿಸುತ್ತದೆ. ಅವರು ಸಮರ್ಪಣೆ ಮತ್ತು ದೃಢಸಂಕಲ್ಪದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ರಾಧಾಕೃಷ್ಣನ್ ಅವರು ಆಗಸ್ಟ್ 20 ರಂದು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಅಲ್ಲದೆ ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.  

Tags: BJPKarnataka News beatNarendra ModiNDAVice President
SendShareTweet
Previous Post

ಭಾರಿ ಮಳೆ | ಕೊಡಗಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ !

Next Post

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ | ಅವ್ಯವಹಾರ ಸಾಬೀತು : ಸಚಿವ ಶಿವಾನಂದ ಪಾಟೀಲ್‌

Related Posts

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!
ದೇಶ

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ವಿದೇಶಿ ವ್ಯಾಸಂಗದ ವಿರುದ್ಧ ನೆಟ್ಟಿಗರ ಆಕ್ರೋಶ : ಇನ್‌ಸ್ಟಾ ಖಾತೆ ಡಿಲೀಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಮಗಳು!
ದೇಶ

ವಿದೇಶಿ ವ್ಯಾಸಂಗದ ವಿರುದ್ಧ ನೆಟ್ಟಿಗರ ಆಕ್ರೋಶ : ಇನ್‌ಸ್ಟಾ ಖಾತೆ ಡಿಲೀಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಮಗಳು!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!
ದೇಶ

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!
ದೇಶ

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ
ದೇಶ

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ

ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!
ದೇಶ

ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!

Next Post
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ | ಅವ್ಯವಹಾರ ಸಾಬೀತು : ಸಚಿವ ಶಿವಾನಂದ ಪಾಟೀಲ್‌

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ | ಅವ್ಯವಹಾರ ಸಾಬೀತು : ಸಚಿವ ಶಿವಾನಂದ ಪಾಟೀಲ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat