ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!

April 2, 2026
Share on WhatsappShare on FacebookShare on Twitter

ಬೆಂಗಳೂರು | ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA)ದ ವ್ಯಾಪ್ತಿಯಲ್ಲಿ ಮುಂಗಾರು ಮಳೆಯ ಮುನ್ನ ಪೂರ್ವಸಿದ್ಧತೆ ಕೈಗೊಳ್ಳುವಂತೆ GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಎಲ್ಲಾ ಐದು ನಗರ ಪಾಲಿಕೆಗಳಿಗೆ ಸುತ್ತೋಲೆ ಮೂಲಕ ಸೂಚನೆ ನೀಡಿದ್ದು, ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯಗೊಳಿಸಿದ್ದಾರೆ.

ವಿಪತ್ತು ನಿರ್ವಹಣೆಯ ಹೊಣೆಗಾರಿಕೆಯನ್ನು ಐದು ಪಾಲಿಕೆ ಆಯುಕ್ತರಿಗೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಂಚಿತ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. ಹಿಂದಿನ 209 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗ 49 ಪ್ರದೇಶಗಳು ಅಪಾಯ ಪಟ್ಟಿಯಲ್ಲಿ ಇರುವುದರಿಂದ ಅವುಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದ್ದು, ಏಪ್ರಿಲ್ ಅಂತ್ಯದೊಳಗೆ ಚರಂಡಿ ಮತ್ತು ಡ್ರೈನ್‌ಗಳ ಹೂಳೆತ್ತುವ ಕಾರ್ಯ ಪೂರ್ಣಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ನಿಯಂತ್ರಣ ಕೊಠಡಿಗಳಲ್ಲಿ BESCOM ಹಾಗೂ ಜಲಮಂಡಳಿ ಅಧಿಕಾರಿಗಳನ್ನು ನಿಯೋಜಿಸುವುದು, SDRF ಮತ್ತು NDRF ತಂಡಗಳ ಪಟ್ಟಿಯನ್ನು ಸಿದ್ಧಪಡಿಸುವುದು ಹಾಗೂ ಅಗ್ನಿಶಾಮಕ ದಳದೊಂದಿಗೆ ಸಮನ್ವಯ ಸಾಧಿಸುವಂತೆ ತಿಳಿಸಲಾಗಿದೆ.

ಇನ್ನು, ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿ ಏಪ್ರಿಲ್ ಒಳಗೆ ಪೂರ್ಣಗೊಳಿಸುವುದರೊಂದಿಗೆ ಸಾಯಿ ಲೇಔಟ್, ಪೈ ಲೇಔಟ್ ಮತ್ತು HBR ಲೇಔಟ್ ಪ್ರದೇಶಗಳ ಪ್ರವಾಹ ಸಮಸ್ಯೆ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಮರಗಳು ಬೀಳುವುದನ್ನು ತಪ್ಪಿಸಲು ವಿಶೇಷ ತಂಡಗಳನ್ನು ರಚಿಸಿ ಅಪಾಯಕಾರಿ ಕೊಂಬೆಗಳನ್ನು ಮುಂಚಿತವಾಗಿ ತೆರವುಗೊಳಿಸುವುದರ ಜೊತೆಗೆ ನಾಗರಿಕರ ದೂರುಗಳಿಗೆ ತ್ವರಿತ ಸ್ಪಂದನೆ ನೀಡಬೇಕು. ಪಣತ್ತೂರು ‘S’ ಕ್ರಾಸ್, ಸಿಲ್ಕ್ ಬೋರ್ಡ್, ಮಡಿವಾಳ ಮತ್ತು ರಾಜರಾಜೇಶ್ವರಿನಗರ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲು ಸೂಚಿಸಲಾಗಿದೆ.

ಜೊತೆಗೆ ವೈಟ್‌ಟಾಪಿಂಗ್ ರಸ್ತೆಗಳಲ್ಲೂ ಡ್ರೈನೇಜ್ ವ್ಯವಸ್ಥೆ ಪೂರ್ಣಗೊಳಿಸುವುದು, ಸಿಲ್ಟ್ ಚೇಂಬರ್ ಹಾಗೂ ಗ್ರೇಟಿಂಗ್ಸ್‌ಗಳನ್ನು ಸ್ವಚ್ಛಗೊಳಿಸುವುದು ಮತ್ತು ಇತರೆ ಇಲಾಖೆಗಳ ಕಾಮಗಾರಿಗಳೊಂದಿಗೆ ಸಮನ್ವಯ ಸಾಧಿಸಿ ರಸ್ತೆ ಪುನರ್ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ ; ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

Tags: bengaloreKarnataka News beat
SendShareTweet
Previous Post

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

Next Post

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ

Related Posts

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!
ಬೆಂಗಳೂರು

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!
ಬೆಂಗಳೂರು

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ
ಬೆಂಗಳೂರು

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

Next Post
ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat