ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಚರ್ಮದ ಮೇಲೆ ಮೂಡುವ ನರಹುಲಿ ಮಚ್ಚೆಗಳ ಸಮಸ್ಯೆಗೆ ಪರಿಹಾರ ಬೇಕೆ? ಇಲ್ಲಿದೆ ಮಾಹಿತಿ

November 16, 2025
Share on WhatsappShare on FacebookShare on Twitter

ನರಹುಲಿ ಎಂದರೆ ಮಾಂಸದ ಬಣ್ಣ, ಕಂದು, ಗುಲಾಬಿ ಅಥವಾ ಬಿಳಿ ಬಣ್ಣದ ಸಣ್ಣ ಬೆಳವಣಿಗೆಯಾಗಿದ್ದು, ಚರ್ಮದ ಮೇಲೆ ಹರಳಿನ ಉಬ್ಬುಗಳಂತೆ ಭಾಸವಾಗುತ್ತದೆ. ಇದು ಹ್ಯೂಮನ್ ಪ್ಯಾಪಿಲೋಮ ವೈರಸ್ ನಿಂದ ಉಂಟಾಗುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ನೇರ ಸಂಪರ್ಕದ ಮೂಲಕ ಅಥವಾ ವೈರಸ್ ಪೀಡಿತ ವ್ಯಕ್ತಿಯು ಬಳಸಿದ ವಸ್ತುವಿನ ಸಂಪರ್ಕದ ಮೂಲಕ ಹರಡಬಹುದು. ನರಹುಲಿಗಳು ವ್ಯಕ್ತಿಯ ದೇಹದಾದ್ಯಂತ ಹರಡಬಹುದು.

ಕೆಲವೊಮ್ಮೆ ಸೋಂಕಿನಿಂದಾಗಿ ಚರ್ಮದ ಮೇಲೆ ನೋವು ರಹಿತ ಗುಳ್ಳೆಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ, ಕೊನೆಗೆ ಅದು ಅಲ್ಲಿಗೆಯೇ ಗಂಟುಗಳ ರೂಪ ಪಡೆಯುತ್ತವೆ. ಕನ್ನಡದಲ್ಲಿ ಇದನ್ನು ನರಹುಲಿ ಅಥವಾ ವಾರ್ಟ್ಸ್ ಎಂದೂ ಕರೆಯಲಾಗುತ್ತದೆ.

ಹಾಗಾದ್ರೆ ನರಹುಲಿಗಳು ಹೇಗೆ ಸಂಭವಿಸುತ್ತವೆ?

ನಮ್ಮಲ್ಲಿ ಹೆಚ್ಚಿನವರಿಗೆ ಚರ್ಮದ ಮೇಲೆ ಇದ್ದಕ್ಕಿದ್ದಂತೆ, ದದ್ದು ಚರ್ಮ ಕೆಂಪಗೆ ಆಗುವುದು, ಗುಳ್ಳೆಗಳು ಮೂಡುವುದು ಇಂತಹ ತ್ವಚೆಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಕೆಲವೊಂದು ಗುಳ್ಳೆಗಳು ಇದ್ದಕ್ಕಿದಂತೆ ಗಂಟುಗಳ ರೂಪಕ್ಕೆ ತಿರುಗುತ್ತದೆ. HPV ವೈರಸ್ ನಿಮ್ಮ ಚರ್ಮದ ಸಂಪರ್ಕಕ್ಕೆ ಬಂದು ಸೋಂಕನ್ನು ಉಂಟುಮಾಡಿದಾಗ ನರಹುಲಿಗಳು ಉಂಟಾಗುತ್ತವೆ. ಕಡಿತಗಳ ಮೂಲಕ ವೈರಸ್ ಚರ್ಮದ ಮೇಲಿನ ಪದರವನ್ನು ಪ್ರವೇಶಿಸಿದ ನಂತರ ಸೋಂಕು ಪ್ರಾರಂಭವಾಗುತ್ತದೆ.

  • ಸಾಮಾನ್ಯ ನರಹುಲಿಗಳು : ಇವು ಹೆಚ್ಚಾಗಿ ಕೈಗಳ ಮೇಲೆ ಕಂಡುಬರುತ್ತವೆ ಮತ್ತು ಒರಟುಗಿದ್ದು,  ಬೂದು-ಕಂದು ಬಣ್ಣದಲ್ಲಿರುತ್ತವೆ.
  • ಪ್ಲಾಂಟರ್ ನರಹುಲಿಗಳು : ಇವು ಪಾದಗಳ ಅಡಿಭಾಗದಲ್ಲಿ ಬೆಳೆಯುತ್ತವೆ ಮತ್ತು ಗಾಢವಾದ ಚುಕ್ಕೆಗಳಿಂದ ಗಟ್ಟಿಯಾಗಿ ಮತ್ತು ದಪ್ಪವಾಗಿರುತ್ತವೆ. ನೀವು ನಡೆಯುವಾಗ ಅವು ನೋವಿನಿಂದ ಕೂಡಿರುತ್ತವೆ.
  • ಚಪ್ಪಟೆ ನರಹುಲಿಗಳು : ಮುಖ, ತೋಳುಗಳು ಮತ್ತು ಕಾಲುಗಳ ಮೇಲೆ ಬೆಳೆಯಬಹುದು. ಅವು ಚಿಕ್ಕದಾಗಿರುತ್ತವೆ, ಚಪ್ಪಟೆಯಾದ ಮೇಲ್ಭಾಗವನ್ನು ಹೊಂದಿರುತ್ತವೆ ಮತ್ತು ತಿಳಿ ಹಳದಿ, ಕಂದು ಅಥವಾ ಗುಲಾಬಿ ಬಣ್ಣದ್ದಾಗಿರಬಹುದು.
  • ಫಿಲಿಫಾರ್ಮ್ ನರಹುಲಿಗಳು : ಇವು ಮುಖದ ಮೇಲೆ, ಸಾಮಾನ್ಯವಾಗಿ ಬಾಯಿ, ಮೂಗು ಅಥವಾ ಗಲ್ಲದ ಸುತ್ತಲೂ ಬೆಳೆಯಬಹುದು. ಅವು ಚರ್ಮದಂತೆಯೇ ಇರುತ್ತವೆ, ಆದರೆ ಅವುಗಳಿಂದ ದಾರದಂತಹ ಬೆಳವಣಿಗೆಗಳು ಹೊರಬರುತ್ತವೆ.
  • ಪೆರಿಯುಂಗುವಲ್ ನರಹುಲಿಗಳು : ಇದು ಬೆರಳಿನ ಉಗುರುಗಳು ಮತ್ತು ಕಾಲ್ಬೆರಳ ಉಗುರುಗಳ ಕೆಳಗೆ ಮತ್ತು ಸುತ್ತಲೂ ಸಂಭವಿಸುತ್ತದೆ.

ನರಹುಲಿಗಳು ಸಾಮಾನ್ಯವಾಗಿ ತಾವಾಗಿಯೇ ಮಾಯವಾಗುತ್ತವೆ, ಆದರೆ ಕೆಲವೊಮ್ಮೆ ದೀರ್ಘಾಕಾಲ ಉಳಿಯುತ್ತದೆ. ಆ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಉತ್ತಮ.

ಇದರ ಪರಿಹಾರವೇನು?

  • ಸಾಮಾನ್ಯವಾಗಿ ನರಹುಲಿ ಅಥವಾ ವಾರ್ಟ್ಸ್ ಸಮಸ್ಯೆಯನ್ನು ತೆಗೆದು ಹಾಕಲು ನಮ್ಮಲ್ಲಿ ಬಹುತೇಕರು ಬಹಳ ಹಣ ಖರ್ಚು ಮಾಡುವು ದುಂಟು! ಆದರೆ ನರಹುಲಿ ಅಥವಾ ವಾರ್ಟ್ಸ ಸಮಸ್ಯೆ ನೈಸರ್ಗಿಕವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಆಗಿರುವ ಕಾರಣಗಳಿಂದಾಗಿ ನಿಸರ್ಗದತ್ತವಾಗಿ ಇದನ್ನು ಸುಲಭವಾಗಿ ಪರಿಹಾರ ಮಾಡಬಹುದು.
  • ಇಂದಿನ ವೈದ್ಯಕೀಯ ಲೋಕದಲ್ಲಿ ಈ ತ್ವಚೆಗೆ ಸಂಬಂಧಪಟ್ಟ ಸಮಸ್ಯೆ ಗಳಿಗೆ ಹಲವಾರು ಬಗೆಯ ಚಿಕಿತ್ಸೆಗಳು ಲಭ್ಯವಿದೆ. ಆದರೆ ಇವು ದುಬಾರಿ ಯಲ್ಲದೆ ನೋವಿನಿಂದ ಕೂಡ ಕೂಡಿರುತ್ತವೆ.

ಆಪಲ್ ಸೈಡರ್ ವಿನೆಗರ್

  • ಆಪಲ್ ಸೈಡರ್ ವಿನೆಗರ್ ಒಂದು ನೈಸರ್ಗಿಕ ಆಮ್ಲವಾಗಿದ್ದು, ಇದು ಮಚ್ಚೆಗಳು ಮತ್ತು ನರಹುಲಿಗಳ ಹೊರ ಪದರವನ್ನು ಕ್ರಮೇಣ ದುರ್ಬಲ ಗೊಳಿಸುತ್ತದೆ. ಇದನ್ನು ಬಳಸಲು, ಹತ್ತಿ ಉಂಡೆಯನ್ನು ಆಪಲ್ ಸೈಡರ್ ವಿನೆಗರ್‌ನಲ್ಲಿ ನೆನೆಸಿ.
  • ಅದನ್ನು ನೇರವಾಗಿ ಮಚ್ಚೆ ಅಥವಾ ಚರ್ಮದ ಗಂಟುಗಳ ಮೇಲೆ ಇರಿಸಿ ಮತ್ತು ಬ್ಯಾಂಡೇಜ್‌ನಿಂದ ಮುಚ್ಚಿ.ಇದನ್ನು ಪ್ರತಿದಿನ 1-2 ಗಂಟೆಗಳ ಕಾಲ ಅನ್ವಯಿಸಿ. ಕೆಲವು ದಿನಗಳಲ್ಲಿ, ಮಚ್ಚೆ ಅಥವಾ ಗಂಟು ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ.

ಬಾಳೆಹಣ್ಣಿನ ಸಿಪ್ಪೆ

  • ​ಬಾಳೆಹಣ್ಣಿನ ಸಿಪ್ಪೆ ಚರ್ಮದ ಕೋಶಗಳನ್ನು ಒಡೆಯಲು ಸಹಾಯ ಮಾಡುವ ಕಿಣ್ವಗಳನ್ನು ಹೊಂದಿರುತ್ತದೆ. ಮಚ್ಚೆಗಳು ಮತ್ತು ನರಹುಲಿ ಗಳನ್ನು ತೆಗೆದು ಹಾಕಲು, ಸಿಪ್ಪೆಯ ಒಂದು ಸಣ್ಣ ತುಂಡನ್ನು ತೆಗೆದುಕೊಂಡು ಸಿಪ್ಪೆಯ ಒಳಭಾಗವನ್ನು ನರಹುಲಿ ಮೇಲೆ ಇರಿಸಿ.
  • ಅದರ ಮೇಲೆ ಟೇಪ್ ಹಚ್ಚಿ ರಾತ್ರಿಯಿಡೀ ಬಿಡಿ.ಪ್ರತಿದಿನ ಈ ಪರಿಹಾರವನ್ನು ಅನುಸರಿಸಿ, ಇದರಿಂದ ಕ್ರಮೇಣವಾಗಿ ಈ ನರಹುಲಿ ಗುಳ್ಳೆಗಳು ಕಡಿಮೆ ಆಗುತ್ತಾ ಬರುತ್ತವೆ. ​

ಫ್ಲಾಕ್ಸ್ ಸೀಡ್ಸ್ ಅಥವಾ ಅಗಸೆಬೀಜಗಳು

  • ಫ್ಲಾಕ್ಸ್ ಸೀಡ್ಸ್ ಅಥವಾ ಅಗಸೆಬೀಜಗಳ ಆರೋಗ್ಯದ ಜೊತೆಗೆ ತ್ವಚೆಗೆ ಸಂಬಂಧ ಪಟ್ಟ ಸಮಸ್ಯೆಗಳಿಗೂ ಕೂಡ ಬಹಳ ಒಳ್ಳೆಯದು.
  • ಈ ಬೀಜಗಳಲ್ಲಿ ವಿಟಮಿನ್ ಸಿ ಪ್ರಮಾಣವು ಕೂಡ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ ತ್ವಚೆಯ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ಕೂಡ ನೆರವಿಗೆ ಬರುತ್ತದೆ.
  • ಮೊದಲಿಗೆ ಎರಡು ಟೇಬಲ್ ಚಮಚದಷ್ಟು ಅಗಸೆ ಬೀಜಗಳನ್ನು ಪುಡಿ ಮಾಡಿಕೊಂಡು, ಒಂದು ಒಂದು ಬೌಲ್ ನಲ್ಲಿ ಹಾಕಿಕೊಳ್ಳಿ.
  • ಆ ಬಳಿಕ ಪುಡಿಗೆ ಎರಡು ಟೀ ಚಮಚದಷ್ಟು ಅಗಸೆಬೀಜದ ಎಣ್ಣೆ ಮತ್ತು ಇಷ್ಟೇ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ, ದಪ್ಪಗೆ ಪೇಸ್ಟ್ ರೀತಿ ಮಾಡಿಕೊಂಡು,ತ್ವಚೆಯ ನರಹುಲಿ ಅಥವಾ ಮಚ್ಚೆಗಳಿಗೆ ದಿನಾ ಹಚ್ಚುತ್ತಾ ಬರುವುದರಿಂದ, ತ್ವಚೆಗೆ ಸಂಬಂಧ ಪಟ್ಟ ಈ ಸಮಸ್ಯೆ ಬಹಳ ಬೇಗನೇ ನಿವಾರಣೆ ಆಗುತ್ತದೆ. ​

ಹರಳೆಣ್ಣೆ ಮತ್ತು ಅಡುಗೆ ಸೋಡಾ

  • ಹರಳೆಣ್ಣೆ ಮತ್ತು ಅಡುಗೆ ಸೋಡಾ ಮಿಶ್ರಣವು ಚರ್ಮವನ್ನು ಮೃದುಗೊಳಿ ಸುತ್ತದೆ ಮತ್ತು ಮಚ್ಚೆಗಳನ್ನುಕ್ರಮೇಣ ಕಡಿಮೆ ಮಾಡುತ್ತದೆ. ಇದನ್ನು ಬಳಸಲು, ಒಂದು ಟೀ ಚಮಚದಷ್ಟು ಹರಳೆಣ್ಣೆಗೆ ಚಿಟಿಕೆಯಷ್ಟು ಅಡುಗೆ ಸೋಡಾವನ್ನು ಸೇರಿಸಿ,
  • ದಪ್ಪ ಪೇಸ್ಟ್ ಮಾಡಿ ಅದನ್ನು ಮಚ್ಚೆ ಅಥವಾ ನರಹುಲಿಗಳಿಗೆ ಹಚ್ಚಿ, ನಂತರ ರಾತ್ರಿಯಿಡೀ ಬಿಡಿ. ದಿನಾ ಹೀಗೆ ಮಾಡುವುದರಿಂದ ತ್ವಚೆಗೆ ಸಂಬಂಧಪಟ್ಟ ಈ ಸಮಸ್ಯೆಗಳು ಬಹ ಬೇಗನೇ ಗುಣ ಮುಖವಾಗುತ್ತವೆ ನೋಡಿ

ಬೆಳ್ಳುಳ್ಳಿ

ಒಂದೆರಡು ಮಧ್ಯಮ ಗಾತ್ರದ ಬೆಳ್ಳುಳ್ಳಿಯನ್ನು ರುಬ್ಬಿಕೊಂಡು ದಪ್ಪಗೆ ಪೇಸ್ಟ್ ರೀತಿ ಮಾಡಿಕೊಳ್ಳಿ. ನಂತರ ಈ ಬೆಳ್ಳುಳ್ಳಿ ಪೇಸ್ಟ್ ಅನ್ನು ನರಹುಲಿ ಅಥವಾ ಮಚ್ಚೆ ಇರುವ ಕಡೆಗೆ ಹಚ್ಚಿ 20 ರಿಂದ 25 ನಿಮಿಷಗಳ ಕಾಲ ಒಣಗಲು ಬಿಡಿ. ನಂತರ ತಣ್ಣೀರಿನಿಂದ ತೊಳೆಯಿರಿ. ಪ್ರತಿದಿನ ಹೀಗೆ ಮಾಡುತ್ತಾ ಬರುವುದರಿಂದ, ಕೆಲವೇ ದಿನಗಳಲ್ಲಿ ನರಹುಲಿಗಳು ನಿಧಾನಕ್ಕೆ ನಿವಾರಣೆಯಾಗುತ್ತಾ ಬರುತ್ತದೆ.

ಐಸ್ ಪ್ಯಾಕ್

ನರಹುಲಿಯಿಂದ ಕಿರಿಕಿರಿ, ನೋವು ಅಥವಾ ಊತ ಉಂಟಾಗುತ್ತಿದ್ದರೆ, ಐಸ್ ಪರಿಹಾರ ನೀಡುತ್ತದೆ. ಇದನ್ನು ಬಳಸಲು, ಐಸ್ ಕ್ಯೂಬ್‌ಗಳನ್ನು ಸ್ವಚ್ಛವಾದ ಬಟ್ಟೆಯಲ್ಲಿ ಸುತ್ತಿ 5-10 ನಿಮಿಷಗಳ ಕಾಲ ನರಹುಲಿಯ ಮೇಲೆ ಇರಿಸಿ. ಇದನ್ನು ದಿನಕ್ಕೆ 2-3 ಬಾರಿ ಮಾಡಿ; ಇದು ನರಹುಲಿಯನ್ನು ಸಂಪೂರ್ಣವಾಗಿ ತೆಗೆದು ಹಾಕುವುದಿಲ್ಲ, ಆದರೆ ಇದು ಊತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ.

ಇವೆಲ್ಲ ಪ್ರಾಥಮಿಕ ಪರಿಹಾರಕ್ಕೆ ದಾರಿಯಾಗಿವೆ. ಇದೆಲ್ಲ ಬಳಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.
ಇದನ್ನೂ ಓದಿ : ಐಪಿಎಲ್ 2026 : ಹರಾಜಿಗೂ ಮುನ್ನವೇ ಬಿಗ್ ಟ್ವಿಸ್ಟ್! ಆಟಗಾರರ ರಿಟೆನ್ಷನ್, ರಿಲೀಸ್ ಸಂಪೂರ್ಣ ಪಟ್ಟಿ

Tags: Here is the informationKarnataka News beatNeed a solutionon the skin?problem of warts
SendShareTweet
Previous Post

ಐಪಿಎಲ್ 2026 : ಹರಾಜಿಗೂ ಮುನ್ನವೇ ಬಿಗ್ ಟ್ವಿಸ್ಟ್! ಆಟಗಾರರ ರಿಟೆನ್ಷನ್, ರಿಲೀಸ್ ಸಂಪೂರ್ಣ ಪಟ್ಟಿ

Next Post

ಕಲ್ಲು ಕ್ವಾರಿ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕರು

Related Posts

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!
ಆರೋಗ್ಯ-ಆಹಾರ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!
ಆರೋಗ್ಯ-ಆಹಾರ

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!   
ಆರೋಗ್ಯ-ಆಹಾರ

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!  

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು
ಆರೋಗ್ಯ-ಆಹಾರ

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ಬೆಂಗಳೂರಿಗರೇ ಕಣ್ಣಿನ ಮೇಲೆ ಇರಲಿ ಕಾಳಜಿ | ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿದೆ ‘ಪಿಂಕ್ ಐ’ ಪ್ರಕರಣಗಳು
ಬೆಂಗಳೂರು

ಬೆಂಗಳೂರಿಗರೇ ಕಣ್ಣಿನ ಮೇಲೆ ಇರಲಿ ಕಾಳಜಿ | ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿದೆ ‘ಪಿಂಕ್ ಐ’ ಪ್ರಕರಣಗಳು

Next Post
ಕಲ್ಲು ಕ್ವಾರಿ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕರು

ಕಲ್ಲು ಕ್ವಾರಿ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat