ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

July 21, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಮತ್ತು ದೆಹಲಿಯಲ್ಲಿ ದಂಗೆಯನ್ನೇ ಎಬ್ಬಿಸಿದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದಿರುವ ಅವರು, ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯುವುದು ಇಡೀ ದೇಶದ ಜಂಟಿ ಹೊಣೆಗಾರಿಕೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ನಡೆದ ಎನ್‌ಡಿಎ (NDA) ಸಂಸದೀಯ ಪಕ್ಷದ ‘ಮಂಗಳ ಮಿಲನ’ ಸಭೆಯಲ್ಲಿ ಪ್ರಧಾನಿ ನೀಡಿದ ಈ ಹೇಳಿಕೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ಲೋಪದೋಷ ರಹಿತ ಪರೀಕ್ಷಾ ವ್ಯವಸ್ಥೆಗೆ ಕರೆ

ಸಭೆಯ ವಿವರ ನೀಡಿದ ಸಚಿವ ಕಿರಣ್ ರಿಜಿಜು, ದೇಶದಲ್ಲಿ ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಸಂಪೂರ್ಣ ಸುರಕ್ಷಿತ ಹಾಗೂ ‘ಫೂಲ್‌ಪ್ರೂಫ್’ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದರು. ನೀಟ್ ಅಕ್ರಮ ಹೊರಬಿದ್ದ ತಕ್ಷಣವೇ ಸರ್ಕಾರ ಕಾರ್ಯಪ್ರವೃತ್ತರಾಗಿದ್ದು, ತಪ್ಪಿತಸ್ಥರ ಬಂಧನ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ತಕ್ಷಣವೇ ಮರುಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸಲಾಗಿದೆ ಎಂಬುದನ್ನು ಪ್ರಧಾನಿ ಒತ್ತಿಹೇಳಿದ್ದಾರೆ ಎಂದು ರಿಜಿಜು ತಿಳಿಸಿದರು.

ಸಂಸತ್ತಿನಲ್ಲಿ ರಚನಾತ್ಮಕ ಸಹಕಾರಕ್ಕೆ ಮನವಿ

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ, ಯುವಜನತೆಯ ಕಲ್ಯಾಣ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಸಂಸತ್ತಿನ ಕಲಾಪಗಳಲ್ಲಿ ಎಲ್ಲ ಜನಪ್ರತಿನಿಧಿಗಳಿಗೂ ಸಮಾನ ಜವಾಬ್ದಾರಿಯಿದೆ. ಹೀಗಾಗಿ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ವಿಧೇಯಕಗಳ ಅಂಗೀಕಾರ ಹಾಗೂ ಚರ್ಚೆಗಳಿಗೆ ರಚನಾತ್ಮಕವಾಗಿ ಸಹಕರಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ನೀಟ್ ಅಕ್ರಮ ಮತ್ತು ಇತರ ಪ್ರಸಕ್ತ ವಿಷಯಗಳ ಕುರಿತು ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಬೆನ್ನಲ್ಲೇ ಪ್ರಧಾನಿಯವರಿಂದ ಈ ಹೇಳಿಕೆ ಹೊರಬಿದ್ದಿದೆ.

ಬೀದಿಗಿಳಿದ ವಿದ್ಯಾರ್ಥಿ ಪಡೆ, ರಾಜಧಾನಿಯಲ್ಲಿ ಉದ್ವಿಗ್ನತೆ

ಇನ್ನೊಂದೆಡೆ, ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಯೊಬ್ಬರು ನೀಡಿದ ಪರೋಕ್ಷ ಹೇಳಿಕೆಯನ್ನು ಆಧರಿಸಿ ರೂಪುಗೊಂಡ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಸೋಮವಾರ ಯತ್ನಿಸಿದ್ದು, ಪೊಲೀಸರು ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಪ್ರತಿಭಟನಾ ನಿರತರ ಪರವಾಗಿ 21 ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಅವರು ಆಸ್ಪತ್ರೆಯಲ್ಲೇ ತಮ್ಮ ನಿರಾಹಾರ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ಈ ನಡುವೆ ಸಿಜೆಪಿ (CJP) ನಿಯೋಗವು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ : ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!

Tags: Competitive ExamsEducation NewsExam FraudGovernment ActionIndia EducationKannadanewsKannadanewsChannelkarnatakanewsbeatKNBLatest Education NewsLatestNewsMedical Entrance ExamNarendra ModiNEET ControversyNEET Exam IrregularitiesNEET InvestigationNEET ScamNTA ExamPM ModiStudent ProtestTrendingNews
SendShareTweet
Previous Post

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

Next Post

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

Related Posts

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

Next Post
ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat