ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ

October 14, 2025
Share on WhatsappShare on FacebookShare on Twitter

ಟೆಲ್ ಅವೀವ್/ಕಠ್ಮಂಡು: ಗಾಜಾ-ಇಸ್ರೇಲ್ ಶಾಂತಿ ಒಪ್ಪಂದದಂತೆ ಹಲವು ಒತ್ತೆಯಾಳುಗಳು-ಯುದ್ಧಕೈದಿಗಳ ಬಿಡುಗಡೆಯಾಗುತ್ತಿರುವಂತೆಯೇ ನೋವಿನ ಸುದ್ದಿಯೊಂದು ಹೊರಬಿದ್ದಿದೆ. 2023ರ ಅ. 7ರಂದು ಹಮಾಸ್ ದಾಳಿಯ ಸಮಯದಲ್ಲಿ ಅಪಹರಿಸಲ್ಪಟ್ಟ ನೇಪಾಳದ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಕೂಡ ಹಮಾಸ್ ವಶದಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ಅವರ ದೇಹವನ್ನು ಹಮಾಸ್ ಉಗ್ರರು ಇಸ್ರೇಲ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

 ನೇಪಾಳದ ಇಸ್ರೇಲ್ ರಾಯಭಾರಿ ಧನ್ ಪ್ರಸಾದ್ ಪಂಡಿತ್ ಅವರು ಜೋಶಿಯ ಅವಶೇಷಗಳು ಟೆಲ್ ಅವೀವ್‌ಗೆ ಸಾಗಿಸಿರುವುದನ್ನು ದೃಢಪಡಿಸಿದ್ದಾರೆ. ಇಸ್ರೇಲ್ ಸೇನೆಯ ವಕ್ತಾರ ಎಫ್ಫಿ ಡೆಫ್ರಿನ್ ಅವರೂ, ಜೋಶಿಯದ್ದೂ ಸೇರಿದಂತೆ ನಾಲ್ವರು ಬಂಧಿತರ ದೇಹಗಳು ಇಸ್ರೇಲ್ ವಶಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಗುರುತಿನ ದೃಢೀಕರಣಕ್ಕಾಗಿ ಡಿಎನ್‌ಎ ಪರೀಕ್ಷೆ ನಡೆಸಿ, ನೇಪಾಳ ರಾಯಭಾರಿ ಕಚೇರಿಯೊಡನೆ ಸಂಯೋಜನೆ ಮಾಡಿಕೊಂಡು ಇಸ್ರೇಲ್‌ನಲ್ಲೇ ಅಂತ್ಯಕ್ರಿಯೆ ನಡೆಸಿದ ಬಳಿಕ ಅವಶೇಷಗಳನ್ನು ನೇಪಾಳಕ್ಕೆ ಕಳುಹಿಸಲಾಗುವುದು ಎಂದೂ ಹೇಳಿದ್ದಾರೆ.

ಬಿಪಿನ್ ಜೋಶಿ 2023ರ ಸೆಪ್ಟೆಂಬರ್‌ನಲ್ಲಿ ಗಾಜಾ ಗಡಿಯ ಸಮೀಪದ ಕಿಬ್ಬೂಟ್ಸ್ ಅಲೂಮೀಮ್‌ನಲ್ಲಿ 16 ಸಹಪಾಠಿಗಳೊಂದಿಗೆ ಇಸ್ರೇಲಿ ಕೃಷಿ ಪದ್ಧತಿಗಳಲ್ಲಿ ತರಬೇತಿ ಪಡೆಯಲು ‘ಅಧ್ಯಯನ ಮತ್ತು ಕೆಲಸ’ ಯೋಜನೆಯಡಿ ಇಸ್ರೇಲ್‌ಗೆ ತೆರಳಿದ್ದರು. ಅಕ್ಟೋಬರ್ 7ರ ಬೆಳಗ್ಗೆ ಹಮಾಸ್ ಭೀಕರ ದಾಳಿ ಆರಂಭಿಸಿದಾಗ ವಿದ್ಯಾರ್ಥಿಗಳು ಶೆಲ್ಟರ್‌ನಲ್ಲಿ ಅಡಗಿಕೊಂಡಿದ್ದರು. ಆತಂಕದ ಮಧ್ಯೆ ಒಳಗೆ ಎಸೆದ ಎರಡನೇ ಗ್ರೆನೇಡ್‌ ಅನ್ನು ಜೋಶಿ ತಕ್ಷಣ ಹಿಡಿದು ಹೊರಗೆ ಎಸೆದು ಸಹಪಾಠಿಗಳ ಜೀವ ಉಳಿಸಿ ಧೈರ್ಯ ತೋರಿದ್ದರು. ಇದಾದ ನಂತರ ಅವರನ್ನು ಹಮಾಸ್ ಶಸ್ತ್ರಧಾರಿಗಳು ಅಪಹರಿಸಿ ಗಾಜಾಕ್ಕೆ ಕೊಂಡೊಯ್ದರು. ಬಳಿಕ ಹೊರಬಂದ ವಿಡಿಯೋ ದೃಶ್ಯಗಳಲ್ಲಿ ಅವರನ್ನು ಗಾಜಾದ ಶಿಫಾ ಆಸ್ಪತ್ರೆಯೊಳಗೆ ಎಳೆದುಕೊಂಡು ಹೋಗುತ್ತಿರುವುದು ಕಾಣಿಸಿಕೊಂಡಿತ್ತು. ಅದು ಅವರು ಜೀವಂತವಾಗಿ ಕಂಡ ಕೊನೆಯ ದೃಶ್ಯ.

ಅಕ್ಟೋಬರ್ 26ರಂದು ಬಿಪಿನ್ ಜೋಶಿ ಅವರಿಗೆ 25ನೇ ಹುಟ್ಟುಹಬ್ಬ. ಅವರ ತಾಯಿ ಹಾಗೂ ತಂಗಿ ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಮತ್ತು ಅಮೆರಿಕ ಸೇರಿ ಇನ್ನಿತರ ದೇಶಗಳಿಗೆ ತೆರಳಿ ಅವರ ಬಿಡುಗಡೆಗಾಗಿ ಬಹಳಷ್ಟು ಪ್ರಯತ್ನ ನಡೆಸಿ ವಿಫಲರಾಗಿದ್ದರು. ಆದರೆ, ಕೊನೆಗೂ ಜೋಶಿ ಬದುಕುಳಿಯಲಿಲ್ಲ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಸೋಮವಾರವಷ್ಟೇ ಹಮಾಸ್ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

Tags: body handed over to Israelconfirmed deadKarnataka News beatkidnapped by HamasNepali Hindu student Bipin Joshi
SendShareTweet
Previous Post

ಬೆಂಗಳೂರು ರಸ್ತೆ ಗುಂಡಿ ಬಗ್ಗೆ ಚೀನಾ ಉದ್ಯಮಿ ಪ್ರಶ್ನೆ ಮಾಡಿದ್ರು – ಮತ್ತೊಮ್ಮೆ ಸರ್ಕಾರದ ವಿರುದ್ಧ ಮಜುಂದಾರ್‌ ಶಾ ಗರಂ!

Next Post

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಿ – ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

Related Posts

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

Next Post
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಿ – ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಿ - ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat