ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

August 31, 2026
Share on WhatsappShare on FacebookShare on Twitter

ನವದೆಹಲಿ : ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ, ದಿಢೀರ್ ಪ್ರವಾಹವು ಪೂರ್ಣ ಪೂರ್ವ ಹಿಮಾಲಯನ್ ವಲಯಕ್ಕೆ ಹೊಸ ಆತಂಕವನ್ನು ತಂದೊಡ್ಡಿದೆ. ಗಡಿಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳು ನೂರಾರು ಕಿಲೋಮೀಟರ್ ದೂರದಲ್ಲಿರುವ ಪಶ್ಚಿಮ ಬಂಗಾಳ ಮತ್ತು ಡಾರ್ಜಿಲಿಂಗ್‌ನಂತಹ ಪ್ರದೇಶಗಳ ಮೇಲೆಯೂ ಗಂಭೀರ ಪರಿಣಾಮ ಬೀರಬಹುದು ಎಂಬುದನ್ನು ಈ ಘಟನೆ ನಿರೂಪಿಸಿದೆ.

ಒಂದಕ್ಕೊಂದು ಕೊಂಡಿಯಂತೆ ಸಂಭವಿಸುವ ಈ ‘ಸರಣಿ ಆಪತ್ತುಗಳು’ (Cascading Disasters) ಈಗ ಭೂವಿಜ್ಞಾನಿಗಳನ್ನು ತೀವ್ರ ಕಳವಳಕ್ಕೀಡುಮಾಡಿದೆ. ಹಿಮಾಲಯದ ಸೂಕ್ಷ್ಮ ವಾತಾವರಣದಲ್ಲಿ ಒಂದು ಅನಾಹುತವು ಮತ್ತೊಂದು ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ. ಉದಾಹರಣೆಗೆ, ಪರ್ವತ ಶ್ರೇಣಿಯಲ್ಲಿ ಸಂಭವಿಸುವ ತೀವ್ರ ಭೂಕಂಪವು ಕಲ್ಲು ಹಾಗೂ ಮಣ್ಣಿನ ಕುಸಿತಕ್ಕೆ ಕಾರಣವಾಗಬಹುದು. ಈ ಸಡಿಲಗೊಂಡ ಮಣ್ಣು ಮತ್ತು ಹಿಮವು ನದಿಗಳಿಗೆ ಬಿದ್ದು, ನೀರಿನ ಹರಿವನ್ನು ಬಂದ್ ಮಾಡಿ ಕೃತಕ ಸರೋವರಗಳನ್ನು ಸೃಷ್ಟಿಸುತ್ತವೆ. ಮುಂದೆ ಸರೋವರಗಳಲ್ಲಿ ಸೃಷ್ಟಿಯಾದ ಈ ತಾತ್ಕಾಲಿಕ ಅಣೆಕಟ್ಟುಗಳು ಒಡೆದುಹೋದಾಗ ಕೆಳಭಾಗದ ಪ್ರದೇಶಗಳಿಗೆ ಭೀಕರ ದಿಢೀರ್ ಪ್ರವಾಹ ಅಪ್ಪಳಿಸುತ್ತದೆ. ಹಿಮಸರೋವರಗಳು ಸ್ಪೋಟಗೊಳ್ಳುವುದು ಮತ್ತು ಮಣ್ಣಿನ ಕುಸಿತಗಳು ಒಂದಕ್ಕೊಂದು ಹೆಣೆದುಕೊಂಡಿದ್ದು, ದುರಂತದ ವ್ಯಾಪ್ತಿಯನ್ನು ದ್ವಿಗುಣಗೊಳಿಸುತ್ತವೆ.

ಡಾರ್ಜಿಲಿಂಗ್ ಮತ್ತು ಬಂಗಾಳಕ್ಕೆ ಏಕೆ ಅಪಾಯ?

ಡಾರ್ಜಿಲಿಂಗ್‌ನಲ್ಲಿ ಸಿಕ್ಕಿಂನಂತೆ ಎತ್ತರ ಪ್ರದೇಶದ ಬೃಹತ್ ಹಿಮಸರೋವರಗಳಿಲ್ಲದಿದ್ದರೂ, ಅದು ಭೂವೈಜ್ಞಾನಿಕವಾಗಿ ಅತ್ಯಂತ ಅಸ್ಥಿರವಾಗಿರುವ ಹಿಮಾಲಯನ್ ವಲಯದಲ್ಲಿದೆ. ಬಂಗಾಳದ ಈ ಗಿರಿಧಾಮ ಪ್ರದೇಶವು ಭೂಕಂಪನ ವಲಯ 4 (Seismic Zone IV) ಅಡಿಯಲ್ಲಿದ್ದು, ತೀವ್ರ ಭೂಕಂಪ ಮತ್ತು ಭಾರಿ ಮಳೆಯ ಅಪಾಯದಲ್ಲಿದೆ. ಅಕ್ಟೋಬರ್ 2023ರಲ್ಲಿ ಉತ್ತರ ಸಿಕ್ಕಿಂನ ದಕ್ಷಿಣ ಲಹೋನಾಕ್ ಸರೋವರ ಒಡೆದು ಬಂದ ಪ್ರವಾಹವು ತೀಸ್ತಾ ನದಿಯ ಮೂಲಕ ಹರಿದು ಕಲಿಂಪಾಂಗ್ ಮತ್ತು ಬಂಗಾಳದ ತಗ್ಗು ಪ್ರದೇಶಗಳಲ್ಲಿ ಅಪಾರ ಹಾನಿ ಮಾಡಿತ್ತು. ಮೇಲ್ಭಾಗದ ಪರ್ವತಗಳಲ್ಲಿ ಆಗುವ ದುರಂತವು ನೂರಾರು ಕಿಲೋಮೀಟರ್ ಕೆಳಗಿರುವ ಪ್ರದೇಶಗಳಿಗೆ ಅಪಾಯ ತರುತ್ತದೆ ಎಂಬುದಕ್ಕೆ ಇದೇ ಸಾಕ್ಷಿ.

ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ತಾಪಮಾನ

ಜಾಗತಿಕ ತಾಪಮಾನ ಏರಿಕೆಯು ಉನ್ನತ ಪರ್ವತ ಪ್ರದೇಶಗಳ ಹಿಮ ಹಾಗೂ ಬಂಡೆಗಳ ಅಸ್ಥಿರತೆಗೆ ಮುಖ್ಯ ಕಾರಣವಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ತಾಪಮಾನ ಹೆಚ್ಚಾದಂತೆ ಹಿಮ ಕರಗುವಿಕೆ ವೇಗಗೊಂಡು, ಹಿಮಸರೋವರಗಳ ಮಟ್ಟ ಹೆಚ್ಚಾಗುತ್ತಿದೆ. ‘ಇಸಿಮೋಡ್’ (ICIMOD) ಸಂಸ್ಥೆಯ ವರದಿ ಪ್ರಕಾರ, ಪೂರ್ವ ಹಿಮಾಲಯ ಭಾಗವು 2050ರ ವೇಳೆಗೆ ‘ಗರಿಷ್ಠ ಹಿಮಸರೋವರ ಸ್ಫೋಟ ಅಪಾಯ’ದ ಮಟ್ಟ ತಲುಪಲಿದೆ. ಈ ಶತಮಾನದ ಅಂತ್ಯದ ವೇಳೆಗೆ ಈ ಅಪಾಯ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಆಪತ್ತು ಎದುರಿಸಲು ಬದಲಾಗಬೇಕಿದೆ ಮುನ್ನೆಚ್ಚರಿಕಾ ವ್ಯವಸ್ಥೆ

ನೇಪಾಳದ ದುರಂತವು ನಮ್ಮ ವಿಪತ್ತು ನಿರ್ವಹಣಾ ಯೋಜನೆಗಳು ಸಂಪೂರ್ಣವಾಗಿ ಬದಲಾಗಬೇಕಾದ ಅಗತ್ಯವನ್ನು ಬೊಟ್ಟು ಮಾಡಿ ತೋರಿಸಿದೆ. ಭೂಕಂಪ, ಪ್ರವಾಹ ಮತ್ತು ಭೂಕುಸಿತಗಳನ್ನು ಪ್ರತ್ಯೇಕವಾಗಿ ನೋಡುವ ಬದಲು, ಇವೆಲ್ಲವೂ ಒಂದಕ್ಕೊಂದು ಸಂಬಂಧಿಸಿದ ಸರಣಿ ಘಟನೆಗಳು ಎಂಬುದನ್ನು ಅರಿತು ಯೋಜನೆ ರೂಪಿಸಬೇಕಿದೆ. ಹಿಮಸರೋವರಗಳ ನಿರಂತರ ಮೇಲ್ವಿಚಾರಣೆ, ಸುರಕ್ಷಿತ ಕಟ್ಟಡ ನಿರ್ಮಾಣ ಮತ್ತು ನದಿ ಪಾತ್ರಗಳಾದ್ಯಂತ ಆಧುನಿಕ ‘ಮುನ್ನೆಚ್ಚರಿಕೆ ವ್ಯವಸ್ಥೆ’ಗಳನ್ನು ಅಳವಡಿಸುವುದು ಬಂಗಾಳ ಮತ್ತು ಇಡೀ ಹಿಮಾಲಯನ್ ವಲಯಕ್ಕೆ ಈಗ ಅತ್ಯಗತ್ಯವಾಗಿದೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ : ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Tags: Bengal Weather UpdateClimate changeDisaster AlertHeavy SnowfallHimalayan SnowfallIndia Weather NewsKarnataka News beatKNBNatural DisasterNepal FloodSnowfall ThreatWest Bengal DisasterWest Bengal Weather
SendShareTweet
Previous Post

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

Next Post

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

Related Posts

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ
ದೇಶ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?
ದೇಶ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?
ದೇಶ

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

Next Post
ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat