ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?

March 15, 2026
Share on WhatsappShare on FacebookShare on Twitter

ಜೆರುಸಲೇಂ : ಇರಾನ್ ದಾಳಿ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹತ್ಯೆಗೀಡಾಗಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ವದಂತಿಗಳನ್ನು ಅವರ ಕಚೇರಿ ಸ್ಪಷ್ಟವಾಗಿ ತಳ್ಳಿಹಾಕಿದೆ. ಪ್ರಧಾನಿ ನೆತನ್ಯಾಹು ಸಂಪೂರ್ಣ ಆರೋಗ್ಯವಾಗಿದ್ದಾರೆ ಹಾಗೂ ಸುರಕ್ಷಿತವಾಗಿದ್ದಾರೆ ಎಂದು ಕಚೇರಿ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ಬಿಡುಗಡೆಯಾದ ವಿಡಿಯೋವೊಂದರಲ್ಲಿ ನೆತನ್ಯಾಹು ಅವರ ಕೈಯಲ್ಲಿ ಆರು ಬೆರಳುಗಳಿವೆ ಎಂದು ನೆಟ್ಟಿಗರು ವಾದಿಸಿದ ಬೆನ್ನಲ್ಲೇ ಅವರ ಸಾವಿನ ವದಂತಿಗಳು ವ್ಯಾಪಕವಾಗಿ ಹಬ್ಬಿದ್ದವು.

ವದಂತಿಗಳಿಗೆ ಕಾರಣವಾದ ಆ ‘ವಿಡಿಯೋ’

ಶುಕ್ರವಾರ ನೆತನ್ಯಾಹು ಅವರ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ಕುರಿತಾದ ಪತ್ರಿಕಾಗೋಷ್ಠಿಯ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿತ್ತು. ಈ ವಿಡಿಯೋದ 35ನೇ ಸೆಕೆಂಡ್‌ನಲ್ಲಿ ನೆತನ್ಯಾಹು ಕೈ ಎತ್ತಿದಾಗ ಅವರ ಬಲಗೈಯ ಕಿರುಬೆರಳಿನ ಪಕ್ಕದಲ್ಲಿ ಹೆಚ್ಚುವರಿ ಮಾಂಸಖಂಡದಂತೆ ಗೋಚರಿಸಿತ್ತು. ಇದನ್ನು ಗಮನಿಸಿದ ಸಾಮಾಜಿಕ ಜಾಲತಾಣದ ಬಳಕೆದಾರರು, ಇದೊಂದು ‘ಕೃತಕ ಬುದ್ಧಿಮತ್ತೆ (AI) ಸೃಷ್ಟಿಸಿದ ನಕಲಿ ವಿಡಿಯೋ’ ಎಂದು ವಾದಿಸಿದ್ದರು.

ಅಮೆರಿಕದ ರಾಜಕೀಯ ವಿಮರ್ಶಕಿ ಕ್ಯಾಂಡೇಸ್ ಓವೆನ್ಸ್ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. “ನೆತನ್ಯಾಹು ಎಲ್ಲಿದ್ದಾರೆ? ಅವರ ಕಚೇರಿ ಏಕೆ ನಕಲಿ ಎಐ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದೆ ಮತ್ತು ಅಳಿಸುತ್ತಿದೆ? ಶ್ವೇತಭವನದಲ್ಲಿ ಏಕೆ ಇಷ್ಟೊಂದು ಆತಂಕ ಮನೆಮಾಡಿದೆ?” ಎಂದು ಅವರು ಪ್ರಶ್ನಿಸಿದ್ದರು. ಜೊತೆಗೆ ವಿಡಿಯೋದ ಹಿನ್ನೆಲೆಯಲ್ಲಿರುವ ಕರ್ಟನ್‌ಗಳು ನಿರಂತರವಾಗಿ ಒಂದೇ ರೀತಿಯಲ್ಲಿ ಚಲಿಸುತ್ತಿದ್ದರೆ, ಪಕ್ಕದಲ್ಲಿದ್ದ ಇಸ್ರೇಲ್ ಧ್ವಜಗಳು ಸ್ವಲ್ಪವೂ ಅಲುಗಾಡದಿರುವುದು ಇದು ಎಐ ಸೃಷ್ಟಿ ಎಂಬ ವಾದಕ್ಕೆ ಮತ್ತಷ್ಟು ಪುಷ್ಟಿ ನೀಡಿತ್ತು.

‘ಆರು ಬೆರಳು’ ಕೇವಲ ದೃಷ್ಟಿ ಭ್ರಮೆ

ಈ ಎಐ ವಿಡಿಯೋ ವಿವಾದ ಭುಗಿಲೇಳುತ್ತಿದ್ದಂತೆ ಎಕ್ಸ್ ಸಂಸ್ಥೆಯ ಎಐ ಚಾಟ್‌ಬಾಟ್ ‘ಗ್ರಾಕ್’ (Grok) ಈ ಕುರಿತು ಫ್ಯಾಕ್ಟ್‌ಚೆಕ್ ಮಾಡಿದೆ. ಗ್ರಾಕ್ ವರದಿಯ ಪ್ರಕಾರ, ಬೆಂಜಮಿನ್ ನೆತನ್ಯಾಹು ಅವರಿಗೆ ಆರು ಬೆರಳುಗಳಿಲ್ಲ. ವಿಡಿಯೋದಲ್ಲಿ ಕಂಡುಬಂದಿರುವುದು ಕೇವಲ ಬೆಳಕು, ನೆರಳಿನ ಆಟ ಹಾಗೂ ಕ್ಯಾಮೆರಾ ಕೋನದಿಂದ ಉಂಟಾದ ದೃಷ್ಟಿ ಭ್ರಮೆಯಾಗಿದೆ. ಇಸ್ರೇಲ್ ಸರ್ಕಾರದ ಅಧಿಕೃತ ವಿಡಿಯೋಗಳಲ್ಲಿ ಅವರ ಕೈಯಲ್ಲಿ ಸಹಜವಾದ ಐದೇ ಬೆರಳುಗಳಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಗ್ರಾಕ್ ವದಂತಿಗಳಿಗೆ ತೆರೆ ಎಳೆದಿದೆ.

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಫೆಬ್ರವರಿ 28 ರಂದು ಇರಾನ್ ವಿರುದ್ಧ ದಾಳಿ ಆರಂಭಿಸಿದ್ದು, ಯುದ್ಧದ ಮೊದಲ ದಿನವೇ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಗೈದಿತ್ತು. ಅದಕ್ಕೆ ಪ್ರತೀಕಾರವೆಂಬಂತೆ ಇರಾನ್ ಕೂಡ ಮಧ್ಯಪ್ರಾಚ್ಯದ ದೇಶಗಳು, ಇಸ್ರೇಲ್ ಮೇಲೆ ದಾಳಿ ತೀವ್ರಗೊಳಿಸಿತ್ತು. ಈ ಯುದ್ಧ ಈಗ 16ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧ ಮುಂದುವರಿದಿದೆ. ಇದರ ಜೊತೆಗೆ ಜಗತ್ತಿನ ಪ್ರಮುಖ ತೈಲ ಸಾಗಾಟ ಮಾರ್ಗವಾದ ‘ಹೊರ್ಮುಜ್ ಜಲಸಂಧಿ’ಯನ್ನು ಇರಾನ್ ಮುಚ್ಚಿದೆ. ಪ್ರತಿದಿನ ಸುಮಾರು 20 ಮಿಲಿಯನ್ ಬ್ಯಾರೆಲ್ ತೈಲ ಹಾಗೂ ಶೇಕಡಾ 20ರಷ್ಟು ಜಾಗತಿಕ ದ್ರವೀಕೃತ ನೈಸರ್ಗಿಕ ಅನಿಲ ಸಾಗಣೆಯಾಗುವ ಈ ಪ್ರಮುಖ ಮಾರ್ಗ ಬಂದ್ ಆಗಿರುವುದರಿಂದ ಜಾಗತಿಕ ವಾಣಿಜ್ಯ ಮತ್ತು ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

Tags: Karnataka News beat
SendShareTweet
Previous Post

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

Next Post

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

Related Posts

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

Next Post
ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

ವಿವಾಹಿತೆ ಅನುಮಾನಾಸ್ಪದ ಸಾವು - ಪತಿ ವಿರುದ್ಧ ಕೊಲೆ ಆರೋಪ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat