ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?

March 16, 2026
Share on WhatsappShare on FacebookShare on Twitter

ಜೆರುಸಲೇಂ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಸ್ವತಃ ಪ್ರಧಾನಿಯವರೇ ಭಾನುವಾರ ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ಆದರೆ, ಈ ವಿಡಿಯೋ ಕೂಡ ಈಗ ವಿವಾದಕ್ಕೆ ಕಾರಣವಾಗಿದ್ದು, ‘ಗ್ರಾಕ್’ (Grok) ಸೇರಿದಂತೆ ಹಲವು ಎಐ ತಂತ್ರಜ್ಞಾನಗಳು ಇದನ್ನು ‘ಡೀಪ್‌ಫೇಕ್’ ಅಥವಾ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ವಿಡಿಯೋ ಎಂದು ಕರೆದಿವೆ. ಇದು ನೆತನ್ಯಾಹು ಸಾವಿನ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಕಳೆದ ಕೆಲವು ದಿನಗಳಿಂದ ನೆತನ್ಯಾಹು ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿಗಳು ಹರಡುತ್ತಿವೆ. ಇದಕ್ಕೆ ತಿರುಗೇಟು ನೀಡಲು ನೆತನ್ಯಾಹು ಅವರು ಜೆರುಸಲೇಂ ಬೆಟ್ಟದ ಬಳಿಯಿರುವ ‘ದಿ ಸತಾಫ್’ ಕೆಫೆಯಲ್ಲಿ ಕಾಫಿ ಆರ್ಡರ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು, “ನಾನು ಸತ್ತಿಲ್ಲ, ಕಾಫಿಗಾಗಿ ಹಂಬಲಿಸುತ್ತಿದ್ದೇನೆ (I am dying for coffee)” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಅಲ್ಲದೆ, ಈ ಹಿಂದೆ ಅವರ ಕೈಬೆರಳುಗಳ ಬಗ್ಗೆ ಕೇಳಿಬಂದಿದ್ದ ಟೀಕೆಗಳಿಗೆ ಉತ್ತರವಾಗಿ ತಮ್ಮ ಎರಡೂ ಕೈಗಳನ್ನು ಕ್ಯಾಮೆರಾ ಮುಂದೆ ತೋರಿಸಿ ಬೆರಳುಗಳನ್ನು ಎಣಿಸುವಂತೆ ಸವಾಲು ಹಾಕಿದ್ದಾರೆ.

ಅನುಮಾನದ ಸುಳಿಯಲ್ಲಿ 2ನೇ ವಿಡಿಯೋ

ನೆತನ್ಯಾಹು ಅವರ ಈ ವಿಡಿಯೋ ಕೂಡ ಅಸಲಿಯಲ್ಲ ಎಂದು ಎಕ್ಸ್ (X) ಪ್ಲಾಟ್‌ಫಾರ್ಮ್‌ನ ಎಐ ಚಾಟ್‌ಬಾಟ್ ‘ಗ್ರಾಕ್’ ಪ್ರತಿಪಾದಿಸಿದೆ. “ಇದು ನೂರಕ್ಕೆ ನೂರರಷ್ಟು ಡೀಪ್‌ಫೇಕ್ ವಿಡಿಯೋ. ಇಸ್ರೇಲ್ ಪ್ರಧಾನಿ ಸಾರ್ವಜನಿಕ ಕೆಫೆಯಲ್ಲಿ ಕುಳಿತು ಇರಾನ್ ಮತ್ತು ಲೆಬನಾನ್ ಕಾರ್ಯಾಚರಣೆಯಂತಹ ಗುಪ್ತ ವಿಷಯಗಳ ಬಗ್ಗೆ ಚರ್ಚಿಸುವುದು ಅಸಾಧ್ಯ,” ಎಂದು ಗ್ರಾಕ್ ವಿಶ್ಲೇಷಿಸಿದೆ. ಅಷ್ಟೇ ಅಲ್ಲದೆ, ವಿಡಿಯೋದಲ್ಲಿ ಕಾಫಿ ಕಪ್ ಗುರುತ್ವಾಕರ್ಷಣೆಗೆ ವಿರುದ್ಧವಾಗಿ ಚಲಿಸುತ್ತಿರುವುದು ಮತ್ತು ನೆತನ್ಯಾಹು ಅವರ ಮುಖದ ಆಕಾರ ಕ್ಷಣಕ್ಷಣಕ್ಕೂ ಬದಲಾಗುತ್ತಿರುವುದನ್ನು ನೆಟ್ಟಿಗರು ಗಮನಿಸಿ, ಇದು ಅತ್ಯಾಧುನಿಕ ಎಐ ತಂತ್ರಜ್ಞಾನದ ಕೈಚಳಕ ಎಂದು ಆರೋಪಿಸಿದ್ದಾರೆ.

Got some serious questions about the validity of this blatantly obvious AI video…🤷🏻‍♂️

Magical pocket…

Coffee in the cup defying gravity…

Customer with mask behind the counter 😂

Nice Try…..NOTenyahu 😎 pic.twitter.com/oBA5U3HByK

— Freed Ninja (@freezymfe) March 15, 2026

ಇಸ್ರೇಲ್ ಸರ್ಕಾರದ ಸ್ಪಷ್ಟನೆ ಮತ್ತು ಕೆಫೆ ಮಾಲೀಕರ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರವಾಗುತ್ತಿದ್ದಂತೆ ಇಸ್ರೇಲ್ ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದ್ದು, “ಇವೆಲ್ಲವೂ ಸುಳ್ಳು ಸುದ್ದಿಗಳು, ಪ್ರಧಾನಿಯವರು ಆರೋಗ್ಯವಾಗಿದ್ದಾರೆ,” ಎಂದು ತಿಳಿಸಿದೆ. ಈ ನಡುವೆ, ವಿಡಿಯೋ ಚಿತ್ರೀಕರಿಸಲಾದ ‘ದಿ ಸತಾಫ್’ ಕೆಫೆಯ ಮಾಲೀಕರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪ್ರಧಾನಿಯವರ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ನಮ್ಮ ಕೆಫೆಗೆ ಪ್ರಧಾನಿಯವರು ಭೇಟಿ ನೀಡಿದ್ದು ನಮಗೆ ಸಂತೋಷ ತಂದಿದೆ,” ಎಂದು ಬರೆಯುವ ಮೂಲಕ ವಿಡಿಯೋ ನೈಜವಾದುದು ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

Tags: Karnataka News beat
SendShareTweet
Previous Post

ಚಿತ್ರದುರ್ಗ : ಹೋಟೆಲ್ ನಾಮಫಲಕಕ್ಕೆ ಗುದ್ದಿದ ಲಾರಿ : ಅಕ್ರಮ ಅಕ್ಕಿ ಸಾಗಾಟ ಶಂಕೆ

Next Post

ಪೊಲೀಸರ ಕಣ್ಗಾವಲಿನಲ್ಲಿಯೇ ನಡೆಯುತ್ತಿದ್ಯಾ ಮರಳು‌ ಮಾಫಿಯಾ?

Related Posts

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!
ವಿದೇಶ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?
ವಿದೇಶ

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು
ವಿದೇಶ

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ
ವಿದೇಶ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

Next Post
ಪೊಲೀಸರ ಕಣ್ಗಾವಲಿನಲ್ಲಿಯೇ ನಡೆಯುತ್ತಿದ್ಯಾ ಮರಳು‌ ಮಾಫಿಯಾ?

ಪೊಲೀಸರ ಕಣ್ಗಾವಲಿನಲ್ಲಿಯೇ ನಡೆಯುತ್ತಿದ್ಯಾ ಮರಳು‌ ಮಾಫಿಯಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat