ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ನೆಟ್‌ಬಾಲ್ ಪಂದ್ಯಾಟ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

November 6, 2025
Share on WhatsappShare on FacebookShare on Twitter

ಬೈಂದೂರು : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ತಂಡದ ನಾಯಕ ಗಣೇಶ್ ಆರ್, ತಂಡದಲ್ಲಿದ್ದ ವಿದ್ಯಾರ್ಥಿಗಳಾದ ನಿರೂಪ, ರೋಹಿತ್, ಯಶಸ್, ದಿಗಂತ, ಸುಬ್ರಮಣ್ಯ, ಸಚಿನ್, ಕಾರ್ತಿಕ್ ಅವರನ್ನು ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ವಿಜೇತರನ್ನು ಅಭಿನಂದಿಸಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ನೆಟ್‌ಬಾಲ್‌ನಲ್ಲಿ ಪಾಲ್ಗೊಂಡು ವಿಜಯ ಸಾಧಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಪಠ್ಯದ ಜೊತೆಗೆ ಕ್ರೀಡೆಯಲ್ಲೂ ಪ್ರಗತಿ ಸಾಧಿಸಿರುವುದು ಅಭಿನಂದನೀಯ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢತೆಯಿಂದ ಇರಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ. ನಮ್ಮ ಕಾಲೇಜಿ‌ನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದು ಶುಭಕೋರಿದರು.

ಈ ವೇಳೆ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಉಪ ಕಾರ್ಯನಿರ್ವಹಣಾಧಿಕಾರಿ ಐ.ಎಚ್.ತುಂಬಿಗೆ, ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಲಿಂಗ ನಾಯ್ಕ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಸದಸ್ಯರುಗಳು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ., ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ತಂಡದ ವ್ಯವಸ್ಥಾಪಕ ನಾಗರಾಜ್ ಅಡಿಗ ನೀಲಾವರ, ತರಬೇತುದಾರ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚಿನಿ, ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ರಾಜ್ಯಮಟ್ಟದ ನೆಟ್ ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ, ಕೀರ್ತನ ಸಿಗಂದೂರು, ಮಣಿಕಂಠ ಸಿಗಂದೂರು, ಗಣೇಶ ನಿಟ್ಟೂರು ಉಪಸ್ಥಿತರಿದ್ದರು.

ತದನಂತರ ತೆರೆದ ವಾಹನ ಮೂಲಕ ವಿಜೇತ ವಿದ್ಯಾರ್ಥಿಗಳನ್ನು ದೇವಸ್ಥಾನದಿಂದ ಮುಖ್ಯ ರಸ್ತೆ ಮೂಲಕ ಕಾಲೇಜಿನ ತನಕ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ : ಮಂಗಳನ ಅಂಗಳಕ್ಕೆ ಭಾರತದ ಮತ್ತೊಂದು ಜಿಗಿತ: 2030ಕ್ಕೆ ‘ಮಂಗಳಯಾನ-2’ ಉಡಾವಣೆ, ಈ ಬಾರಿ ಲ್ಯಾಂಡಿಂಗ್ ಗುರಿ

Tags: boys teamKarnataka News beatKolluru mukambikenetball tournament 2025selected national
SendShareTweet
Previous Post

ಹರ್ಯಾಣದಲ್ಲಿ ‘ಸೀಮಾ, ಸ್ವೀಟಿ’ ಆಗಿ ಕಾಣಿಸಿಕೊಂಡಿದ್ದ ಬ್ರೆಜಿಲ್ ಮಾಡೆಲ್ ಪತ್ತೆ: ರಾಹುಲ್ ಆರೋಪದ ಬಗ್ಗೆ ಈಕೆ ಹೇಳಿದ್ದೇನು?

Next Post

ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!
ಉಡುಪಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!

Next Post
ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು

ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat