ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ಎಕ್ಸಪೈರಿ ಡೇಟ್‌ ಆಹಾರ ಕಳುಹಿಸಿದ ಪಾಕ್‌ : ನೆಟ್ಟಿಗರು ಕೆಂಡಾಮಂಡಲ

December 8, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಎಕ್ಸಪೈರಿ ಡೇಟ್‌ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ.

ʻಪಾಕಿಸ್ತಾನ ಸರ್ಕಾರ ಎಂದೆಂದಿಗೂ ಶ್ರೀಲಂಕಾದ ಜೊತೆಗೆ ನಿಲ್ಲುತ್ತದೆʼ ಎಂದು ಟ್ವಿಟರ್‌ನಿಂದ ಪರಿಹಾರ ಸಾಮಗ್ರಿಗಳ ಪ್ಯಾಕೆಟ್‌ಗಳ ಫೋಟೋಗಳನ್ನು ಪಾಕಿಸ್ತಾನ ಸರ್ಕಾರ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಈ ಫೋಟೋ ಕಂಡ ನೆಟ್ಟಿಗರು ಅದರ ಮೇಲೆ ’10/2024′ ಎಂಬ ಎಕ್ಸ್‌ಪೈರಿ ದಿನಾಂಕವಿರುವುದನ್ನು ಪತ್ತೆ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಇದು ‘ಎಕ್ಸ್‌’ನಲ್ಲಿ ವೈರಲ್ ಆಗಿದ್ದು, ಪಾಕಿಸ್ತಾನದ ಈ ವರ್ತನೆಗೆ ಟೀಕೆ ವ್ಯಕ್ವಾಗುತ್ತಿದೆ.

ಒಂದೆಡೆ ಪಾಕಿಸ್ತಾನದ ಈ ಎಡವಟ್ಟಿನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆನೂ ಹೀಗೆ ಮಾಡಿದ್ರಿ. ಅದನ್ನ ತಿದ್ದಿಕೊಳ್ಳುವ ಮನಸ್ಸಿಲ್ವ. ಹಳೆ ಚಾಳಿಯನ್ನು ಎಂದು ಬಿಡ್ತೀರಾ ಎಂದು ಕಾಮೆಂಟ್‌ ಮಾಡಿದ್ದಾರೆ.

ಝಹಕ್‌ ತನ್ವೀರ್‌ ಎಂಬುವವರು ಟ್ವೀಟ್‌ ಮಾಡಿದ್ದು, ಎಂತಹ ನಾಚಿಕೆಗೇಡಿನ ಸಂಗತಿ! ಶ್ರೀಲಂಕಾ ಪ್ರವಾಹ ಪೀಡಿತರಿಗೆ, ಪಾಕಿಸ್ತಾನವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಕಳುಹಿಸುತ್ತಿದೆ. ಇದು ಅತ್ಯಂತ ಅಸಹ್ಯಕರ ಕೃತ್ಯ ಎಂದು ಟ್ವೀಟ್‌ ಮಾಡಿದ್ದಾರೆ.

ಶ್ರೀಲಂಕಾ ದಶಕಗಳಲ್ಲೇ ಅತ್ಯಂತ ಭೀಕರವಾದ ನೈಸರ್ಗಿಕ ವಿಕೋಪದಿಂದ ತತ್ತರಿಸಿದೆ. ನೂರಾರು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಜನರ ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ಸುರಕ್ಷಿತ ಆಹಾರ ಮತ್ತು ವೈದ್ಯಕೀಯ ಸರಬರಾಜುಗಳ ತುರ್ತು ಕೊರತೆಯಿದೆ. ಅವಧಿ ಮುಗಿದ ಸಾಮಗ್ರಿಗಳ ಸಹಾಯವನ್ನು ಕಳುಹಿಸುವ ಮೂಲಕ ಪಾಕಿಸ್ತಾನ ಟೀಕೆಗೆ ಗುರಿಯಾಗಿದೆ. ವಿಪತ್ತು ನಿರ್ವಹಣಾ ಕೇಂದ್ರ ಮತ್ತು ವಿದೇಶಾಂಗ ಸಚಿವಾಲಯ ಎರಡನ್ನೂ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : ಪೊಲೀಸರನ್ನೇ ಕಚ್ಚಲು ಮುಂದಾದ ವಿಜಯ್ ಪಕ್ಷದ ಕಾರ್ಯಕರ್ತ : ಅಕ್ರಮ ಬಾರ್ ವಿರುದ್ಧದ ಪ್ರತಿಭಟನೆಯಲ್ಲಿ ಹೈಡ್ರಾಮಾ!

Tags: for sending expired food to flood-hit Sri LankaKarnataka News beatNetizens slam Pakistan
SendShareTweet
Previous Post

ಕಚೇರಿಯಿಂದ ಮನೆಗೆ ಬಂದ ಬಳಿಕ ಬಾಸ್ ಕಾಲ್ ಗಳ ಕಿರಿಕಿರಿ ಇರೋದಿಲ್ಲ : ಏನಿದು ಹೊಸ ಬಿಲ್?

Next Post

“ಅಮೆರಿಕದ ಕನಸನ್ನೇ ಕದಿಯುತ್ತಿರುವ ವಲಸಿಗರು” ಎಂದ ಜೆ.ಡಿ. ವ್ಯಾನ್ಸ್ ; ಪತ್ನಿ ಉಷಾರನ್ನು ಭಾರತಕ್ಕೆ ಕಳುಹಿಸಿ ಎಂದ ನೆಟ್ಟಿಗರು!

Related Posts

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!
ವಿದೇಶ

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

Next Post
“ಅಮೆರಿಕದ ಕನಸನ್ನೇ ಕದಿಯುತ್ತಿರುವ ವಲಸಿಗರು” ಎಂದ ಜೆ.ಡಿ. ವ್ಯಾನ್ಸ್ ; ಪತ್ನಿ ಉಷಾರನ್ನು ಭಾರತಕ್ಕೆ ಕಳುಹಿಸಿ ಎಂದ ನೆಟ್ಟಿಗರು!

"ಅಮೆರಿಕದ ಕನಸನ್ನೇ ಕದಿಯುತ್ತಿರುವ ವಲಸಿಗರು" ಎಂದ ಜೆ.ಡಿ. ವ್ಯಾನ್ಸ್ ; ಪತ್ನಿ ಉಷಾರನ್ನು ಭಾರತಕ್ಕೆ ಕಳುಹಿಸಿ ಎಂದ ನೆಟ್ಟಿಗರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat