ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದಸರಾಗೆ ಹೊಸ ಸಿಎಂ; ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿರುವ ಮೀಮ್ಸ್

September 24, 2024
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಸಿಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಸಿಎಂ ಅರ್ಜಿಯನ್ನು ಹೈಕೋರ್ಟ್‌ ನಿರಾಕರಿಸಿದೆ. ಇದರ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಆರೋಪ- ಪ್ರತ್ಯಾರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಬಿಜೆಪಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಕಾಂಗ್ರೆಸ್‌ ನಲ್ಲಿಯೂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿಸಲು ಈಗಾಗಲೇ ಸದ್ದಿಲ್ಲದೇ ಪ್ರಯತ್ನಗಳು ನಡೆದಿವೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕೇಳಗೆ ಇಳಿದರೆ, ನಾನೇ ಸಿಎಂ ಎಂದು ಹಲವರು ಈಗಾಗಲೇ ಪ್ರಯತ್ನಿಸುತ್ತಿದ್ದಾರೆ. ಇವುಗಳ ಮಧ್ಯೆ ‘ದಸರಾಗೆ ಹೊಸ ಸಿಎಂ..’ ಎಂದು ಸೋಶಿಯಲ್‌ ಮೀಡಿಯಾದಲ್ಲಿ ವೀಮ್ಸ್ಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಕಾನೂನಿಗೆ ಗೌರವ ನೀಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ.

ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ರಿಸೈನ್‌ ಸಿದ್ದರಾಮಯ್ಯ ಎನ್ನುವ ಹ್ಯಾಶ್‌ ಟ್ಯಾಗ್‌ ಕೂಡ ಟ್ರೆಂಡ್ ಆಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ಸಿದ್ದರಾಮಯ್ಯ ಅವರ ರಾಜೀನಾಮೆಗೆ ವ್ಯಂಗ್ಯಭರಿತ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಹಲವರು ದಸರಾಗೆ ಹೊಸ ಸಿಎಂ ಎಂದು ಪೋಸ್ಟ್ ಮಾಡುತ್ತಿದ್ದಾರೆ.

Tags: #bengaluru#congress#karnatakanewsbeat#New CM for Dussehra Memes going viral on social media#newsbeat#siddaramaih
SendShareTweet
Previous Post

ಶಾಸಕ ಮುನಿರತ್ನ ಎಸ್ ಐಟಿ ವಶಕ್ಕೆ!

Next Post

ಸರ್ಕಾರಿ ಕಚೇರಿಯಲ್ಲಿ ಮದ್ಯ, ಡ್ರಗ್ಸ್ ಪತ್ತೆ!

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ಸರ್ಕಾರಿ ಕಚೇರಿಯಲ್ಲಿ ಮದ್ಯ, ಡ್ರಗ್ಸ್ ಪತ್ತೆ!

ಸರ್ಕಾರಿ ಕಚೇರಿಯಲ್ಲಿ ಮದ್ಯ, ಡ್ರಗ್ಸ್ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat