ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

July 7, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಸುಮಾರು 7.8 ಕೋಟಿ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಸಿಹಿ ಸುದ್ದಿ ನೀಡಿದೆ. ಇನ್ನುಮುಂದೆ ಕೇವಲ 3 ದಿನಗಳಲ್ಲಿ ಪಿಎಫ್ ವಿತ್ ಡ್ರಾ ಮಾಡುವ ಕ್ಲೇಮ್ ಅರ್ಜಿಯನ್ನು ವಿಲೇವಾರಿ ಮಾಡಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿ ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆ-2026ಅನ್ನು ರೂಪಿಸಿದ್ದು, ಯೋಜನೆ ಅಡಿಯಲ್ಲಿ ಮಾಡಿದ ಪ್ರಮುಖ ಬದಲಾವಣೆಗಳ ಮಾಹಿತಿ ಇಲ್ಲಿದೆ.

  1. 3 ದಿನಗಳಲ್ಲಿ ಕ್ಲೇಮ್ ಸೆಟಲ್ ಮೆಂಟ್: ಪಿಎಫ್ ಹಿಂಪಡೆಯುವಿಕೆಗಾಗಿ ಸಲ್ಲಿಸಲಾದ ಅರ್ಹ ಅರ್ಜಿಗಳನ್ನು ಇನ್ನು ಮುಂದೆ ಕೇವಲ 3 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕೆಂಬ ನಿಯಮವನ್ನು ಜಾರಿಗೆ ತರಲಾಗಿದೆ.
  2. ಸುಲಲಿತ ಹಿಂಪಡೆಯುವಿಕೆ: ಪಿಎಫ್ ಹಿಂಪಡೆಯುವ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಈಗ ಅನಾರೋಗ್ಯ, ಶಿಕ್ಷಣ ಮತ್ತು ಮದುವೆ ಎಂಬ ಮೂರು ಮುಖ್ಯ ವಿಭಾಗಗಳ ಅಡಿಯಲ್ಲಿ ಸುಲಭವಾಗಿ ಹಣವನ್ನು ಹಿಂಪಡೆಯಬಹುದು.
  3. ಉದ್ಯೋಗ ಕಳೆದುಕೊಂಡವರಿಗೆ ನೆರವು: ಕೆಲಸ ಕಳೆದುಕೊಂಡ ಉದ್ಯೋಗಿಗಳು ತಮ್ಮ ಪಿಎಫ್ ಮೊತ್ತದ ಶೇ. 75ರಷ್ಟು ಹಣವನ್ನು ತಕ್ಷಣವೇ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ.
  4. ದಂಡದ ಬಡ್ಡಿ: ಒಂದು ವೇಳೆ ಯಾವುದೇ ಸಮರ್ಪಕ ಕಾರಣವಿಲ್ಲದೆ ಅಧಿಕಾರಿಗಳು ಕ್ಲೇಮ್ ವಿಲೇವಾರಿ ಮಾಡಲು 20 ದಿನಗಳಿಗಿಂತ ಹೆಚ್ಚು ವಿಳಂಬ ಮಾಡಿದರೆ, ಸಂಬಂಧಪಟ್ಟ ಅಧಿಕಾರಿಯ ವೇತನದಿಂದಲೇ ವಸೂಲಿ ಮಾಡಿ, ಅರ್ಜಿದಾರರಿಗೆ ವಾರ್ಷಿಕ ಶೇ. 12ರಷ್ಟು ದಂಡದ ಬಡ್ಡಿಯನ್ನು ಪಾವತಿಸಲಾಗುತ್ತದೆ.
  5. ಡಿಜಿಟಲೀಕರಣ: ಇಡೀ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಯುಪಿಐ (UPI) ಮತ್ತು ಎಟಿಎಂ (ATM) ಮೂಲಕವೂ ಪಿಎಫ್ ಹಣವನ್ನು ಪಡೆಯುವ ಸೌಲಭ್ಯಗಳನ್ನು ಹಂತಹಂತವಾಗಿ ತರಲಾಗುತ್ತಿದೆ.
  6. ಸ್ವಯಂಚಾಲಿತ ವಿಲೇವಾರಿ: ಹೆಚ್ಚಿನ ಕ್ಲೇಮ್ ಗಳು ಸ್ವಯಂಚಾಲಿತವಾಗಿ ವಿಲೇವಾರಿಯಾಗಲಿವೆ, ಇದರಿಂದ ಕಚೇರಿಗೆ ಅಲೆಯುವ ಅಗತ್ಯ ಮತ್ತು ದಾಖಲೆ ಸಲ್ಲಿಸುವ ಕೆಲಸ ಕಡಿಮೆಯಾಗಲಿದೆ.
  7. ಸೇವಾ ಅವಧಿ ಸಡಿಲಿಕೆ: ವಿವಿಧ ಉದ್ದೇಶಗಳಿಗಾಗಿ ಪಿಎಫ್ ಹಿಂಪಡೆಯಲು ಬೇಕಾಗಿದ್ದ ಕನಿಷ್ಠ ಸೇವಾ ಅವಧಿಯನ್ನು 7 ವರ್ಷಗಳಿಂದ 12 ತಿಂಗಳಿಗೆ ಇಳಿಸಲಾಗಿದೆ.

ಇದನ್ನೂ ಓದಿ : ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

Next Post

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

Related Posts

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪೊಲೀಸ್ ಇಲಾಖೆಯಲ್ಲಿ 3,991 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪೊಲೀಸ್ ಇಲಾಖೆಯಲ್ಲಿ 3,991 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ!

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Next Post
ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat