ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

July 8, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಭೇಟಿ ಬಳಿಕ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಹಲವು ಹೊಸ ನಿಯಮಗಳನ್ನು ಸೂಚಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿನ ಗೊಂದಲ ನಿವಾರಣೆಗೆ ಒತ್ತು ನೀಡಲಾಗಿದೆ.

ಹೊಸ ಮಾರ್ಗಸೂಚಿಯಂತೆ, ಮನೆ-ಮನೆ ಭೇಟಿ ವೇಳೆ ಮತದಾರರು ಬೇರೆ ಪ್ರದೇಶಕ್ಕೆ ಸ್ಥಳಾಂತರಗೊಂಡಿರುವುದು ಕಂಡುಬಂದರೆ ಅವರಿಗೆ ನಮೂನೆ-6 ವಿತರಿಸಿ, ಪ್ರಸ್ತುತ ವಾಸಿಸುವ ಸ್ಥಳದ ವಿಳಾಸದ ಆಧಾರದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳುವಂತೆ ತಿಳಿಸಬೇಕು. ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ಬೂತ್ ಮಟ್ಟದ ಏಜೆಂಟರಿಗೆ (BLA) ತಿಳಿಸಿ, ಅವರ ಸಮ್ಮುಖದಲ್ಲೇ ಮಹಜರ್ ನಡೆಸಬೇಕು. ಈ ಪ್ರಕ್ರಿಯೆಯ ಸಭೆಗಳ ಫೋಟೋ ಹಾಗೂ ವಿಡಿಯೊ ದಾಖಲಾತಿ ಮಾಡಿ, ಅದರ ವರದಿಯನ್ನು ಸಿದ್ಧಪಡಿಸಿ ಒಂದು ಪ್ರತಿಯನ್ನು BLO Appನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಲಾಗಿದೆ.

ಮತಗಟ್ಟೆ ಮೇಲ್ವಿಚಾರಕರು, BLO ಹಾಗೂ BLAಗಳ ನಡುವೆ ಸಮನ್ವಯಕ್ಕಾಗಿ ನಿಯಮಿತ ಸಭೆಗಳನ್ನು ನಡೆಸಬೇಕು. ಅನುಪಸ್ಥಿತ, ಸ್ಥಳಾಂತರಗೊಂಡ, ಮೃತ ಹಾಗೂ ರದ್ದುಪಡಿಸಿದ (ASDD) ಮತದಾರರ ಮಾಹಿತಿಯನ್ನು ಡಿಜಿಟಲೀಕರಣ ಪೂರ್ಣಗೊಳ್ಳುವ ಮೊದಲು ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಂಡು ಗೊಂದಲ ನಿವಾರಣೆ ಮಾಡಬೇಕು. ಕ್ಲಸ್ಟರ್ ಮತಗಟ್ಟೆಗಳಲ್ಲಿ ASDD ಮಾಹಿತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಬೇಕಾಗಿದೆ.

ಇದಲ್ಲದೆ, ಮುಂದಿನ ಮೂರು ದಿನಗಳೊಳಗೆ ಎಲ್ಲಾ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಕ್ಲಸ್ಟರ್ ಮತಗಟ್ಟೆಗಳು ಹಾಗೂ ಮತದಾರರ ಸೌಲಭ್ಯ ಕೇಂದ್ರಗಳು (VFC) ಸಾರ್ವತ್ರಿಕ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಅಗತ್ಯ ಪ್ರಮಾಣದಲ್ಲಿ ನಮೂನೆ-6ಗಳನ್ನು BLOಗಳಿಗೆ ಒದಗಿಸುವ ಜವಾಬ್ದಾರಿ ಮತದಾರರ ನೋಂದಣಾಧಿಕಾರಿಗಳದ್ದಾಗಿರಲಿದೆ. ಈ ಹೊಸ ಮಾರ್ಗಸೂಚಿಗಳ ಮೂಲಕ SIR ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ, ಸಮನ್ವಯಯುತ ಹಾಗೂ ಗೊಂದಲರಹಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಒತ್ತು ನೀಡಿದೆ.

ಇದನ್ನೂ ಓದಿ : 9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

Tags: bengaloreKarnataka News beat
SendShareTweet
Previous Post

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

Next Post

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Related Posts

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!
ರಾಜ್ಯ

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!
ತುಮಕೂರು

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!
ಮಂಡ್ಯ

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

Next Post
ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat