ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

April 29, 2026
Share on WhatsappShare on FacebookShare on Twitter

ಲಕ್ನೋ : ಉತ್ತರ ಪ್ರದೇಶದ ಮಹತ್ವಾಕಾಂಕ್ಷಿ ‘ಗಂಗಾ ಎಕ್ಸ್‌ಪ್ರೆಸ್‌ವೇ‘ಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡ ಈ 594 ಕಿ.ಮೀ ಉದ್ದದ ಬೃಹತ್ ಹೆದ್ದಾರಿಯು ರಾಜ್ಯದ ಆರ್ಥಿಕತೆಗೆ ಹೊಸ ಮುನ್ನುಡಿ ಬರೆಯಲಿದೆ.

36,230 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಯೋಜನೆ, ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ರಸ್ತೆ ಯೋಜನೆಗಳಲ್ಲಿ ಒಂದಾಗಿದೆ. ಮೀರತ್‌ನಿಂದ ಪ್ರಯಾಗ್‌ರಾಜ್‌ಗೆ ಸಂಪರ್ಕ ಕಲ್ಪಿಸುವ ಈ 6 ಪಥಗಳ ರಸ್ತೆಯಲ್ಲಿ (8 ಪಥಗಳಿಗೆ ವಿಸ್ತರಿಸಲು ಅವಕಾಶವಿದೆ) ವಾಹನಗಳು ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸಬಹುದಾಗಿದೆ. ಇದರಿಂದಾಗಿ ಈ ಹಿಂದೆ 10-12 ಗಂಟೆಗಳಾಗುತ್ತಿದ್ದ ಪ್ರಯಾಣದ ಅವಧಿ ಇದೀಗ ಕೇವಲ 6-8 ಗಂಟೆಗಳಿಗೆ ಇಳಿಕೆಯಾಗಿದೆ.

ಕೇವಲ ಹೆದ್ದಾರಿಯಲ್ಲ, ಬೃಹತ್ ಕೈಗಾರಿಕಾ ಕಾರಿಡಾರ್

ಉತ್ತರ ಪ್ರದೇಶ ಸರ್ಕಾರವು ಈ ಎಕ್ಸ್‌ಪ್ರೆಸ್‌ವೇಯನ್ನು ಕೇವಲ ಸಾರಿಗೆ ಸಂಚಾರಕ್ಕೆ ಸೀಮಿತಗೊಳಿಸದೆ, ಒಂದು ಬೃಹತ್ ಕೈಗಾರಿಕಾ, ಲಾಜಿಸ್ಟಿಕ್ಸ್ ಮತ್ತು ಅಭಿವೃದ್ಧಿ ಕಾರಿಡಾರ್ ಆಗಿ ರೂಪಿಸುತ್ತಿದೆ. ಹೆದ್ದಾರಿಯ ಉದ್ದಕ್ಕೂ 12 ಸಮಗ್ರ ಉತ್ಪಾದನೆ ಮತ್ತು ಲಾಜಿಸ್ಟಿಕ್ಸ್ ಕ್ಲಸ್ಟರ್‌ಗಳನ್ನು (IMLC) ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಾಗಲೇ 6,507 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಬರೋಬ್ಬರಿ 47,000 ಕೋಟಿ ರೂ. ಮೌಲ್ಯದ 987 ಹೂಡಿಕೆ ಪ್ರಸ್ತಾವನೆಗಳು ಈಗಾಗಲೇ ಸರ್ಕಾರದ ಕೈಸೇರಿವೆ. ಜಿಲ್ಲೆಗಳ ಸ್ಥಳೀಯ ಸಾಮರ್ಥ್ಯದ ಆಧಾರದ ಮೇಲೆ ಉತ್ಪಾದನೆ, ಇ-ಕಾಮರ್ಸ್, ಆಹಾರ ಸಂಸ್ಕರಣೆ ಮತ್ತು ಉಗ್ರಾಣಗಳ ನಿರ್ಮಾಣಕ್ಕೆ ಇದು ಹೇಳಿ ಮಾಡಿಸಿದ ತಾಣವಾಗಲಿದೆ.

ಈ ಯೋಜನೆಯು ಉತ್ತರ ಪ್ರದೇಶದ ರಿಯಲ್ ಎಸ್ಟೇಟ್ ಮತ್ತು ವಾಣಿಜ್ಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಮೀರತ್, ಪ್ರಯಾಗ್‌ರಾಜ್ ಮತ್ತು ಕಾನ್ಪುರದಂತಹ ನಗರಗಳಲ್ಲಿ ಭೂಮಿಯ ಬೆಲೆ ಗಣನೀಯವಾಗಿ ಏರಿಕೆಯಾಗುವ ನಿರೀಕ್ಷೆಯಿದೆ. ತಜ್ಞರ ಪ್ರಕಾರ, ಹೆದ್ದಾರಿಯ 5 ರಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಮುಂದಿನ ಕೆಲವೇ ವರ್ಷಗಳಲ್ಲಿ ಭೂಮಿಯ ಮೌಲ್ಯವು ಶೇಕಡಾ 30-50 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಟೈಯರ್-2 ಮತ್ತು ಟೈಯರ್-3 ನಗರಗಳಲ್ಲಿ ಇದು ಹೊಸ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಲಿದೆ. ಅಷ್ಟೇ ಅಲ್ಲದೆ, ಲಾಜಿಸ್ಟಿಕ್ಸ್ ಮತ್ತು ಸಾಗಾಟ ವೆಚ್ಚದಲ್ಲಿ ಶೇ.15-20ರಷ್ಟು ಉಳಿತಾಯವಾಗಲಿದ್ದು, ಸರಕು ಸಾಗಣೆ ಸಮಯ ಕಡಿತಗೊಳ್ಳಲಿದೆ. ಎಫ್‌ಎಂಸಿಜಿ (FMCG), ಜವಳಿ, ಪೀಠೋಪಕರಣ ಹಾಗೂ ಇ-ಕಾಮರ್ಸ್ ವಲಯಗಳಿಗೆ ಇದು ಭಾರೀ ಲಾಭ ತಂದುಕೊಡಲಿದೆ. ಕೃಷಿ ಉತ್ಪನ್ನಗಳು ಮತ್ತು ಕಾರ್ಖಾನೆಗಳ ಸರಕುಗಳನ್ನು ವೇಗವಾಗಿ ಮಾರುಕಟ್ಟೆಗೆ ತಲುಪಿಸಲು ಇದು ಸೇತುವೆಯಾಗಲಿದೆ.

ಪೂರ್ವ-ಪಶ್ಚಿಮ ಬೆಸೆಯುವ ಕೊಂಡಿ ಹಾಗೂ ರಕ್ಷಣಾ ಪ್ರಾಮುಖ್ಯತೆ

ಕೈಗಾರಿಕಾ ದೃಷ್ಟಿಯಿಂದ ಮುಂದುವರಿದಿರುವ ಪಶ್ಚಿಮ ಉತ್ತರ ಪ್ರದೇಶ ಹಾಗೂ ಕೃಷಿ ಪ್ರಧಾನವಾದ ಮತ್ತು ತುಸು ಹಿಂದುಳಿದಿರುವ ಪೂರ್ವ ಉತ್ತರ ಪ್ರದೇಶವನ್ನು ಬೆಸೆಯುವ ಪ್ರಮುಖ ಕೊಂಡಿಯಾಗಿ ಈ ಗಂಗಾ ಎಕ್ಸ್‌ಪ್ರೆಸ್‌ವೇ ಕಾರ್ಯನಿರ್ವಹಿಸಲಿದೆ. ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬುದೌನ್, ಶಹಜಹಾನ್‌ಪುರ, ಹರ್ದೋಯಿ, ಉನ್ನಾವ್, ರಾಯ್‌ಬರೇಲಿ, ಪ್ರತಾಪ್‌ಗಢ ಮತ್ತು ಪ್ರಯಾಗ್‌ರಾಜ್ ಸೇರಿದಂತೆ ಒಟ್ಟು 12 ಜಿಲ್ಲೆಗಳ ಮೇಲೆ ಇದು ಹಾದುಹೋಗುತ್ತದೆ.

ಯಮುನಾ, ಆಗ್ರಾ-ಲಕ್ನೋ ಹಾಗೂ ಜೇವಾರ್ ಎಕ್ಸ್‌ಪ್ರೆಸ್‌ವೇಗಳೊಂದಿಗೂ ಇದು ಸಂಪರ್ಕ ಸಾಧಿಸಲಿದೆ. ಮತ್ತೊಂದು ವಿಶೇಷವೆಂದರೆ, ತುರ್ತು ಸಂದರ್ಭಗಳಲ್ಲಿ ಯುದ್ಧ ವಿಮಾನಗಳನ್ನು ಇಳಿಸಲು ಅನುಕೂಲವಾಗುವಂತೆ ಶಹಜಹಾನ್‌ಪುರದ ಬಳಿ 3.5 ಕಿ.ಮೀ ಉದ್ದದ ಏರ್‌ಸ್ಟ್ರಿಪ್ ಅನ್ನು ಸಹ ಈ ಹೆದ್ದಾರಿಯಲ್ಲಿ ನಿರ್ಮಿಸಲಾಗಿದೆ. ವಾರಣಾಸಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಪ್ರವಾಸೋದ್ಯಮದ ಹರಿವು ಕೂಡ ಹೆಚ್ಚಾಗಲಿದೆ. ಒಟ್ಟಾರೆಯಾಗಿ, ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ಆರ್ಥಿಕ ಮತ್ತು ಪ್ರಾದೇಶಿಕ ಅಭಿವೃದ್ಧಿಯ ನಕ್ಷೆಯನ್ನೇ ಮರುರೂಪಿಸಲಿದೆ.

ಇದನ್ನೂ ಓದಿ : ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

SendShareTweet
Previous Post

ಮೊದಲು ನಿಮ್ಮ ಕೆಲಸದತ್ತ ಗಮನಹರಿಸಿ : ಡಿಸಿ ಕೋಚ್ ವಿರುದ್ಧ ಕಿಡಿಕಾರಿದ ಶ್ರೀಕಾಂತ್!

Next Post

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

Next Post
ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat