ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ : ವಿತ್‌ಡ್ರಾ ಮಿತಿ ಎಷ್ಟು ಲಕ್ಷ ರೂ.ಗೆ ಏರಿಕೆ ಗೊತ್ತಾ?

December 19, 2025
Share on WhatsappShare on FacebookShare on Twitter

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ (NPS) ಹೂಡಿಕೆ ಮಾಡುವವರಿಗೆ ಸಿಹಿ ಸುದ್ದಿ ದೊರಕಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಹೂಡಿಕೆ ಮಾಡಿರುವ ಸರ್ಕಾರೇತರ ಉದ್ಯೋಗಿಗಳು ಒಂದೇ ಬಾರಿಗೆ 8 ಲಕ್ಷ ರೂಪಾಯಿವರೆಗೆ ವಿತ್ ಡ್ರಾ ಮಾಡುವ ಅವಕಾಶವನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನೀಡಿದೆ. ಇದರಿಂದಾಗಿ, ಎನ್ ಪಿಎಸ್ ಸದಸ್ಯರು ತುರ್ತು ಸಂದರ್ಭಗಳಲ್ಲಿ ಅಥವಾ ಯಾವುದೇ ಸಂದರ್ಭದಲ್ಲಿ ಎನ್ ಪಿಎಸ್ ಹಣವನ್ನು ವಿತ್ ಡ್ರಾ ಮಾಡಲು ಸಾಧ್ಯವಾಗಲಿದೆ.

ಎನ್ ಪಿಎಸ್ ಸದಸ್ಯರು ತಮ್ಮ ಹೂಡಿಕೆ ಮೊತ್ತದಲ್ಲಿ ಇದುವರೆಗೆ ಶೇ.60ರಷ್ಟು ಅಥವಾ ಗರಿಷ್ಠ 5 ಲಕ್ಷ ರೂಪಾಯಿಯನ್ನು ವಿತ್ ಡ್ರಾ ಮಾಡಲು ಅವಕಾಶ ನೀಡಲಾಗಿತ್ತು. ಈಗ ಈ ಮೊತ್ತವನ್ನು ಶೇ.80ರಷ್ಟು ಅಥವಾ 8 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಹೊಸ ನಿಯಮಗಳಿಂದ ಎನ್ ಪಿಎಸ್ ಸದಸ್ಯರು ಮನೆ ಖರೀದಿ, ವಾಹನ ಖರೀದಿ ಸೇರಿ ಯಾವುದೇ ದೊಡ್ಡ ಮೊತ್ತದ ಅವಶ್ಯಕತೆ ಬಿದ್ದಾಗ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ.

ಇದರ ಜತೆಗೆ ಮತ್ತೊಂದು ಹೊಸ ನಿಯಮವನ್ನು ಪಿಎಫ್ ಆರ್ ಡಿಎ ಜಾರಿಗೊಳಿಸಿದೆ. ಇದಕ್ಕೂ ಮೊದಲು ಎನ್ ಪಿಎಸ್ ಸದಸ್ಯರು ತಮಗೆ 75 ವರ್ಷ ತುಂಬಿದಾಗ ಕಡ್ಡಾಯವಾಗಿ ಎನ್ ಪಿಎಸ್ ನಿಂದ ಹೊರಬರಬೇಕಿತ್ತು. ಈಗ ಹೊರಬರುವ ವಯಸ್ಸಿನ ಮಿತಿಯನ್ನು 85ಕ್ಕೆ ಏರಿಕೆ ಮಾಡಲಾಗಿದೆ. ಇದು ಕೂಡ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡಲು ಸಾಧ್ಯವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಪಿಎಫ್ ಆರ್ ಡಿಎ ಮಾಡಿರುವ ಹೊಸ ನಿಯಮಗಳು ಸಣ್ಣ ಹೂಡಿಕೆದಾರರಿಗೆ ತಮ್ಮ ನಿವೃತ್ತಿ ನಂತರದ ಅಗತ್ಯಗಳನ್ನು ಪೂರೈಸಲು ಸುಲಭಗೊಳಿಸುತ್ತದೆ. ಅಲ್ಲದೆ, ನಿವೃತ್ತಿಯ ನಂತರ ಉದ್ಯೋಗಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸುತ್ತದೆ. ಇದರ ಬಗ್ಗೆ ತಿಳಿಸಲು ಸರ್ಕಾರ ಡಿಸೆಂಬರ್ 16 ರಂದು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಜಿಬಿಎ ವಿರುದ್ಧ ನಟಿ ಅಸಮಾಧಾನ |ಸೋಷಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ ಐಂದ್ರಿತಾ ರೈ

Tags: bengaloreKarnataka News beatlimitNational Pension Systemwithdrawal
SendShareTweet
Previous Post

ಜಿಬಿಎ ವಿರುದ್ಧ ನಟಿ ಅಸಮಾಧಾನ |ಸೋಷಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ ಐಂದ್ರಿತಾ ರೈ

Next Post

ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಕಾಲಿಂದ ಒದ್ದ ದುರುಳ

Related Posts

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

Next Post
ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಕಾಲಿಂದ ಒದ್ದ ದುರುಳ

ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಕಾಲಿಂದ ಒದ್ದ ದುರುಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat