ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

January 20, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೆಲವು ಜಿಲ್ಲೆಗಳಲ್ಲಿ ಶೂ ಬದಲಿಗೆ ಚಪ್ಪಲಿ ವಿತರಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಮಳೆಗಾಲ ಮತ್ತು ಬೇಸಿಗೆ ಕಾಲದಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಹವಾಮಾನಕ್ಕೆ ತಕ್ಕಂತೆ ಪಾದರಕ್ಷೆಗಳನ್ನು ಒದಗಿಸಲು ಇಲಾಖೆ ಮುಂದಾಗಿದೆ.

ದೀರ್ಘಕಾಲ ಶೂ ಧರಿಸುವುದರಿಂದ ಪಾದಗಳಲ್ಲಿ ಬೆವರು ನಿಂತು ಚರ್ಮದ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಅಲ್ಲದೆ ಮಳೆಗಾಲದಲ್ಲಿ ಸಾಕ್ಸ್ ಮತ್ತು ಶೂ ಒದ್ದೆಯಾದರೆ ಒಣಗುವುದು ಕಷ್ಟ. ಇದರಿಂದ ವಾಸನೆ ಬರುವ ಸಾಧ್ಯತೆ ಹೆಚ್ಚು. ಮತ್ತೊಂದೆಡೆ, ಬೇಸಿಗೆಯ ಬಿಸಿಲಿನಲ್ಲಿ ಮತ್ತು ಮಳೆಗಾಲದ ಕೆಸರಿನಲ್ಲಿ ಶೂಗಳಿಗಿಂತ ಚಪ್ಪಲಿ ಅಥವಾ ಸ್ಯಾಂಡಲ್‌ಗಳನ್ನು ಧರಿಸುವುದು ಮಕ್ಕಳಿಗೆ ಹೆಚ್ಚು ಆರಾಮದಾಯಕ ಎಂಬ ಕಾರಣಗಳಿಂದಾಗಿ ಚಪ್ಪಲಿ ಕೊಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಈ ಯೋಜನೆಯನ್ನು ಜಾರಿಗೆ ತರುವ ಮೊದಲು, ಯಾವ ಜಿಲ್ಲೆಗಳಲ್ಲಿ ಚಪ್ಪಲಿಗೆ ಹೆಚ್ಚಿನ ಬೇಡಿಕೆ ಇದೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲು ಶಿಕ್ಷಣ ಇಲಾಖೆಯು ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ವಿಶೇಷವಾಗಿ ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯವು ಈ ಬಗ್ಗೆ ವರದಿ ನೀಡುವಂತೆ ನಿರ್ದೇಶಿಸಿದೆ. ಶೂ ಧರಿಸಲು ಕಷ್ಟವಾಗುವ ಪ್ರದೇಶಗಳ ಜಿಲ್ಲೆಗಳ ಪಟ್ಟಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳಿಗೆ ಶೂ ಬದಲು ಚಪ್ಪಲಿ ನೀಡುವ ಪ್ರಸ್ತಾಪ ಹೊಸದೇನಲ್ಲ. 2015ರಲ್ಲಿಯೂ ಇಂತಹದ್ದೊಂದು ಯೋಜನೆ ರೂಪಿಸಲಾಗಿತ್ತು. ಆದರೆ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ಆ ಯೋಜನೆಯನ್ನು ಕೈಬಿಡಲಾಗಿತ್ತು. ಈಗ ಹತ್ತು ವರ್ಷಗಳ ನಂತರ ಮತ್ತೆ ಈ ‘ಚಪ್ಪಲಿ ಭಾಗ್ಯ’ ಸುದ್ದಿಯಲ್ಲಿದೆ.

ಪ್ರಸ್ತುತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ನೀಡಲಾಗುತ್ತಿದೆ. ಒಂದರಿಂದ 5 ನೇ ತರಗತಿ ವಿದ್ಯಾರ್ಥಿಗೆ ತಲಾ 265 ರೂಪಾಯಿ, 6 ರಿಂದ 8 ನೇ ತರಗತಿ ವಿದ್ಯಾರ್ಥಿಗೆ ತಲಾ 295 ರೂಪಾಯಿ, 9ರಿಂದ 10 ನೇ ತರಗತಿ ವಿದ್ಯಾರ್ಥಿಗೆ ತಲಾ 325 ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

Tags: bengaloreKarnataka News beat
SendShareTweet
Previous Post

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

Next Post

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

Related Posts

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!
ಮೈಸೂರು

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

Next Post
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat