ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

June 22, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಮಧ್ಯಮ ಹಾಗೂ ಬಡ ಕುಟುಂಬಗಳ ಶುಭ ಸಮಾರಂಭಗಳನ್ನು ಕಡಿಮೆ ವೆಚ್ಚದಲ್ಲಿ ನೆರವೇರಿಸಲು ಅನುಕೂಲವಾಗುವಂತೆ ನಿರ್ಮಿಸಲಾದ ಅ.ನ.ಕೃ. ಕನ್ವೆನ್ಷನ್ ಸೆಂಟರ್ ಮತ್ತು ಡಾ. ಪುನೀತ್ ರಾಜ್ ಕುಮಾರ್ ಸಭಾಂಗಣಗಳನ್ನು ಲೋಕಾರ್ಪಣೆ ಮಾಡಲಾಯಿತು.

ಯಡಿಯೂರು ವಾರ್ಡಿನ ಐತಿಹಾಸಿಕ ಯಡಿಯೂರು ಕೆರೆಯ ಎದುರು ಬೃಹತ್ ಮತ್ತು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ಕಟ್ಟಡಗಳನ್ನು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿದೆ. ಈ ಕಾರ್ಯಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಅ.ನ.ಕೃ. ಅವರ ಪುತ್ರ ಗೌತಮ್ ಅವರು ಚಾಲನೆ ನೀಡಿದರು.

ಕಾರ್ಯಕ್ರಮಗಳಿಗಾಗಿ ಅತ್ಯಾಧುನಿಕ ಹವಾನಿಯಂತ್ರಿತ ವ್ಯವಸ್ಥೆ, ರಿಸೆಪ್ಷನ್ ಹಾಲ್, ಭೋಜನಾಲಯ ಮತ್ತು ಕೊಠಡಿಗಳೊಂದಿಗೆ ಕನ್ವೆನ್ಷನ್ ಸೆಂಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳಿಗೆ ಬಾಡಿಗೆ ಸುಮಾರು 70,000 ರೂ. ಆಗಿರುತ್ತದೆ ಎಂದು ತಿಳಿಸಲಾಗಿದೆ.

ಅದೇ ರೀತಿ, 322 ಆಸನ ಸಾಮರ್ಥ್ಯದ ಡಾ. ಪುನೀತ್ ರಾಜ್ ಕುಮಾರ್ ಸಭಾಂಗಣದಲ್ಲಿ ಸಾಂಸ್ಕೃತಿಕ, ರಂಗಭೂಮಿ ಹಾಗೂ ಸಿನಿಮಾ ಸಂಬಂಧಿತ ಕಾರ್ಯಕ್ರಮಗಳನ್ನು ಕೇವಲ 25,000 ರೂ. ಬಾಡಿಗೆಯಲ್ಲಿ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯರು ಸೇರಿದಂತೆ ಹಲವಾರು ಗಣ್ಯರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

ಇದನ್ನೂ ಓದಿ : ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ

Tags: bengaloreKarnataka News beat
SendShareTweet
Previous Post

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

Next Post

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

Related Posts

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ
ದೇಶ

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!
ಬೆಂಗಳೂರು

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!
ಬೆಂಗಳೂರು

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!
ಕೊಡಗು

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

Next Post
ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat