ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸ್ಯಾಂಡಲ್ ವುಡ್ ಗೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ!

February 3, 2025
Share on WhatsappShare on FacebookShare on Twitter

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ ಕೊಟ್ಟಿದೆ. ಹೊಸ ಬ್ಯಾನರ್ AVR ಎಂಟರ್ ಟೈನರ್ ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಜೋಡಿಯ ಸಿನಿಮಾ ಘೋಷಣೆ ಮಾಡಲಾಗಿದೆ.

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ತಮ್ಮದೇ AVR ENTERTAINER ಎಂಬ ಬ್ಯಾನರ್ ಪ್ರಾರಂಭಿಸಿದ್ದಾರೆ. ಈ ಬ್ಯಾನರ್ ನಡಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. AVR ENTERTAINER ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ಸಿಂಪಲ್ ಸುನಿ ಕ್ಯಾಪ್ ತೊಟ್ಟಿದ್ದಾರೆ.

ಕನ್ನಡ ಚಿತ್ರರಂಗದ ಭರವಸೆ ನಿರ್ದೇಶಕ ಸಿಂಪಲ್ ಸುನಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಅರವಿಂದ್ ವೆಂಕಟೇಶ್ ರೆಡ್ಡಿ ನಿರ್ಮಾಣದಲ್ಲಿ “ರಿಚಿ ರಿಚ್” ಎಂಬ ಟೈಟಲ್ ಸಿನಿಮಾ ಘೋಷಣೆಯಾಗಿದೆ. ಸುನಿ ಸಾರಥ್ಯದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಚಿತ್ರದಲ್ಲಿ ರಿದ್ದೇಶ್ ಚಿನ್ನಯ್ಯ ಎಂಬ ಪಾತ್ರದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ. ಫನ್, ಫ್ಯಾಮಿಲಿ ಜೊತೆಗೆ ಎಮೋಷನಲ್ ಅಂಶಗಳನ್ನು ಬ್ಲೆಂಡ್ ಮಾಡಿ ಕಥೆಯನ್ನು ಸುನಿ ಕಟ್ಟಿಕೊಟ್ಟಿದ್ದಾರೆ. “ರಿಚಿ ರಿಚ್” ಸಿನಿಮಾಗೆ ವೀರ್ ಸಮರ್ಥ್ ಸಂಗೀತ ನಿರ್ದೇಶನ, ಅಭಿಲಾಷ್ ಕಳತ್ತಿ ಛಾಯಾಗ್ರಹಣವಿರಲಿದೆ.

AVR ENTERTAINER ಬ್ಯಾನರ್ ನಡಿ ಬರುತ್ತಿರುವ ಎರಡನೇ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಎಲ್ರ ಕಾಲೆಳೆಯುತ್ತೆ ಕಾಲ ಚಿತ್ರಗಳನ್ನು ನಿರ್ದೇಶಿಸಿರುವ ಸುಜಯ್, ಈ ಬಾರಿ ಕ್ರೀಡಾ ಕಥೆ ಹೊತ್ತು ತರಲಿದ್ದಾರೆ. ಪುಟ್ಭಾಲ್ ಕಥಾ ಹಂದರವುಳ್ಳ ಈ ಚಿತ್ರದ ನಾಯಕ ಯಾರು? ಎಂಬುವುದು ಮಾತ್ರ ಸಸ್ಪೆನ್ಸ್ ಆಗಿದೆ. ಹೀಗಾಗಿ ಅರವಿಂದ್ ವೆಂಕಟೇಶ್ ರೆಡ್ಡಿ ನಿರ್ಮಿಸಲು ಹೊರಟಿರುವ ಈ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

Tags: AVRAVR ENTERTAINERSandalwoodSimple Suni
SendShareTweet
Previous Post

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ: ರಾಜ್ಯಪಾಲರ ಅಂಗಳಕ್ಕೆ

Next Post

ಹೊಸ ನಾಯಕಿ ಪರಿಚಯಿಸಿದ ತರುಣ್ ಸುಧೀರ್!!

Related Posts

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?
ಸಿನಿಮಾ-ಮನರಂಜನೆ

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

Next Post
ಹೊಸ ನಾಯಕಿ ಪರಿಚಯಿಸಿದ ತರುಣ್ ಸುಧೀರ್!!

ಹೊಸ ನಾಯಕಿ ಪರಿಚಯಿಸಿದ ತರುಣ್ ಸುಧೀರ್!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat