ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೊಸ ವರ್ಷಕ್ಕೆ ಹೊಸ ರೂಲ್ಸ್‌ | ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಲ್ಲಿದ್ದವರಿಗೆ ಬೀಳಲಿದೆ ಲಗಾಮು

December 17, 2025
Share on WhatsappShare on FacebookShare on Twitter

ಬೆಂಗಳೂರು : 2026ನೇ ವರ್ಷಚಾರಣೆಗೆ ಸಿಲಿಕಾನ್ ಸಿಟಿ ಪೂಲ್ ರೆಡಿಯಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಹಿಸುತ್ತಿದೆ. ಪೊಲೀಸ್ ಇಲಾಖೆ ಜೊತೆ ಚರ್ಚಿಸಿ ಜಿಬಿಎ ಗೈಡ್ ಲೈನ್ ಸಿದ್ದಪಡಿಸಿದೆ.  ಡಿಸೆಂಬರ್ 31ರ ಮಧ್ಯರಾತ್ರಿಯಿಂದಲೇ ರೂಲ್ಸ್ ಅನ್ವಯಿಸುತ್ತದೆ ಎಂದು ಜಿಬಿಎ ಮುಖ್ಯ ಅಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

ಹಾಗದ್ರೆ ಗೈಡ್ ಲೈನ್ಸ್ ನಲ್ಲಿ ಏನಿದೆ?

  • ರಾತ್ರಿ 2 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
  • ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಹಲವು ಕಡೆ ಆಚರಣೆಗೆ ಅನುಮತಿ
  • ರಾತ್ರಿ 9 ಗಂಟೆ ಬಳಿಕ ಪ್ರಮುಖ  ಫ್ಲೈ ಓವರ್ ಗಳು ಬಂದ್
  • ಜಿಬಿಎಯಿಂದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
  • ರಾತ್ರಿ 7 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
  • ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
  • ಬಾರ್, ಪಬ್ ಗಳಿಗೂ ರಾತ್ರಿ 2 ಗಂಟೆ ಬಳಿಕ ಬಂದ್ ಗೆ ಸೂಚನೆ
  • ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
  • ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ
  • ಬಿಎಂಟಿಸಿಯಿಂದ ರಾತ್ರಿ 2 ಗಂಟೆವರೆಗೆ ಹೆಚ್ಚುವರಿ ಬಸ್ ಸಂಚಾರ
  • ರಾತ್ರಿ 2 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ
  • ಎಂಜಿ ರಸ್ತೆ .ಬ್ರಿಗೇಡ್ ರಸ್ತೆಗಳು ಸೇರಿದಂತೆ ವರ್ಷಚಾರಣೆ ನಡೆಸೋ ರಸ್ತೆಗಳಲ್ಲಿ ಅಂಬ್ಯೂಲೆನ್ಸ್ ವ್ಯವಸ್ಥೆ
  • ಮಹಿಳೆಯರ ಸುರಕ್ಷತೆಗೆ  ಟೆಂಟ್ ಅಳವಡಿಕೆ

ಜಿಬಿಎ ಮುಖ್ಯ ಅಯುಕ್ತ ಮಹೇಶ್ವರ ರಾವ್ ಕೊಟ್ಟ ಮಾಹಿತಿಯ ಪ್ರಕಾರ ಈ ಬಾರಿ ನ್ಯೂ ಇಯರ್ ಗೆ ಎಂಜಿ ರಸ್ತೆ.ಬ್ರಿಗೇಡ್ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಬಿಗಿ ಪೊಲೀಸ್ ಭದ್ರತೆಗೆ ಪಲೀಸ್‌ ಪಡೆ ಸಜ್ಜಾಗಿದೆ. ಮ್ಯಾನ್ ಪವರ್ ಗಿಂತ ಸಿಸಿಟಿವಿ ಪವರ್ ಹೆಚ್ವಿಸಿದ ಪೊಲೀಸ್ ಕಮಿಷನರ್. ಪೊಲೀಸ್ ಕಮಿಷನರ್ ಸೂಚನೆ ಕೊಟ್ಟ ಬೆನ್ನಲ್ಲೇ ಬಿಬಿಎಂಪಿ ಹಿರಿಯ ಅಧಿಕಾರಿಗಳಿಂದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಹೊಸ ವರ್ಷಕ್ಕೆ ಹೊಸ ರೂಲ್ಸ್‌

ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ.ಈ ಹೈಟೆಕ್ ಸಿಸಿ ಕ್ಯಾಮರವು ನ್ಯೂ ಇಯರ್ ಸೆಲಬ್ರೇಷನ್ ನಲ್ಲಿ ನಿಮ್ಮನ್ನ ಗಲ್ಲಿಗಲ್ಲಿಯಲ್ಲೂ ನಿಗಾವಹಿಸುತ್ತೆ. ಆರು ಹೈಟೆಕ್ ಡ್ರೋನ್‌ಗಳ ಹಾರಾಡುತ್ತಿರುತ್ತವೆ. ಪ್ರತಿಯೊಬ್ಬನ ಚಲನವಲನವೂ ಎಲ್ ಇಡಿ ಸ್ಕ್ರೀನ್‌ಗಳಲ್ಲಿ ಪ್ಲೇ ಆಗುತ್ತದೆ. ಈಗಾಗ್ಲೇ 800 ಹೈಟೆಕ್ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಜಿಬಿಎ ಸಿದ್ದತೆ ಮಾಡಿಕೊಂಡಿದೆ. ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ನಲ್ಲಿ ಹೆಚ್ಚು ಸಿಸಿಕ್ಯಾಮೆರಾಗಳ ಅಳವಡಿಕೆ ಈಗಾಗಲೇ ಮಾಡಿದೆ. ಪ್ರತಿ 30 ಅಡಿಗೆ ಒಂದು ಪಾಯಿಂಟ್ ನಂತೆ ಸಿಸಿಟಿವಿಗಳ ಅಳವಡಿಕೆಗೆ ಸೂಚನೆ ನೀಡಿದ್ದಾರೆ. ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ನ ಗಲ್ಲಿ ಗಲ್ಲಿಯನ್ನು ಒಂದೇ ಕಡೆ ಕುಳಿತು ನೋಡುವ ವಾರ್ ರೂಂ ವ್ಯವಸ್ಥೆ ಆಗಿದೆ.

ಸಿಸಿಟಿವಿ ಗಮನಿಸಲೆಂದೇ ಎರಡು ಸ್ಪೆಷಲ್ ಟೀಂ ನಿಯೋಜನೆ ಮಾಡಲಾಗಿದ್ದು, ಫೀಲ್ಡ್ ನಲ್ಲಿರೋ ಸಿಬ್ಬಂದಿಗೆ ಆ ಕ್ಷಣದ ಎಲ್ಲಾ ಮಾಹಿತಿ ದೊರೆಯುತ್ತದೆ. ಸಿಸಿಟಿವಿ ದೃಶ್ಯಾವಳಿಗಳು ಫೀಲ್ಡ್ ನಲ್ಲಿರೋ ಪೊಲೀಸರು ಗಮನಿಸುವಂತೆ ಐದು ಬೃಹತ್ ಎಲ್ ಇಡಿ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿದ್ದು, ಕುಡಿದ ಅಮಲಿನಲ್ಲಿ ಸ್ವಲ್ಪ ಬಾಲ ಬಿಚ್ಚಿದ್ರು ಪೊಲೀಸರಿಂದ ಕ್ವಿಕ್ ಆಕ್ಷನ್ ತೆಗೆದು ಕೊಳ್ಳಲಾಗುತ್ತದೆ. ಇದಷ್ಟೇ ಅಲ್ದೆ ಎಲ್ಲಾ ಪಬ್ ರೆಸ್ಟೋರೆಂಟ್ ಮಾಲೀಕರದ್ದು ವಾಟ್ಸ್ ಆ್ಯಪ್ ಗ್ರೂಪ್ ಮಾಡಿ, ಪ್ರತಿಯೊಬ್ಬರೂ ಸಹ ವಾಟ್ಸ್ ಅಪ್ ಗ್ರೂಪ್ ನಲ್ಲಿ ಅಪ್ಡೇಟ್ ಮಾಡ್ತಿರಬೇಕು ಪಬ್ ಮಾಲೀಕರ ಜೊತೆ ಕ್ಷಣ ಕ್ಷಣದ ಮಾಹಿತಿ ಪ್ರಕ್ರಿಯೆಗೆ  ಈ ಗ್ರೂಪ್ ಮಾಡಲಾಗಿದೆ. ಗ್ರುಪ್ ನಲ್ಲಿ ಸ್ಥಳೀಯ ಪೊಲೀಸರು .ಅಯುಕ್ತರು. ಡಿಸಿಪಿಗಳು..ಎಸಿಪಿಗಳು..ಸೇರಿದಂತೆ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು ಇರುತ್ತಾರೆ. ಪಭ್..ಬಾರ್ ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದ್ರೆ ಕೂಡಲೇ ಗ್ರುಪ್ ಮೂಲಕ ಮಾಹಿತಿ ದೊರೆಯುತ್ತದೆ. ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಪೊಲೀಸ್ರು ಬೇಟಿ ನೀಡುತ್ತಾರೆ. ಯಾರೆ ಗಲಾಟೆ ಮಾಡುದ್ರು ರಾತ್ರಿ ಇಡಿ ಲಾಕ್ ಅಪ್ ಗೆ. ಇನ್ನೂ ಪೊಲೀಸ್ ,ಹೋಂ ಗಾರ್ಡ್ ಜೊತೆ ಸಿವಿಲ್ ಡಿಫೆನ್ಸ್ ಸಾಥ್ ಕೊಡುತ್ತದೆ. ಮೂರು ಡಿವಿಷನ್ ನಲ್ಲಿ 500 ಕ್ಕೂ ಹೆಚ್ಚು ಸಿವಿಲ್ ಡಿಫೆನ್ಸ್ ಸಿಬ್ಬಂಧಿ ನೇಮಕ ಮಾಡಲಾಗಿದೆ. ಡ್ರ್ಯಾಗ್ ರೇಸ್ ಹಾಗೂ ವ್ಹೀಲಿಂಗ್ ಮಾಡುವ ಹಿನ್ನೆಲೆ ರಾತ್ರಿ  9 ಗಂಟೆಯಿಂದ ನೈಸ್ ರೋಡ್ ನಲ್ಲಿ ದ್ವಿಚಕ್ರ ವಾಹನಗಳಿಗೆ ನಿರ್ಬಂಧ. ಡಿ‌.ಜೆ, ಧ್ವನಿ ವರ್ಧಕಗಳಿಗೆ ಅನುಮತಿ ಪಡೆದಿದ್ರೆ ಮಾತ್ರ ಅವಕಾಶ ನೀಡಲಾಗುತ್ತೆ. ಈಗಾಗಲೇ ಪೊಲೀಸ್ ಇಲಾಖೆ ಜೊತೆ ಜಿಬಿಎ ಮುಖ್ಯ ಅಯುಕ್ತರು ಸಭೆ ನಡೆಸಿದ್ದಾರೆ.

ಇನ್ನೂ ಹೊಸ ವರ್ಷಚಾರಣೆ ಹಿನ್ನಲೆ

  • ನಾಳೆ  ರಾತ್ರಿ 9 ಗಂಟೆಯಿಂದ ನಗರದ ಎಲ್ಲ ಪ್ಲೈಓವರ್ ಗಳು ಬಂದ್
  • ನಗರದ 32 ಪ್ಲೈಓವರ್ ಗಳ ಮೇಲೆ ವಾಹನ ಸಂಚಾರ ಬಂದ್
  • ಅಹಿತಕರ ಘಟನೆ ನಡೆಯದಂತೆ ಮುಂಜಾಗೃತವಾಗಿ ಮೇಲ್ಸೇತ್ತುವೆಗಳು ಬಂದ್
  • ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ಲೈಓವರ್ ಮೇಲೆ ಸಂಚಾರ ನಿರ್ಬಂಧ

ಇನ್ನೂ ಮೆಟ್ರೋ , ಬಿಎಂಟಿಸಿ ಬಸ್ ಗಳ ಓಡಾಟ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ರಾತ್ರಿ ಎರಡು ಗಂಟೆವರೆಗೆ ಬಿಎಂಟಿಸಿ ಸಂಚಾರಕ್ಕೆ ಅವಕಾಶ ಮಾಡಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಪ್ರದೇಶಗಳಿಗೂ ರಾತ್ರಿ 2 ಗಂಟೆವರೆಗೆ ಬಿಎಂಟಿಸಿ ಬಸ್ ವ್ಯವಸ್ಥೆ ಇದೆ. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿಯು ರಾತ್ರಿ 2 ಗಂಟೆವರೆಗೂ ಮೆಟ್ರೋ ಓಡಾಟವಿದೆ. 15 ನಿಮಿಷಕೊಂದು ಮೆಟ್ರೋ ಚಲಿಸುತ್ತಿರುತ್ತದೆ. ಇನ್ನೂ ಮೆಟ್ರೋ ಹಾಗೂ ಬಿಎಂಟಿಸಿ ಇಲಾಖೆಗಳು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕಟ್ಟೆಚರವಹಿಸಲಾಗಿದೆ.
ಇದನ್ನೂ ಓದಿ : ಪಂಚ ಗ್ಯಾರಂಟಿ ಪರಿಷ್ಕರಣೆಗೆ ಕಾಂಗ್ರೆಸ್ ಸಜ್ಜು | ಬಡವರಿಗೆ ತಂದ ಯೋಜನೆಯನ್ನು ಶ್ರೀಮಂತರು ಬಳಸ್ತಾ ಇದ್ದಾರಾ?

Tags: Karnataka News beatNew rules for the new yearNew Year's Eve party in Silicon City will be banne
SendShareTweet
Previous Post

ಪಂಚ ಗ್ಯಾರಂಟಿ ಪರಿಷ್ಕರಣೆಗೆ ಕಾಂಗ್ರೆಸ್ ಸಜ್ಜು | ಬಡವರಿಗೆ ತಂದ ಯೋಜನೆಯನ್ನು ಶ್ರೀಮಂತರು ಬಳಸ್ತಾ ಇದ್ದಾರಾ?

Next Post

“ಇದೇ ಧೋನಿಯ ಲಾಸ್ಟ್ ಸೀಸನ್”; ಮಾಹಿತಿ ನಿವೃತ್ತಿ ಬಗ್ಗೆ ಬಾಂಬ್ ಸಿಡಿಸಿದ ಆಪ್ತ ಸ್ನೇಹಿತ!

Related Posts

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!
ಬೆಂಗಳೂರು

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

ಚಿನ್ನ ಅಡವಿಟ್ಟು ಸಾಲ ಪಡೆಯುವವರಿಗೆ ಗುಡ್ ನ್ಯೂಸ್ | ಆ್ಯಕ್ಸಿಸ್ ಬ್ಯಾಂಕಿನಿಂದ ವಿಶೇಷ ಕೊಡುಗೆ
ಬೆಂಗಳೂರು

ಚಿನ್ನ ಅಡವಿಟ್ಟು ಸಾಲ ಪಡೆಯುವವರಿಗೆ ಗುಡ್ ನ್ಯೂಸ್ | ಆ್ಯಕ್ಸಿಸ್ ಬ್ಯಾಂಕಿನಿಂದ ವಿಶೇಷ ಕೊಡುಗೆ

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು
ಬೆಂಗಳೂರು

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ.. ಪೊಲೀಸರಿಂದ ಉಳಿಯಿತು ಪ್ರಾಣ!
ಬೆಂಗಳೂರು

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ.. ಪೊಲೀಸರಿಂದ ಉಳಿಯಿತು ಪ್ರಾಣ!

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?
ಬೆಂಗಳೂರು

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ | 26 ತಿಂಗಳ ಅರಿಯರ್ಸ್ ನೀಡುವುದಾಗಿ ಆದೇಶ
ಬೆಂಗಳೂರು

ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ | 26 ತಿಂಗಳ ಅರಿಯರ್ಸ್ ನೀಡುವುದಾಗಿ ಆದೇಶ

Next Post
“ಇದೇ ಧೋನಿಯ ಲಾಸ್ಟ್ ಸೀಸನ್”; ಮಾಹಿತಿ ನಿವೃತ್ತಿ ಬಗ್ಗೆ ಬಾಂಬ್ ಸಿಡಿಸಿದ ಆಪ್ತ ಸ್ನೇಹಿತ!

"ಇದೇ ಧೋನಿಯ ಲಾಸ್ಟ್ ಸೀಸನ್"; ಮಾಹಿತಿ ನಿವೃತ್ತಿ ಬಗ್ಗೆ ಬಾಂಬ್ ಸಿಡಿಸಿದ ಆಪ್ತ ಸ್ನೇಹಿತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

ನಾಗರಹೊಳೆ, ಬಂಡೀಪುರ ಸಫಾರಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | ಸಿಡಿದೆದ್ದ ರೈತ ಸಂಘಟನೆಗಳು

ನಾಗರಹೊಳೆ, ಬಂಡೀಪುರ ಸಫಾರಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | ಸಿಡಿದೆದ್ದ ರೈತ ಸಂಘಟನೆಗಳು

ರಸ್ತೆ ಬದಿ ಮನೆಗೆ ನುಗ್ಗಿದ ಫಾರ್ಚುನರ್ | ಐವರಿಗೆ ಗಾಯ

ರಸ್ತೆ ಬದಿ ಮನೆಗೆ ನುಗ್ಗಿದ ಫಾರ್ಚುನರ್ | ಐವರಿಗೆ ಗಾಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat