ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಜೂನ್ 30ರಿಂದ ಯುಪಿಐ ನಿಯಮ ಬದಲು; ಗ್ರಾಹಕರಿಗಿದೆ ಭಾರಿ ಅನುಕೂಲ

May 26, 2025
Share on WhatsappShare on FacebookShare on Twitter

ಬೆಂಗಳೂರು: ಆನ್ ಲೈನ್ ವಂಚನೆ, ಹಣಕಾಸು ದುರ್ಬಳಕೆ ಸೇರಿ ಹಲವು ರೀತಿಯ ಮೋಸವನ್ನು ತಡೆಯುವ ದಿಸೆಯಲ್ಲಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು (ಎನ್ ಪಿ ಸಿ ಐ) ಮಹತ್ವದ ಹೆಜ್ಜೆ ಇರಿಸಿದೆ. ಇದಕ್ಕಾಗಿ, ಏಕೀಕೃತ ಪಾವತಿ ವ್ಯವಸ್ಥೆಯಲ್ಲಿ (ಯುಪಿಐ) ಭಾರಿ ಬದಲಾವಣೆಯನ್ನು ಜಾರಿಗೆ ತರಲಾಗುತ್ತಿದೆ. ಜೂನ್ 30ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತವೆ. ಇದರಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ.

ಹೌದು, ಯಾವುದೇ ವ್ಯಕ್ತಿಯು ಪೇಮೆಂಟ್ ಮಾಡಿದರೆ, ಹಣ ವರ್ಗಾವಣೆ ಮಾಡಿದರೆ, ವ್ಯಕ್ತಿಯು ಬ್ಯಾಂಕ್ ನಲ್ಲಿ ಯಾವ ಹೆಸರು ನೋಂದಣಿ ಮಾಡಿಕೊಂಡಿರುತ್ತಾರೋ, ಅದೇ ಹೆಸರು ಪೇಮೆಂಟ್ ಆ್ಯಪ್ ನಲ್ಲಿ ಕಾಣಿಸುವ ನಿಯಮವು ಜಾರಿಗೆ ಬರಲಿದೆ. ಯಾರಿಗಾದರೂ ಹಣವನ್ನು ಕಳುಹಿಸುವಾಗ, ಸ್ವೀಕರಿಸುವವರ ಬ್ಯಾಂಕ್ ನಲ್ಲಿ ನೋಂದಾಯಿಸಲಾದ ನಿಜವಾದ ಹೆಸರು ಕಾಣಿಸುತ್ತದೆ.

ಹೊಸ ನಿಯಮದಿಂದ ತಪ್ಪಾಗಿ ಬೇರೆಯವರಿಗೆ ಹಣ ಕಳಿಸುವುದು ಕೂಡ ನಿಲ್ಲುತ್ತದೆ. ಅಂದರೆ ಹಣವನ್ನು ತೆಗೆದುಕೊಳ್ಳುವ ವ್ಯಕ್ತಿಯ ನಿಜವಾದ ಹೆಸರು ಮಾತ್ರ ಮೊಬೈಲ್ ಅಪ್ಲಿಕೇಶನ್ ನಲ್ಲಿ ಕಾಣಿಸುತ್ತದೆ. ಆಗ ನೀವು ಹಣವನ್ನು ಯಾರಿಗೆ ಕಳುಹಿಸುತ್ತಿದ್ದೀರಾ ಎಂದು ಖಚಿತ ಮಾಡಿಕೊಂಡು ಹಣವನ್ನು ಕಳುಹಿಸಬಹುದು.

ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಹಣ ಕಳುಹಿಸಲು ಹಾಗೂ ಯಾವುದೇ ಮಳಿಗೆಗಳಲ್ಲಿ ಗ್ರಾಹಕರು ವ್ಯಾಪಾರಿಗಳಿಗೆ ಪಾವತಿ ಮಾಡಲು ಹೊಸ ನಿಯಮಗಳು ಅನ್ವಯವಾಗುತ್ತವೆ. ಹೊಸ ನಿಯಮದ ಜಾರಿಯಿಂದಾಗಿ ಈಗ ಹಣವನ್ನು ಕಳುಹಿಸುವ ಮೊದಲು, ಎದುರಿಗಿರುವ ವ್ಯಕ್ತಿ ಸರಿಯಾದ ವ್ಯಕ್ತಿಯೇ ಅಥವಾ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.

Tags: UPIUPI payment
SendShareTweet
Previous Post

ಆಸ್ತಿ ನೋಂದಣಿಯಲ್ಲಿ ಇಂದಿನಿಂದ ಮಹತ್ವದ ಬದಲಾವಣೆ: ಇಷ್ಟು ಸಂಗತಿ ನೆನಪಿರಲಿ

Next Post

ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ 184 ಹುದ್ದೆಗಳು; ಹೀಗೆ ಅರ್ಜಿ ಸಲ್ಲಿಸಿ

Related Posts

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!
ವ್ಯಾಪಾರ

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!
ವ್ಯಾಪಾರ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!
ವ್ಯಾಪಾರ

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

Next Post
ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ 184 ಹುದ್ದೆಗಳು; ಹೀಗೆ ಅರ್ಜಿ ಸಲ್ಲಿಸಿ

ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ 184 ಹುದ್ದೆಗಳು; ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat