ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಹೊಸ ವೈರಸ್ ಭೀತಿ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

November 18, 2025
Share on WhatsappShare on FacebookShare on Twitter

ಬೆಂಗಳೂರು : ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ, ಇದೇ ಸಂದರ್ಭದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ಹಾವಳಿಯೂ ಕೇರಳದಲ್ಲಿ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಈಗಾಗಲೇ ಕೇರಳದಲ್ಲಿ ನೂರಾರು ಜನರಿಗೆ ಬಾಧಿಸುತ್ತಿರುವ ಈ ವೈರಸ್‌, ರಾಜ್ಯದಿಂದ ಶಬರಿ ಮಲೆಗೆ ಹೋಗುವ ಭಕ್ತರ ಟೆನ್ಷನ್​ಗೆ ಕಾರಣವಾಗಿದೆ. ಹೀಗಾಗಿ ಭಕ್ತರ ಆರೋಗ್ಯ ರಕ್ಷಣೆಗೆ ಮುಂದಾಗಿರುವ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೆ ಮಾಡಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯಲ್ಲಿ ಏನಿದೆ? 

  • ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆ.
  • ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
  • ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್‌ ಎನ್ನುವ ಅಪರೂಪದ ಗಂಭೀರ, ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.
  • ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವು ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ, ವೈದ್ಯರನ್ನು ಸಂಪರ್ಕಿಸಿ.
  • ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ. ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ, ಆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಕೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು, ಹೀಗಾಗಿ ಅಯ್ಯಪ್ಪ ಭಕ್ತರು ಎಚ್ಚರ ವಹಿಸಬೇಕು ಎಂದು ಆರೋಗ್ಯ ಇಲಾಕೆ ತಿಳಿಸಿದೆ.

ಸದ್ಯ ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿ ನೇಗ್ಲೇರಿಯಾ ಫೌಲೇರಿ ಸೋಂಕು ಕಾಣಿಸಿಕೊಂಡಿಲ್ಲ. ಆದರೂ ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ : ವಿಶ್ವದಾದ್ಯಂತ ಟ್ವಿಟ್ಟರ್​ ಡೌನ್​.. ಬಳಕೆದಾರರ ಪರದಾಟ!

Tags: AyyappaKarnataka News beatshabarimale
SendShareTweet
Previous Post

ವಿಶ್ವದಾದ್ಯಂತ ಟ್ವಿಟ್ಟರ್​ ಡೌನ್​.. ಬಳಕೆದಾರರ ಪರದಾಟ!

Next Post

ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ | ಹಲವರಿಗೆ ಗಾಯ!

Related Posts

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?
ದೇಶ

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ
ದೇಶ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!
ದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ
ದೇಶ

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ
ದೇಶ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ

Next Post
ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ | ಹಲವರಿಗೆ ಗಾಯ!

ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ | ಹಲವರಿಗೆ ಗಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat