ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಸೇನಾ ಬತ್ತಳಿಕೆಗೆ ಶೀಘ್ರವೇ ನೂತನ ಅಸ್ತ್ರ; ಸೇನಾ ಬಲವರ್ಧನೆಗೆ 50 ಸಾವಿರ ಕೋಟಿ ಮಂಜೂರು

May 17, 2025
Calcutta, India - January 24, 2022: Indian army practice their parade during republic day. The ceremony is done by Indian army every year to salute national flag in 26th January.

Calcutta, India - January 24, 2022: Indian army practice their parade during republic day. The ceremony is done by Indian army every year to salute national flag in 26th January.

Share on WhatsappShare on FacebookShare on Twitter

2024-25ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ರಕ್ಷಣಾ ವಲಯಕ್ಕೆ ಬರೋಬ್ಬರಿ 6.81 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದರು. ಹಾಗೆ ನೋಡಿದರೆ, ಭಾರತದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತವನ್ನು ರಕ್ಷಣಾ ವಿಭಾಗಕ್ಕೆ ನೀಡಿದ ದಾಖಲೆಗಳಿಲ್ಲ. ಸೇನೆ ಮತ್ತು ಯೋಧರ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಬಹುಪಾಲು ಬಜೆಟ್ ಅನುದಾನವನ್ನು ಬಳಸಿಕೊಳ್ಳಲಾಗುತ್ತಿತ್ತು. ಆದರೀಗ ಕಾಲ ಬದಲಾಗಿದೆ. ಕಾಲ್ಕೆರೆದು ಜಗಳಕ್ಕೆ ಬಂದ ಪಾಕಿಗಳ ವಿರುದ್ಧ ಸಮರ ಸಾರಿಯಾಗಿದೆ. ಭಾರತದ ಪ್ರತೀಕಾರದ ಬಿಲ್ಲಿನಿಂದ ಸಿಡಿದ ಬಾಣವೀಗ ಪಾಕ್ ಎದೆಗೆ ನಾಟಿಯಾಗಿದೆ. ಯಾವ ಸಮಯದಲ್ಲಾದರೂ ಪಾಕ್ ಮತ್ತೆ ಕ್ಯಾತೆ ಶುರುಮಾಡಬಹುದು. ಹೀಗಾಗಿ ಭಾರತೀಯ ಸೇನೆಯನ್ನು ಮತ್ತಷ್ಟು ಶಕ್ತಗೊಳಿಸುವ ಸಂಕಲ್ಪ ಮಾಡಲಾಗಿದೆ. ಈ ನಿಟ್ಟಿನಲ್ಲೇ ಮೋದಿ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ಅನುದಾನಕ್ಕೆ ಸಮ್ಮತಿಸಿದೆ.

ರಕ್ಷಣಾ ವಲಯಕ್ಕೆ ಐತಿಹಾಸಿಕ 7 ಲಕ್ಷ ಕೋಟಿ ಮೀಸಲು
ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್ ಅಂದು 6.81 ಲಕ್ಷ ಕೋಟಿಗಳನ್ನು ದೇಶದ ರಕ್ಷಣಗೆ ಮೀಸಲಿಟ್ಟಿದ್ದರು. ಆದರೆ, ಯಾವಾಗ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತ ಪ್ರತೀಕಾರದ ಸಮರ ಸಾರಿತೋ, ದೇಶದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ ಆವರಿಸುವಂತೆ ಮಾಡಿದೆ. ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿ, ಚೀನಾ ಕುಮ್ಮಕ್ಕು ನೀಡಿದರೆ ಪಾಕ್ ಮತ್ತೆ ಕಿರಿಕ್ ಮಾಡಬಹುದು. ಹೀಗಾಗಿ ಭಾರತೀಯ ಸೇನೆಯನ್ನು ಹಿಂದೆಂದಿಗಿಂತಲೂ ಹೆಚ್ಚಿನ ಬಲಶಾಲಿಯಾಗಿಸುವ ನಿರ್ಧಾರವನ್ನು ಮೋದಿ ಕೈಗೊಂಡಿದ್ದಾರೆ. ಹೀಗಾಗಿಯೇ 50 ಸಾವಿರ ಕೋಟಿಗಳ ಹೆಚ್ಚುವರಿ ಅನುದಾನ ಮಂಜೂರಾಗಿದೆ. ಈ ಹಣದಲ್ಲಿ ಡಿಆರ್ ಡಿಒನ ಸಂಶೋಧನೆಗೆ ಪಾಲು ನೀಡಲಾಗ್ತಿದೆ. ಅದ್ರಲ್ಲೂ ಡ್ರೋನ್ ಗಳನ್ನು ಹೊಡೆದುರುಳಿಸುವ ಶಕ್ತಿ ಹೊಂದಿರುವ ದೇಶಿ ನಿರ್ಮಿತ ಭಾರ್ಗವಾಸ್ತ್ರದ ಬಲವರ್ಧನೆಗೆ ಹೆಚ್ಚಿನ ನಿಧಿ ಬಳಕೆಯಾಗ್ತಿದೆ. ಮಿತ್ರ ರಾಷ್ಟ್ರಗಳಿಂದ ಸೇನೆಗೆ ನೂತನ ಫೈಟರ್ ಜೆಟ್ ಖರೀದಿ, ನೌಕಾ ಪಡೆಯ ಆತ್ಮ ಜಲಾಂತರ್ಗಾಮಿ ನೌಕೆಗಳ ಖರೀದಿ ಸೇರಿದಂತೆ, ಯೋಧರಿಗೆ ಅಗತ್ಯವಿರುವ ಮದ್ದು ಗುಂಡುಗಳ ದಾಸ್ತಾನನ್ನು ಹೆಚ್ಚಿಸಲು ಬಳಕೆ ಮಾಡಲು ತೀರ್ಮಾನಿಸಲಾಗಿದೆ.

ಚಳಿಗಾಲದ ಅಧಿವೇಶನದಲ್ಲೇ ಪೂರಕ ಬಜೆಟ್ ಗೆ ಅನುಮೋದನೆ
ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರದ ಗದ್ದುಗೆ ಏರಿದಾಗಿನಿಂದಲೂ ರಕ್ಷಣಾ ವಲಯವನ್ನು ಸರ್ವ ಶಕ್ತವಾಗಿಸಲಾಗುತ್ತಿದೆ. ಬಜೆಟ್ ನಲ್ಲಿ ದೊಡ್ಡ ಪಾಲನ್ನೇ ರಕ್ಷಣಾ ವಲಯಕ್ಕೆ ಮೀಸಲಿಡಲಾಗುತ್ತಿದೆ. 2014-15ರ ಸಾಲಿನಲ್ಲಿ 2.29 ಲಕ್ಷ ಕೋಟಿ ನೀಡಲಾಗಿತ್ತು. ದೇಶದ ಬಜೆಟ್ ನಲ್ಲಿ ಈಗಿನ ಲೆಕ್ಕ ನೋಡಿದ್ರೆ ಶೇಕಡಾ 13ರಷ್ಟನ್ನು ರಕ್ಷಣೆಗೆ ಮೀಸಲಿಡಲಾಗಿದೆ. ಇನ್ನು ಯುಪಿಎ ಅವಧಿ ಹೋಲಿಸಿದ್ರೆ ಈ ಮೊತ್ತವೇ ಬರೋಬ್ಬರಿ 3 ಪಟ್ಟು ಹೆಚ್ಚು ಮಾಡಲಾಗಿದೆ.ಇನ್ನು 2023-24ನೇ ಸಾಲಿಗೆ ಹೋಲಿಸಿದ್ರೆ ಶೇಕಡಾ 9.5ರಷ್ಟು ಅನುದಾನವನ್ನು ಏರಿಸಲಾಗಿದೆ. ಈ ಮೂಲಕ ಭಾರತ ವಿಶ್ವದ ಅತಿ ಸರ್ವಶಕ್ತ ಸೇನೆಯಾಗಿ ಹೊರ ಹೊಮ್ಮುವತ್ತ ದಾಪುಗಾಲು ಇಡ್ತಿದೆ.

Tags: 50 thousand croresBudgetdefense sectorIndiaIndia's militaryJammu And KashmirMilitarymodiNew weaponNirmala Sitaramanoparation sindhoorapahalagam attackPMTerrorist
SendShareTweet
Previous Post

ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ ಕರೆ

Next Post

ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat