ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

NEW YEAR CELEBRATION | ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಬಿಗಿ ಬಂದೋಬಸ್ತ್‌ ; ಫ್ಲೈಓವರ್‌ಗಳೂ ಬಂದ್

December 31, 2025
Share on WhatsappShare on FacebookShare on Twitter

ಬೆಂಗಳೂರು : ಹೊಸ ವರ್ಷಾಚರಣೆ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗಿದ್ದು, ನಗರದ ಪ್ರಮುಖ ಸ್ಥಳಗಳಾಗಿರುವ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಈ ಎರಡು ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾ ಬಳಸಿ ಕಣ್ಣಿಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕ್ಯಾಮೆರಾಗಳ ಪೈಕಿ 400 ಪೊಲೀಸರು ಹಾಗೂ 3 ಸಾವಿರ ಖಾಸಗಿಯವರಿಗೆ ಸೇರಿದ ಕ್ಯಾಮೆರಾಗಳಾಗಿವೆ. ಹೊಸ ವರ್ಷಾಚರಣೆ ವೇಳೆ ಗುಂಪಿನಲ್ಲಿ ಸಣ್ಣ ಗಲಭೆ ನಡೆದರೂ ಮಾಹಿತಿ ಪಡೆಯಬಹುದು. ಪ್ರತಿ 50 ಮೀಟರ್‌ಗೂ ಕ್ಯಾಮೆರಾಗಳಿದ್ದು ಸಂಪೂರ್ಣ ಕಣ್ಣಾವಲಿರುತ್ತದೆ ಎಂದು ಮಾ ಹಿತಿ ನೀಡಿದ್ದಾರೆ. ಕೇಂದ್ರ ವಿಭಾಗಕ್ಕೆ ಮಾತ್ರವಲ್ಲದೆ ಈ ಕ್ಯಾಮೆರಾಗಳನ್ನು ಪೊಲೀಸ್ ಆಯುಕ್ತರ ಕಚೇರಿಗೆ ಸಹ ಸಂಪರ್ಕ ಕಲ್ಪಿಸಲಾಗಿದೆ. ಪ್ರತಿ ಕ್ಷಣದ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಎಂ.ಜಿ ರಸ್ತೆ, ಬ್ರಿಗೆಡ್‌ಸ್ತೆಗಳಲ್ಲಿ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ಸೇರಿದಂತೆ ಇತರೆ ಕಡೆಗಳಲ್ಲಿ ಇರುವೆ ಬಾರ್, ಪಬ್, ಹೋಟೆಲ್, ಲಾಡ್ಜ್‌ಗಳಿಗೆ ಪೊಲೀಸರು ಭೇಟಿ ನೀಡಿ ಕೈಗೊಂಡಿರುವ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಎಲ್ಲೆಲ್ಲಿ ಪ್ರವೇಶ:

ಎಂ.ಜಿ ರಸ್ತೆ:ಎಲ್ಐಸಿ ಕಟ್ಟಡದ ಬಳಿ, ಅನಿಲ್ ಕುಂಬ್ಳೆ ವೃತ್ತ

​ಚರ್ಚ್ ಸ್ಟ್ರೀಟ್ :ಕೆ.ಸಿ. ದಾಸ್ ಬಳಿ

ಬ್ರಿಗೇಡ್ ರಸ್ತೆ:ಕಾವೇರಿ ಜಂಕ್ಷನ್‌ನಲ್ಲಿ ಪ್ರವೇಶ (ಅನಿಲ್ ಕುಂಬ್ಳೆ ವೃತ್ತ ಅಥವಾ ಟ್ರಿನಿಟಿ ಜಂಕ್ಷನ್‌ನಿಂದ ಮಾತ್ರ ಪ್ರವೇಶಿಸಬಹುದು)

ಮೇಯೊ ಹಾಲ್ ಜಂಕ್ಷನ್ :ಎಂ.ಜಿ ರಸ್ತೆ ಕಡೆಗೆ ಕಾವೇರಿ ಜಂಕ್ಷನ್‌ವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಾಮರಾಜ್ ರಸ್ತೆ : ಕಾವೇರಿ ಎಂಪೋರಿಯಂ ಕಡೆಗೆ ಸಂಪೂರ್ಣವಾಗಿ ಪ್ರವೇಶ ನಿರ್ಬಂಧ.

ನಿರ್ಗಮನ ಮಾರ್ಗಗಳು:ಒಪೇರಾ ಜಂಕ್ಷನ್ – ರೆಸಿಡೆನ್ಸಿ ರಸ್ತೆ – ಮೆಯೋ ಹಾಲ್ – ಟ್ರಿನಿಟಿ ಮೆಟ್ರೋ ಅಥವಾ ಟ್ಯಾಕ್ಸಿ ಪಾಯಿಂಟ್‌ಗಳ ಮೂಲಕ ನಿರ್ಗಮನ

ಪಾದಚಾರಿಗಳಿಗೆ ಮಾತ್ರ ವಲಯಗಳು:(​ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1ರ ಮಧ್ಯರಾತ್ರಿ 1:00 ರವರೆಗೆ)
​ಎಂ.ಜಿ. ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಮೇಯೊ ಹಾಲ್‌ಗೆ) ​ಬ್ರಿಗೇಡ್ ರಸ್ತೆ,​ ಚರ್ಚ್ ಸ್ಟ್ರೀಟ್, ​ಮ್ಯೂಸಿಯಂ ರಸ್ತೆಗಳಲ್ಲಿ ಪಾದಚಾರಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ನಿರ್ಗಮಿಸಿದ ನಂತರ ಬ್ರಿಗೇಡ್ ರಸ್ತೆಗೆ ಮರುಪ್ರವೇಶಿಸಲು ಅನುಮತಿ ಇರುವುದಿಲ್ಲ.

ಸಾರಿಗೆ ಮತ್ತು ಪಾರ್ಕಿಂಗ್:

ಸಾರ್ವಜನಿಕ ಸಾರಿಗೆ ಮತ್ತು ​ಕ್ಯಾಬ್‌ಗಳು /ಟ್ಯಾಕ್ಸಿಗಳು:ಕಬ್ಬನ್ ರಸ್ತೆ, ಟ್ರಿನಿಟಿ ಮೆಟ್ರೋ, ಬಿಆರ್‌ವಿ ಜಂಕ್ಷನ್, ಕ್ವೀನ್ಸ್ ರಸ್ತೆ (ಸಿಟಿಒ ಜಂಕ್ಷನ್) ಮತ್ತು ರಾಜಭವನ ರಸ್ತೆಯಲ್ಲಿ ಗೊತ್ತುಪಡಿಸಿದ ಪಾಯಿಂಟ್‌ಗಳಲ್ಲಿ ಪಿಕ್-ಅಪ್/ಡ್ರಾಪ್ ಮಾಡಬಹುದು.

ಮೆಟ್ರೋ ಸೇವೆಗಳು:ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣವು ರಾತ್ರಿ 10 ಗಂಟೆಗೆ ಮುಚ್ಚುತ್ತದೆ. ಕಬ್ಬನ್ ಪಾರ್ಕ್ ಅಥವಾ ಟ್ರಿನಿಟಿ ಮೆಟ್ರೋ ನಿಲ್ದಾಣಗಳನ್ನು ಬಳಸಿ. ಮಧ್ಯರಾತ್ರಿಯ ನಂತರ ಪ್ರತಿ 8 ನಿಮಿಷಗಳಿಗೊಮ್ಮೆ ರೈಲು ಆವರ್ತನವನ್ನು ಹೆಚ್ಚಿಸಲಾಗುತ್ತದೆ.

ಬಿಎಂಟಿಸಿ ವಿಶೇಷ ಸೇವೆಗಳು:ಕೇಂದ್ರ ವಾಣಿಜ್ಯ ವಲಯದ ಐದು ಸ್ಥಳಗಳಿಂದ ಮಧ್ಯರಾತ್ರಿಯ ನಂತರ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ನಿಗದಿತ ಪಾರ್ಕಿಂಗ್ ಸೌಲಭ್ಯಗಳು:

  • ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್
  • ಯುಬಿ ಸಿಟಿ (1 ನೇ ಮಹಡಿ).
  • ಗರುಡ ಮಾಲ್
  • ಕಾಮರಾಜ ರಸ್ತೆ (ಕಬ್ಬನ್ ರಸ್ತೆ ಜಂಕ್ಷನ್ ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್)

ಪಾರ್ಕಿಂಗ್ ನಿಷೇಧಿತ ವಲಯಗಳು

:(ಡಿಸೆಂಬರ್ 31ರ ಸಂಜೆ 4ರಿಂದ ಜನವರಿ 1ರ ನಸುಕಿನಜಾವ 3 ರವರೆಗೆ) ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸ್ಟ್ ಹೌಸ್ ರಸ್ತೆ, ಮ್ಯೂಸಿಯಂ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ ಟೋಯಿಂಗ್ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸ್ಥಳದಲ್ಲಿ 400ಕ್ಕೂ ಹೆಚ್ಚು ಕ್ಯಾಮರಾಗಳು  ಮತ್ತು 3 ಸಾವಿರಕ್ಕೂ ಅಧಿಕ ಖಾಸಗಿ ಸಿಸಿಟಿವಿ ಫೀಡ್‌ಗಳನ್ನು ಕಮಾಂಡ್ ಸೆಂಟರ್‌ನೊಂದಿಗೆ ಸಂಯೋಜಿಸಲಾಗಿದೆ. ಅಲ್ಲಲ್ಲಿ ಕ್ಯೂಆರ್ ಕೋಡ್‌ಗಳನ್ನು ಅಳವಡಿಸಲಾಗಿದ್ದು, ಸ್ಕ್ಯಾನ್ ಮಾಡುವ ಮೂಲಕ ಸಾರ್ವಜನಿಕರು ಬೆಂಗಳೂರು ನಗರ ಪೊಲೀಸ್ ಇಲಾಖೆಯ ವೆಬ್‌ಸೈಟ್ ಪ್ರವೇಶಿಸಿ ಸಲಹೆ-ಸೂಚನೆಗಳು, ನಿಬಂಧನೆಗಳನ್ನು ಪರಿಶೀಲಿಸಬಹುದು ಎಂದು ಪಶ್ಚಿಮ ವಲಯದ ಆಯುಕ್ತ ಸಿ.ವಂಶಿಕೃಷ್ಣ ತಿಳಿಸಿದ್ದಾರೆ.

ರಸ್ತೆಗಳು/ವಾಹನಗಳಲ್ಲಿ ಹೈ-ಡೆಸಿಬಲ್ ಸಂಗೀತ ಅಥವಾ ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದೆ. ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಬರುವ ಸಾರ್ವಜನಿಕರು ಮಧ್ಯರಾತ್ರಿಯ ನಂತರ ಈ ಸ್ಥಳಗಳಲ್ಲಿ ಉಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ 11 ಹುದ್ದೆಗಳ ನೇಮಕ : ITI ಮುಗಿಸಿದವರಿಗೆ ಚಾನ್ಸ್

Tags: brigade road; Flyovers closedKarnataka News beatNEW YEAR CELEBRATIONTight traffic jam on MG road
SendShareTweet
Previous Post

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ 11 ಹುದ್ದೆಗಳ ನೇಮಕ : ITI ಮುಗಿಸಿದವರಿಗೆ ಚಾನ್ಸ್

Next Post

ವ್ಯಾಪಾರಸ್ಥರೇ ಎಚ್ಚರ..! ಹೋಲ್‌ಸೇಲ್ ಕಿರಾಣಿ ಶಾಪ್‌ ಎದುರಿಟ್ಟಿದ್ದ ಉಪ್ಪಿನ ಚೀಲ ಕದ್ದ ಖದೀಮರು

Related Posts

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್
ಬೆಂಗಳೂರು

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!
ಬೆಂಗಳೂರು

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ
ಬೆಂಗಳೂರು

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ
ಬೆಂಗಳೂರು

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

Next Post
ವ್ಯಾಪಾರಸ್ಥರೇ ಎಚ್ಚರ..! ಹೋಲ್‌ಸೇಲ್ ಕಿರಾಣಿ ಶಾಪ್‌ ಎದುರಿಟ್ಟಿದ್ದ ಉಪ್ಪಿನ ಚೀಲ ಕದ್ದ ಖದೀಮರು

ವ್ಯಾಪಾರಸ್ಥರೇ ಎಚ್ಚರ..! ಹೋಲ್‌ಸೇಲ್ ಕಿರಾಣಿ ಶಾಪ್‌ ಎದುರಿಟ್ಟಿದ್ದ ಉಪ್ಪಿನ ಚೀಲ ಕದ್ದ ಖದೀಮರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat