ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹೊಸ ವರ್ಷಾಚರಣೆ | ರಾಜ್ಯಧಾನಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

December 29, 2025
Share on WhatsappShare on FacebookShare on Twitter

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ರಾಜ್ಯಧಾನಿಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು‌ ಎಂದು ತಿಳಿಸಿದರು.

ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಹೇಳಿದರು.

ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದೆ. ಬೇರೆ ಜಿಲ್ಲೆಗಳಿಂದಲೂ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯ ಮಹಿಳಾ ಪೊಲೀಸರು ಹಾಗೂ ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜನೆ ಮಾಡಲಾಗುತ್ತದೆ. 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬ್ಯುಲೆನ್ಸ್​​ಗಳ ವ್ಯವಸ್ಥೆ ಮಾಡಲಾಗಿದೆ. .

ನಗರದಲ್ಲಿರುವ 50 ಫ್ಲೈ ಓವರ್​ಗಳಲ್ಲಿ ಹೊಸ ವರ್ಷಾಚರಣೆಯ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು‌. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ರಾಷ್ಟ್ರಗೀತೆಯ ಸಾಲುಗಳೇ ತಪ್ಪು | ಕಾಂಗ್ರೆಸ್ ಸ್ಥಾಪನಾ ದಿನಾಚರಣೆಯಲ್ಲಿ ಎಡವಟ್ಟು ; ನಾಯಕರ ಮೌನಕ್ಕೆ ವ್ಯಾಪಕ ಟೀಕೆ

Tags: bengalorecelebrationsCM instructsKarnataka News beatNew YearPolice
SendShareTweet
Previous Post

ಪದವಿ ಕನಸು ಕಂಡವರಿಗೆ ಗಡಿಪಾರು ಭೀತಿ : ಜರ್ಮನಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಅತಂತ್ರ ಸ್ಥಿತಿ

Next Post

ಹೊಸ ವರ್ಷಾಚರಣೆಗೆ ನಂದಿ ಬೆಟ್ಟದ ಕಡೆ ಹೋಗುವ ಪ್ಲಾನ್‌ ಇದ್ರೆ ಈಗಲೇ ಬದಲಾಯಿಸಿ

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
ಹೊಸ ವರ್ಷಾಚರಣೆಗೆ ನಂದಿ ಬೆಟ್ಟದ ಕಡೆ ಹೋಗುವ ಪ್ಲಾನ್‌ ಇದ್ರೆ ಈಗಲೇ ಬದಲಾಯಿಸಿ

ಹೊಸ ವರ್ಷಾಚರಣೆಗೆ ನಂದಿ ಬೆಟ್ಟದ ಕಡೆ ಹೋಗುವ ಪ್ಲಾನ್‌ ಇದ್ರೆ ಈಗಲೇ ಬದಲಾಯಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat