ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ; ಬೆಲೆ ಎಷ್ಟು?

August 23, 2026
Share on WhatsappShare on FacebookShare on Twitter

ಬೆಂಗಳೂರು : ಖ್ಯಾತ ಬೈಕ್ ತಯಾರಕ ಕಂಪನಿ ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚ ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್‘ ಬೈಕ್ ಅನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಬುಕ್‌ ಮಾಡುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಿದೆ. ಶೋರೂಂಗಳಿಗೆ ಹೋಗದೆ, ಜನಪ್ರಿಯ ಇ-ಕಾಮರ್ಸ್‌ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಬೈಕ್‌ ಬುಕ್ ಮಾಡಬಹುದಾಗಿದೆ. ಈ ಮೂಲಕ ಜಾವಾ-ಯೆಜ್ಡಿ, ಪ್ರೀಮಿಯಂ ಬೈಕ್ ಮಾರಾಟದಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದಿದೆ.

ಹೊಸ ರೆಡ್ ವೂಲ್ಫ್ ಬೈಕ್‌ನ ವಿಶೇಷತೆಗಳೇನು?

1970ರ ದಶಕದ ಯೆಜ್ಡಿ ಬೈಕ್‌ಗಳ ಇತಿಹಾಸದಿಂದ ಸ್ಫೂರ್ತಿ ಪಡೆದು ಈ ಬೈಕ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇದರ ಕಡು ಕೆಂಪು ಬಣ್ಣ ಹಾಗೂ ಕ್ರೋಮ್ ವಿನ್ಯಾಸವು, ರಸ್ತೆಯಲ್ಲಿ ರಾಜನಂತೆ ಕಂಗೊಳಿಸುವ ಲುಕ್ ನೀಡುತ್ತದೆ.

ಇದು 350 ಸಿಸಿ (ಆಲ್ಫಾ2) ಲಿಕ್ವಿಡ್ ಕೂಲ್ಡ್ ಇಂಜಿನ್ ಹೊಂದಿದ್ದು, 6 ಸ್ಪೀಡ್ ಗೇರ್‌ಬಾಕ್ಸ್, ಸ್ಲಿಪ್ಪರ್ ಕ್ಲಚ್ ಮತ್ತು ಡ್ಯುಯಲ್ ಚಾನೆಲ್ ಎಬಿಎಸ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿದೆ.

ದೀರ್ಘಾವಧಿಯ ಪ್ರಯಾಣಕ್ಕೂ ಆಯಾಸವಾಗದಂತೆ ಅತ್ಯುತ್ತಮ ಸೀಟಿಂಗ್ ವ್ಯವಸ್ಥೆ ಇದರಲ್ಲಿದೆ. ಇದರ 12.5 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಟ್ಯಾಂಕ್ ಒಮ್ಮೆ ಫುಲ್ ಆದರೆ ಬರೋಬ್ಬರಿ 350 ಕಿ.ಮೀ. ಗೂ ಹೆಚ್ಚು ದೂರ ಕ್ರಮಿಸಬಹುದಾಗಿದೆ. ಇದರ ಎಕ್ಸ್-ಶೋರೂಂ (ದೆಹಲಿ) ಬೆಲೆ 2,09,950 ರೂ. ಆಗಿದ್ದು, ದೇಶಾದ್ಯಂತ ಇರುವ ಜಾವಾ-ಯೆಜ್ಡಿ ಅಧಿಕೃತ ಡೀಲರ್‌ಶಿಪ್‌ಗಳಲ್ಲೂ ಖರೀದಿಗೆ ಲಭ್ಯವಿದೆ.

ಈ ಡಿಜಿಟಲ್ ಬುಕ್ಕಿಂಗ್‌ ಕುರಿತು ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್‌ನ ಸಹ-ಸಂಸ್ಥಾಪಕ ಅನುಪಮ್ ಥರೇಜಾ, “ತನ್ನ ವಿಶಿಷ್ಟ ಸ್ಟೈಲ್‌ನಿಂದಾಗಿ ಯೆಜ್ಡಿ ರೋಡ್‌ಸ್ಟರ್ ಈಗಾಗಲೇ ಗ್ರಾಹಕರ ಮನಗೆದ್ದಿದೆ. ಈಗ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇದು ದೇಶದ ಮೂಲೆ ಮೂಲೆಗಳಿಗೂ ಸುಲಭವಾಗಿ ತಲುಪಲಿದೆ. ಗ್ರಾಹಕರಿಗೆ ಡಿಜಿಟಲ್ ಮೂಲಕ ನಮ್ಮ ಬೈಕ್‌ಗಳನ್ನು ಖರೀದಿಸಲು ಅನುಕೂಲ ಮಾಡಿಕೊಡುವುದು ನಮ್ಮ ಮುಂದಿನ ಗುರಿಯಾಗಿದೆ,” ಎಂದರು.

ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?

  • ಅಮೆಜಾನ್ ಅಥವಾ ಫ್ಲಿಪ್‌ಕಾರ್ಟ್‌ನಲ್ಲಿ ಎಕ್ಸ್-ಶೋರೂಂ ಬುಕಿಂಗ್ ಮೊತ್ತವನ್ನು ಪಾವತಿಸುವುದು.
  • ಬುಕಿಂಗ್ ಆದ ತಕ್ಷಣ ನಿಮ್ಮ ಹತ್ತಿರದ ಅಧಿಕೃತ ಡೀಲರ್ (ಶೋ ರೂಮ್) ನಿಮ್ಮನ್ನು ಸಂಪರ್ಕಿಸಿ, ಆನ್-ರೋಡ್ ಪಾವತಿಯ ಬಗ್ಗೆ ಮಾಹಿತಿ ನೀಡುತ್ತಾರೆ.
  • ಶೋರೂಮ್‌ನಲ್ಲಿ ನೋಂದಣಿ (ರಿಜಿಸ್ಟ್ರೇಷನ್) ಮತ್ತು ಇನ್ಶೂರೆನ್ಸ್ ಪ್ರಕ್ರಿಯೆ ಮುಗಿದ ಬಳಿಕ ಬೈಕ್ ಡೆಲಿವರಿ ಮಾಡಲಾಗುತ್ತದೆ.
  • ಹೆಚ್ಚುವರಿ ಅಕ್ಸೆಸರೀಸ್‌ಗಳನ್ನು ನೀವು ಅದೇ ಶೋರೂಮ್‌ನಲ್ಲಿ ಖರೀದಿಸಬಹುದು.

ಗ್ರಾಹಕರಿಗೆ ಬಂಪರ್ ಆಫರ್‌

ಗ್ರಾಹಕರ ಅನುಕೂಲಕ್ಕಾಗಿ ಜಾವಾ-ಯೆಜ್ಡಿ ಹಲವು ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದೆ.

  • 4 ವರ್ಷ ಅಥವಾ 50,000 ಕಿ.ಮೀ. ವರೆಗೆ ಸ್ಟ್ಯಾಂಡರ್ಡ್ ವಾರಂಟಿ.
  • 6 ವರ್ಷಗಳವರೆಗೆ ವಾರಂಟಿ ವಿಸ್ತರಿಸುವ ಅವಕಾಶ.
  • 8 ವರ್ಷಗಳವರೆಗೆ ರಸ್ತೆಬದಿಯಲ್ಲೇ ಸಹಾಯಹಸ್ತ ನೀಡುವ ರೋಡ್‌ಸೈಡ್‌ ಅಸಿಸ್ಟೆನ್ಸ್‌ ಸೌಲಭ್ಯ.
  • 5 ವರ್ಷಗಳವರೆಗೆ ಎಎಂಸಿ ಕವರೇಜ್.

ಭಾರತದಲ್ಲಿನ ಐಕಾನಿಕ್ ಬ್ರ್ಯಾಂಡ್‌ಗಳಿಗೆ ಮರುಜೀವ ನೀಡುವ ದೃಷ್ಟಿಯಿಂದ ಸ್ಥಾಪನೆಯಾದ ‘ಕ್ಲಾಸಿಕ್ ಲೆಜೆಂಡ್ಸ್’ ಸಂಸ್ಥೆಯು, ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಬ್ರ್ಯಾಂಡ್‌ಗಳನ್ನು ಮುನ್ನಡೆಸುತ್ತಿದೆ.

ಇದನ್ನೂ ಓದಿ ; ‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

Tags: 334cc BikesAmazon Bike SaleFlipkart Bike SaleKarnataka News beatKNBMotorcycle NewsNew Bikes 2026Red Wolf BikeYezdi BikeYezdi Red Wolf PriceYezdi RoadsterYezdi Roadster Red Wolf
SendShareTweet
Previous Post

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

Next Post

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

Related Posts

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!
ವ್ಯಾಪಾರ

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?
ವ್ಯಾಪಾರ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಗೆ ಲಗ್ಗೆ ಇಡಲಿವೆ 5 ಹೊಸ ಡೀಸೆಲ್ SUVಗಳು : ಥಾರ್‌ನಿಂದ ಕಿಯಾ ಸೊರೆಂಟೊವರೆಗೆ ಸಂಪೂರ್ಣ ವಿವರ!
ವ್ಯಾಪಾರ

ಮಾರುಕಟ್ಟೆಗೆ ಲಗ್ಗೆ ಇಡಲಿವೆ 5 ಹೊಸ ಡೀಸೆಲ್ SUVಗಳು : ಥಾರ್‌ನಿಂದ ಕಿಯಾ ಸೊರೆಂಟೊವರೆಗೆ ಸಂಪೂರ್ಣ ವಿವರ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!
ವ್ಯಾಪಾರ

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!
ವ್ಯಾಪಾರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

Next Post
ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ವಿಕೆಟ್ ಉರುಳಿದ ಬೆನ್ನಲ್ಲೇ ಮೈದಾನದಲ್ಲೇ ಜಗಳ ; ಜೈಸ್ವಾಲ್-ಅಸಿತ ಫರ್ನಾಂಡೊ ನಡುವೆ ತಳ್ಳಾಟ!

ವಿಕೆಟ್ ಉರುಳಿದ ಬೆನ್ನಲ್ಲೇ ಮೈದಾನದಲ್ಲೇ ಜಗಳ ; ಜೈಸ್ವಾಲ್-ಅಸಿತ ಫರ್ನಾಂಡೊ ನಡುವೆ ತಳ್ಳಾಟ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!

ಹಬ್ಬಕ್ಕೆ ಕಾರು ಖರೀದಿಸಬೇಕೆಂದು ನಿರ್ಧರಿಸಿದವರಿಗೆ ಬ್ಯಾಡ್ ನ್ಯೂಸ್!

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat