ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ | ಕಾರಣವೇನು ಗೊತ್ತಾ?

January 23, 2026
Share on WhatsappShare on FacebookShare on Twitter

ಕಲಬುರಗಿ: ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ.

ಅನಸೂಯಾ ಮೃತ ನವ ವಿವಾಹಿತೆ, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ.

ಕೆಲ ತಿಂಗಳ ಹಿಂದೆ ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಯ ಮೂವರು ಸಹೋದರಿಯರಿಗೂ ಕೂಡ ವಿವಾಹವಾಗಿದ್ದು, ಅವರೆಲ್ಲರೂ ಸಿಟಿಯಲ್ಲಿ ನೆಲೆಸಿದ್ದರು. ಇದೇ ವಿಚಾರಕ್ಕೆ ದಿನ ಕಳೆದಂತೆ ಅನಸೂಯಾಗೆ ಬೇಸರ ಮೂಡಿದೆ. ತಾನು ಮಾತ್ರ ಮದುವೆಯಾಗಿ ಹಳ್ಳಿಯಲ್ಲಿ ಇದ್ದೇನೆ ಎಂಬ ಗಿಲ್ಟಿ ಫೀಲ್ ಬಂದಿದೆ. ಹೀಗಾಗಿ ಮಾನಸಿಕವಾಗಿ ನೊಂದಿದ್ದ ಈಕೆ, ತವರಿಗೆ ಹೋದಾಗಲೂ ವಿಚಾರವನ್ನು ಒಂದೆರಡುಬಾರಿ ಕುಟುಂಬಸ್ಥರಿಗೆ ಹೇಳಿದ್ದಳು. ತಾನು ಉತ್ತಮ ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ‌ ನಡೆಸುತ್ತಿರುವ ಕೊರಗಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಗೆ ಪೋಷಕರು ಬುದ್ಧಿಮಾತು ಕೂಡ ಹೇಳಿದ್ದರು. ಆದರೂ ಇದೇ ವಿಚಾರವಾಗಿ ಕೊರಗುತ್ತಿದ್ದ ಆಕೆ ಕೊನೆಗೂ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇನ್ನು ಮದುವೆಗೂ ಮುನ್ನ ಅನಸೂಯಾ ಕೂಡ ಬೆಂಗಳೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ್ದಳು. ಹೀಗಾಗಿ ಆಕೆಗೆ ಹಳ್ಳಿ ಜೀವನ ಎಂದರೆ ಅಷ್ಟಾಗಿ ಆಗಿ ಬರುತ್ತಿರಲಿಲ್ಲ. ಇತ್ತ ಪ್ರೀತಿಸಿದ ಹುಡುಗ ಬಿಡೋಕು ಆಗುತ್ತಿರಲಿಲ್ಲ. ಮದುವೆ ಬಳಿಕ ಸಿಟಿ ವ್ಯಾಮೋಹ ಈಕೆಯನ್ನು ವಿಪರೀತ ಕಾಡತೊಡಗಿದೆ. ಈ ನಡುವೆಯೂ ಕಲಬುರಗಿಯ ಆಜಾದಪುರದಲ್ಲಿರುವ ಗಂಡನ ಮನೆಯಲ್ಲಿ ಜೀವನ ಕಳೆಯುತ್ತಿದ್ದ ಈಕೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರು | ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದು ಪೇಂಟರ್ ಸಾವು

Tags: commits suicideDeathKarnataka News beatNewlywedtwo months ago
SendShareTweet
Previous Post

ಯಮುನೆಯಲ್ಲಿ ಅಮೋನಿಯಾ ಮಟ್ಟ ಹೆಚ್ಚಳ | ದೆಹಲಿಯಲ್ಲಿ ಒಣಗಿದ ನಲ್ಲಿಗಳು, ತೀವ್ರಗೊಂಡ ಕುಡಿಯುವ ನೀರಿನ ಬಿಕ್ಕಟ್ಟು

Next Post

ಗಣರಾಜ್ಯೋತ್ಸವದ ಸಂಭ್ರಮಕ್ಕೆ ಮಹೀಂದ್ರಾ ಮೆರುಗು | ರೈತರಿಗಾಗಿ ಬಿಡುಗಡೆಯಾಯ್ತು ತ್ರಿವರ್ಣದ ಸೀಮಿತ ಆವೃತ್ತಿಯ ಟ್ರ್ಯಾಕ್ಟರ್‌ಗಳು!

Related Posts

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್
ಕಲಬುರ್ಗಿ

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಗ್ರಾಪಂ ಉಪ ಚುನಾವಣೆ ಮುಂದೂಡಿಕೆ!
ರಾಜ್ಯ

ಕಲಬುರಗಿಯಲ್ಲಿ ಶಿಕ್ಷಕರ ಕ್ಷೇತ್ರದ ಮತ ಎಣಿಕೆ

ಚಂದಾಪುರ ಪಟ್ಟಣದಲ್ಲಿ ನಡುರಸ್ತೆಯಲ್ಲೇ ವಾಮಚಾರ
ಕಲಬುರ್ಗಿ

ಚಂದಾಪುರ ಪಟ್ಟಣದಲ್ಲಿ ನಡುರಸ್ತೆಯಲ್ಲೇ ವಾಮಚಾರ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು
ಕಲಬುರ್ಗಿ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ
ಕಲಬುರ್ಗಿ

ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ
ಕಲಬುರ್ಗಿ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

Next Post
ಗಣರಾಜ್ಯೋತ್ಸವದ ಸಂಭ್ರಮಕ್ಕೆ ಮಹೀಂದ್ರಾ ಮೆರುಗು | ರೈತರಿಗಾಗಿ ಬಿಡುಗಡೆಯಾಯ್ತು ತ್ರಿವರ್ಣದ ಸೀಮಿತ ಆವೃತ್ತಿಯ ಟ್ರ್ಯಾಕ್ಟರ್‌ಗಳು!

ಗಣರಾಜ್ಯೋತ್ಸವದ ಸಂಭ್ರಮಕ್ಕೆ ಮಹೀಂದ್ರಾ ಮೆರುಗು | ರೈತರಿಗಾಗಿ ಬಿಡುಗಡೆಯಾಯ್ತು ತ್ರಿವರ್ಣದ ಸೀಮಿತ ಆವೃತ್ತಿಯ ಟ್ರ್ಯಾಕ್ಟರ್‌ಗಳು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೋನಿಯಾ ಗಾಂಧಿ ಆತ್ಮಚರಿತ್ರೆ

Sonia Gandhi : ಸೋನಿಯಾ ಗಾಂಧಿ ಆತ್ಮಚರಿತ್ರೆ ಇಂದು ಅಧಿಕೃತ ಬಿಡುಗಡೆ

ಶಬರಿಮಲೆ

ಶಬರಿಮಲೆ ಯಾತ್ರೆಗೆ ಚಾಲನೆ: ಇಂದು ಸಂಜೆ ಭಕ್ತರಿಗೆ ಮುಕ್ತವಾಗಲಿದೆ ಅಯ್ಯಪ್ಪ ಸ್ವಾಮಿ ದೇಗುಲ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

Recent News

ಸೋನಿಯಾ ಗಾಂಧಿ ಆತ್ಮಚರಿತ್ರೆ

Sonia Gandhi : ಸೋನಿಯಾ ಗಾಂಧಿ ಆತ್ಮಚರಿತ್ರೆ ಇಂದು ಅಧಿಕೃತ ಬಿಡುಗಡೆ

ಶಬರಿಮಲೆ

ಶಬರಿಮಲೆ ಯಾತ್ರೆಗೆ ಚಾಲನೆ: ಇಂದು ಸಂಜೆ ಭಕ್ತರಿಗೆ ಮುಕ್ತವಾಗಲಿದೆ ಅಯ್ಯಪ್ಪ ಸ್ವಾಮಿ ದೇಗುಲ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೋನಿಯಾ ಗಾಂಧಿ ಆತ್ಮಚರಿತ್ರೆ

Sonia Gandhi : ಸೋನಿಯಾ ಗಾಂಧಿ ಆತ್ಮಚರಿತ್ರೆ ಇಂದು ಅಧಿಕೃತ ಬಿಡುಗಡೆ

ಶಬರಿಮಲೆ

ಶಬರಿಮಲೆ ಯಾತ್ರೆಗೆ ಚಾಲನೆ: ಇಂದು ಸಂಜೆ ಭಕ್ತರಿಗೆ ಮುಕ್ತವಾಗಲಿದೆ ಅಯ್ಯಪ್ಪ ಸ್ವಾಮಿ ದೇಗುಲ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat