ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ವಾಹನ ಸವಾರರೇ ಗಮನಿಸಿ, ಫಾಸ್ಟ್ಯಾಗ್ ಅಂಟಿಸದಿದ್ದರೆ ಕಪ್ಪುಪಟ್ಟಿಗೆ ಸೇರ್ಪಡೆ ಖಚಿತ

July 12, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು ವಾಹನಗಳಿಗೆ ಫಾಸ್ಟ್ಯಾಗ್ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಡಿಜಿಟಲ್ ಮೂಲಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಕಡಿತವಾಗುತ್ತದೆ. ಇದಕ್ಕೆ ವಾಹನಗಳ ವಿಂಡ್ ಶೀಲ್ಡ್ ಗೆ ಫಾಸ್ಟ್ಯಾಗ್ ಅಂಟಿಸುವುದು ಕಡ್ಡಾಯವಾಗಿದೆ. ಆದ್ರೆ, ಇತ್ತೀಚೆಗೆ ಫಾಸ್ಟ್ಯಾಗ್ ಅಂಟಿಸದವರ ಪ್ರಮಾಣ ಜಾಸ್ತಿಯಾಗುತ್ತಿದೆ. ಹಾಗಾಗಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಫಾಸ್ಟ್ಯಾಗ್ ಅಂಟಿಸದಿದ್ದರೆ (ಲೂಸ್ ಫಾಸ್ಟ್ಯಾಗ್) ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಖಡಕ್ ಎಚ್ಚರಿಕೆ ನೀಡಿದೆ.

ನಿಯಮದ ಪ್ರಕಾರ ಫಾಸ್ಟ್ಯಾಗ್ಅನ್ನು ವಾಹನದ ಮುಂಭಾಗದ ಗಾಜಿಗೆ ಅಂಟಿಸಬೇಕು. ಆದರೆ, ಕೆಲವರು ಉದ್ದೇಶಪೂರ್ವಕವಾಗಿ ಅವುಗಳನ್ನು ತಮ್ಮ ವಾಹನಗಳಿಗೆ ಅಂಟಿಸುತ್ತಿಲ್ಲ. ಬದಲಿಗೆ ಕೈಯಲ್ಲಿ ಹಿಡಿದು ಟೋಲ್ ಗಳ ಮೂಲಕ ಸಾಗುತ್ತಿದ್ದಾರೆ. ಇದರಿಂದ ಟೋಲ್ಗಳಲ್ಲಿ ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಅಂಥ ಫಾಸ್ಟ್ಯಾಗ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಪ್ರಾಧಿಕಾರ ಎಚ್ಚರಿಸಿದೆ.

ಲೂಸ್ ಫಾಸ್ಟ್ಯಾಗ್ ಗಳನ್ನು ಗುರುತಿಸಿದಾಗ ಸಂಬಂಧಪಟ್ಟ ಟೋಲ್ ಸಂಗ್ರಹ ಏಜೆನ್ಸಿಗಳು ತಕ್ಷಣವೇ ಅದನ್ನು ವರದಿ ಮಾಡಬೇಕು ಎಂದು NHAI ಆದೇಶಿಸಿದೆ. ಇದಕ್ಕಾಗಿ ವಿಶೇಷವಾಗಿ ಇಮೇಲ್ ಐಡಿ ಯನ್ನು ಲಭ್ಯವಾಗಿಸಿದೆ ಎಂದು ತಿಳಿಸಿದೆ. ಆ ವರದಿಗಳನ್ನು ಪರಿಶೀಲಿಸಿದ ನಂತರ, ಆ ಫಾಸ್ಟ್ಯಾಗ್ ಬಳಕೆದಾರರನ್ನು ಕಪ್ಪುಪಟ್ಟಿ ಗೆ ಸೇರಿಸುವುದಾಗಿ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಷ್ಟ್ರೀಯ ಎಕ್ಸ್ ಪ್ರೆಸ್ ವೇಗಳ ಮೇಲೆ ವಾರ್ಷಿಕ ಫಾಸ್ಟ್ಯಾಗ್ ಟೋಲ್ ಪಾಸ್ ವ್ಯವಸ್ಥೆಯನ್ನು ಕೇಂದ್ರವು ಪ್ರಕಟಿಸಿರುವುದು ತಿಳಿದಿರುವ ವಿಚಾರ. 3,000 ರೂಪಾಯಿಗಳಿಗೆ ಫಾಸ್ಟ್ಟ್ಯಾಗ್ ಟೋಲ್ ಪಾಸ್ ಪಡೆಯುವ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳ ಮಾಲೀಕರು ಒಂದು ವರ್ಷದವರೆಗೆ ಅಥವಾ 200 ಟ್ರಿಪ್ ಗಳವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಬಹುದು ಎಂದು ತಿಳಿಸಿದೆ. ಈ ಹೊಸ ವ್ಯವಸ್ಥೆಯು ವೈಯಕ್ತಿಕ ಕಾರುಗಳು, ಜೀಪ್ ಗಳು ಮತ್ತು ವ್ಯಾನ್ ಗಳಿಗೆ ಮಾತ್ರ ಅನ್ವಯಿಸುತ್ತದೆ. ಈ ಸೌಲಭ್ಯವು ಈ ವರ್ಷ ಆಗಸ್ಟ್ 15 ರಿಂದ ಲಭ್ಯವಾಗಲಿದೆ.

Tags: Loose FASTag'NHAI strengthenstolling operationsVehicle
SendShareTweet
Previous Post

ಎಲ್ಐಸಿ ಪಾಲಿಸಿ ಖರೀದಿ ಮಾತ್ರವಲ್ಲ, ನೀವೂ ಅದರ ಪಾಲುದಾರರಾಗಬಹುದು: ಹೇಗಂತೀರಾ?

Next Post

ಕೊಂಕಣ ರೈಲ್ವೆ ಕಾರ್ಪೊರೇಷನ್ ನಲ್ಲಿ 50 ಹುದ್ದೆ: ವಾಕ್ ಇನ್ ದಿನಾಂಕ ಇಲ್ಲಿದೆ

Related Posts

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

ಐಷಾರಾಮಿ ಕಾರುಗಳಿಗೆ E20 ಪೆಟ್ರೋಲ್ ಕಂಟಕ? ಬೆಂಜ್, BMW ವಾಹನಗಳನ್ನೇ ಹಾಳು ಮಾಡ್ತಿದೆ ಎಥೆನಾಲ್ ಇಂಧನ!
ವ್ಯಾಪಾರ

ಐಷಾರಾಮಿ ಕಾರುಗಳಿಗೆ E20 ಪೆಟ್ರೋಲ್ ಕಂಟಕ? ಬೆಂಜ್, BMW ವಾಹನಗಳನ್ನೇ ಹಾಳು ಮಾಡ್ತಿದೆ ಎಥೆನಾಲ್ ಇಂಧನ!

ಕಾರಲ್ಲಿ ಇಂಧನ ಉಳಿತಾಯ ತಂತ್ರಜ್ಞಾನ ಬಳಸಿದ್ರೆ ಆಟೋಮೊಬೈಲ್ ಕಂಪನಿಗಳಿಗೆ ರಿವಾರ್ಡ್ : ಕೆಫೆ-3 ಕರಡು ನಿಯಮ ಪ್ರಕಟ!
ವ್ಯಾಪಾರ

ಕಾರಲ್ಲಿ ಇಂಧನ ಉಳಿತಾಯ ತಂತ್ರಜ್ಞಾನ ಬಳಸಿದ್ರೆ ಆಟೋಮೊಬೈಲ್ ಕಂಪನಿಗಳಿಗೆ ರಿವಾರ್ಡ್ : ಕೆಫೆ-3 ಕರಡು ನಿಯಮ ಪ್ರಕಟ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!
ತಂತ್ರಜ್ಞಾನ

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
ವ್ಯಾಪಾರ

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

Next Post
ಕೊಂಕಣ ರೈಲ್ವೆ ಕಾರ್ಪೊರೇಷನ್ ನಲ್ಲಿ 50 ಹುದ್ದೆ: ವಾಕ್ ಇನ್ ದಿನಾಂಕ ಇಲ್ಲಿದೆ

ಕೊಂಕಣ ರೈಲ್ವೆ ಕಾರ್ಪೊರೇಷನ್ ನಲ್ಲಿ 50 ಹುದ್ದೆ: ವಾಕ್ ಇನ್ ದಿನಾಂಕ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat