ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

March 15, 2026
Share on WhatsappShare on FacebookShare on Twitter

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಂಟಾದ ಬೆನ್ನಲ್ಲೇ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹಣದುಬ್ಬರವೂ ಶೇ.3ಕ್ಕಿಂತ ಜಾಸ್ತಿಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ದಿನೇದಿನೆ ಏರಿಕೆಯಾಗುತ್ತಲೇ ಇದೆ. ಇದರ ಬೆನ್ನಲ್ಲೇ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಾಕಿಂಗ್ ನ್ಯೂಸ್ ನೀಡಿದೆ. 2026ರ ಏಪ್ರಿಲ್ 1ರಿಂದ ದೇಶಾದ್ಯಂತ ಟೋಲ್ ಶುಲ್ಕವನ್ನು ಏರಿಕೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹೌದು, ಕರ್ನಾಟಕ ಸೇರಿ ದೇಶಾದ್ಯಂತ ಟೋಲ್ ಶುಲ್ಕವನ್ನು ಪರಿಷ್ಕರಣೆ ಮಾಡಲು ಎನ್ ಎಚ್ ಎಐ ತೀರ್ಮಾನಿಸಿದೆ. ಶೇ.3ರಿಂದ 5ರಷ್ಟು ಟೋಲ್ ಶುಲ್ಕ ಜಾಸ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದ 66 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಪ್ರತಿ ಪ್ರಯಾಣಕ್ಕೆ 5-10 ರೂಪಾಯಿವರೆಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ, ಬೆಂಗಳೂರು-ಹೈದರಾಬಾದ್ ಹೆದ್ದಾರಿ, ಬೆಂಗಳೂರು-ತಿರುಪತಿ ಮಾರ್ಗ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಗಳು ಸೇರಿ ಪ್ರಮುಖ ಮಾರ್ಗಗಳಲ್ಲಿ ಟೋಲ್ ಶುಲ್ಕವು ಜಾಸ್ತಿಯಾಗಲಿದೆ. ಇದರ ಜತೆಗೆ, ಫಾಸ್ಟ್ ಟ್ಯಾಗ್ ಪಾಸ್ ಶುಲ್ಕದಲ್ಲೂ 75 ರೂಪಾಯಿ ಜಾಸ್ತಿಯಾಗಲಿದೆ ಎಂದು ವರದಿಯಾಗಿದೆ. ಈಗ ವಾರ್ಷಿಕ ಪಾಸ್ ಗೆ 3 ಸಾವಿರ ರೂಪಾಯಿ ಇದೆ. ಇದು 3,075 ರೂಪಾಯಿ ಆಗಲಿದೆ ಎಂದು ವರದಿಯಾಗಿದೆ.

ನಗದು ಪಾವತಿ ರದ್ದು |

ಟೋಲ್ ಶುಲ್ಕದ ಹೆಚ್ಚಳದ ಜತೆಗೆ ಟೋಲ್ ಪ್ಲಾಜಾಗಳಲ್ಲಿ ನಗದು ವ್ಯವಹಾರವನ್ನು ಸಂಪೂರ್ಣವಾಗಿ ನಿಲ್ಲಿಸುವ ಪ್ರಸ್ತಾಪವೂ ಪ್ರಾಧಿಕಾರದ ಮುಂದಿದೆ. ಟೋಲ್ ಶುಲ್ಕವನ್ನು ಇನ್ನು ಮುಂದೆ ವಾಹನ ಸವಾರರು ಸಂಪೂರ್ಣವಾಗಿ ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿಸಬೇಕಾಗುತ್ತದೆ. ನಗದು ವ್ಯವಹಾರ ತಡೆದು, ಯುಪಿಐಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಧಿಕಾರ ಇಂತಹ ಪ್ರಸ್ತಾಪ ಇರಿಸಿದೆ. ಇನ್ನು, ನಿಮ್ಮ ಫಾಸ್ಟ್ ಟ್ಯಾಗ್ ನಿಷ್ಕ್ರಿಯವಾಗುವುದನ್ನು ತಡೆಯಲು ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ : ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

Tags: IndiaKarnataka News beat
SendShareTweet
Previous Post

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

Next Post

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

Next Post
ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ - ಕಾರ್ಯದರ್ಶಿ ರಘು ಸ್ಪಷ್ಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat