ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಮುಂದಿನ ತಿಂಗಳಿಂದ ಈ ತಲೆನೋವು ಇರಲ್ಲ!

January 3, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕೋಟ್ಯಂತರ ವಾಹನ ಸವಾರರು ಹಾಗೂ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ವಾಹನಗಳ ಫಾಸ್ಟ್ಯಾಗ್ ಗೆ ಕಡ್ಡಾಯವಾಗಿದ್ದ ನೋ ಯುವರ್ ವೆಹಿಕಲ್ (ಕೆವೈವಿ) ಪ್ರಕ್ರಿಯೆಯನ್ನು ಫೆಬ್ರವರಿ 1ರಿಂದ ಸ್ಥಗಿತಗೊಳಿಸುವುದಾಗಿ ಪ್ರಾಧಿಕಾರ ಘೋಷಣೆ ಮಾಡಿದೆ. ಇದರಿಂದಾಗಿ ಫೆಬ್ರವರಿ 1ರಿಂದ ವಾಹನ ಸವಾರರಿಗೆ ಕೆವೈವಿ ತಲೆನೋವು ಇರುವುದಿಲ್ಲ.

ಇದುವರೆಗೆ ಕೆವೈವಿ ಪ್ರಕ್ರಿಯೆ ಮುಗಿಸಿದರೆ ಮಾತ್ರ ವಾಹನಗಳಿಗೆ ಫಾಸ್ಟ್ಯಾಗ್ ನೀಡಲಾಗುತ್ತಿತ್ತು. ವಾಹನದ ನೋಂದಣಿ, ಫೋಟೋ ಪಡೆದುಕೊಂಡು ಅದರ ಫಾಸ್ಟ್ಯಾಗ್ ಮಾನ್ಯತೆಯನ್ನು ದೃಢಪಡಿಸಲಾಗುತ್ತಿತ್ತು. ಆದರೆ, ಕೆವೈವಿ ಪ್ರಕ್ರಿಯೆಯನ್ನೇ ಹೆದ್ದಾರಿ ಪ್ರಾಧಿಕಾರವು ರದ್ದುಗೊಳಿಸುವುದಾಗಿ ಘೋಷಣೆ ಮಾಡಿದೆ.

ಇನ್ನುಮುಂದೆ, ಫಾಸ್ಟ್ಯಾಗ್ ವಿತರಣೆ ಮಾಡುವ ಬ್ಯಾಂಕರ್ ಗಳೇ ವಾಹನಗಳ ಆರ್ ಸಿ ಮಾನ್ಯತೆ ಸೇರಿ ಹಲವು ದೃಢೀಕರಣ ಮಾಡಬೇಕು ಎಂದು ಕೂಡ ಹೆದ್ದಾರಿ ಪ್ರಾಧಿಕಾರವು ಸೂಚನೆ ನೀಡಿದೆ. ಅಂದರೆ, ಫಾಸ್ಟ್ಯಾಗ್ ನೀಡುವಾಗ ಆಯಾ ಸಂಸ್ಥೆಗಳೇ ವಾಹನಗಳ ನೋಂದಣಿ ಸೇರಿ ಹಲವು ದಾಖಲೆಗಳನ್ನು ಪರಿಶೀಲಿಸಬೇಕು ಎಂದು ತಿಳಿಸಿದೆ.

ಏನಿದು ಕೆವೈವಿ? ವಾಹನಗಳ ಮಾಲೀಕರಿಗೆ ಏಕೆ ತಲೆನೋವಾಗಿತ್ತು?

ಒನ್ ವೆಹಿಕಲ್, ಒನ್ ಫಾಸ್ಟ್ಯಾಗ್ ಎಂಬ ನಿಯಮದಿಂದಾಗಿ ಎಲ್ಲ ಫಾಸ್ಟ್ಯಾಗ್ ಬಳಕೆದಾರರು ನೋ ಯುವರ್ ವೆಹಿಕಲ್ (ಕೆವೈವಿ) ಪ್ರಕ್ರಿಯೆ ಅನುಸರಿಸಬೇಕಿತ್ತು. ವಾಹನದ ಮುಂಭಾಗದ ಫೋಟೋ ಹಾಗೂ ನೋಂದಣಿ ಪ್ರಮಾಣಪತ್ರಗಳನ್ನು (ಆರ್ ಸಿ) ಅಪ್ ಲೋಡ್ ಮಾಡಬೇಕಿತ್ತು. ಕೆಲವೊಮ್ಮೆ ಎಲ್ಲ ದಾಖಲೆಗಳು ಸರಿಯಾಗಿದ್ದರೂ ಕೆವೈವಿ ಪ್ರಕ್ರಿಯೆ ವಿಳಂಬವಾಗುತ್ತಿತ್ತು. ಇದರಿಂದ ಫಾಸ್ಟ್ಯಾಗ್ ಪಡೆಯುವುದೂ ವಿಳಂಬವಾಗುತ್ತಿತ್ತು.

ಇದನ್ನೂ ಓದಿ : ಬೆಂಗಳೂರು | ನಡುರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ Benz ಕಾರು!

Tags: IndiaKarnataka News beat
SendShareTweet
Previous Post

ಬೆಂಗಳೂರು | ನಡುರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ Benz ಕಾರು!

Next Post

ರೋಹಿತ್, ಕೊಹ್ಲಿ ಮತ್ತು ಅಶ್ವಿನ್‌ಗೆ ಸಿಗದ ತವರಿನ ವಿದಾಯ | ಕಿಡಿಕಾರಿದ ಇಂಗ್ಲೆಂಡ್ ಮಾಜಿ ಸ್ಪಿನ್ನರ್

Related Posts

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!
ದೇಶ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!
ದೇಶ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

Next Post
ರೋಹಿತ್, ಕೊಹ್ಲಿ ಮತ್ತು ಅಶ್ವಿನ್‌ಗೆ ಸಿಗದ ತವರಿನ ವಿದಾಯ | ಕಿಡಿಕಾರಿದ ಇಂಗ್ಲೆಂಡ್ ಮಾಜಿ ಸ್ಪಿನ್ನರ್

ರೋಹಿತ್, ಕೊಹ್ಲಿ ಮತ್ತು ಅಶ್ವಿನ್‌ಗೆ ಸಿಗದ ತವರಿನ ವಿದಾಯ | ಕಿಡಿಕಾರಿದ ಇಂಗ್ಲೆಂಡ್ ಮಾಜಿ ಸ್ಪಿನ್ನರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat