ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಲ ವಿದ್ಯುಚ್ಛಕ್ತಿ ನಿಗಮದಲ್ಲಿ 81 ಹುದ್ದೆಗಳ ನೇಮಕಾತಿ.. ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್!

March 19, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಖಾರ್ಯನಿರ್ವಹಿಸುವ ರಾಷ್ಟ್ರೀಯ ಜಲ ವಿದ್ಯುಚ್ಛಕ್ತಿ ನಿಗಮ ಲಿಮಿಟೆಡ್ ಸಂಸ್ಥೆಯಲ್ಲಿ (NHPC Recruitment 2026) ಖಾಲಿ ಇರುವ 81 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಹೀಗಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಜಲ ವಿದ್ಯುಚ್ಛಕ್ತಿ ನಿಗಮ ಲಿಮಿಟೆಡ್
ಒಟ್ಟು ಹುದ್ದೆಗಳು: 81
ಹುದ್ದೆಗಳ ಹೆಸರು: ಟ್ರೈನಿ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 6

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ನಲ್ಲಿ ಬಿ.ಇ, ಬಿ.ಟೆಕ್ ಹಾಗೂ ಬಿಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಗೇಟ್ 2024, ಗೇಟ್ 2025 ಸ್ಕೋರ್, ಗುಂಪು ಸಂದರ್ಶನ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಹಿಳೆಯರು ಹಾಗೂ ದಿವ್ಯಾಂಗರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 708 ರೂಪಾಯಿ ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

• ಮೊದಲಿಗೆ nhpcindia.com ವೆಬ್ ಸೈಟ್ ಗೆ ಭೇಟಿ ನೀಡಬೇಕು
• ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
• ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
• ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
• ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

Tags: Karnataka News beat
SendShareTweet
Previous Post

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

Next Post

ಗೇರುಸೊಪ್ಪ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಟೀಂ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್

Related Posts

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ

Next Post
ಗೇರುಸೊಪ್ಪ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಟೀಂ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್

ಗೇರುಸೊಪ್ಪ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಟೀಂ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾರುತಿ ಸುಜುಕಿ ‘ಮಹಾಸಮರ’.. ಏಳು ಹೊಸ ಮಾದರಿಗಳ ಬಿಡುಗಡೆಗೆ ಬೃಹತ್ ಯೋಜನೆ!

ಮಾರುತಿ ಸುಜುಕಿ ‘ಮಹಾಸಮರ’.. ಏಳು ಹೊಸ ಮಾದರಿಗಳ ಬಿಡುಗಡೆಗೆ ಬೃಹತ್ ಯೋಜನೆ!

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat