ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ 24 ಹುದ್ದೆ; ಸಂದರ್ಶನದ ದಿನಾಂಕ ಇಲ್ಲಿದೆ

May 31, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (NIMHANS Recruitment 2025) ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ರೆಸಿಡೆಂಟ್ ಹಾಗೂ ಜೂನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದ್ದು, ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಸೀನಿಯರ್ ರೆಸಿಡೆಂಟ್ 12 ಹುದ್ದೆಗಳು ಖಾಲಿ ಇದ್ದರೆ, ಜೂನಿಯರ್ ರೆಸಿಡೆಂಟ್ 12 ಹುದ್ದೆಗಳು ಖಾಲಿ ಇವೆ. ಎರಡೂ ಹುದ್ದೆಗಳಿಗೆ ಕ್ರಮವಾಗಿ 37 ಹಾಗೂ 32 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಂಬಿಬಿಎಸ್, ಡಿ ಎನ್ ಬಿ, ಎಂಎಸ್, ಎಂಡಿ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಸೀನಿಯರ್ ರೆಸಿಡೆಂಟ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಗೊಂಡವರಿಗೆ ಮಾಸಿಕ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ nimhans.ac.in.ಗೆ ಭೇಟಿ ನೀಡಬಹುದು. ಸಂದರ್ಶನಕ್ಕೆ ನಿಗದಿಪಡಿಸಿರುವ ದಿನಾಂಕದಂದು ಹಾಜರಾಗುವವರು ಅಗತ್ಯ ದಾಖಲೆಗಳನ್ನು ಕೊಂಡೊಯ್ಯಬೇಕು.

ಸಂದರ್ಶನ ನಡೆಯುವ ಸ್ಥಳ :
Seminar Hall, 1st Floor, Director’s Office, NIMHANS, Bengaluru – 560029

Tags: Junior ResidentNIMHANS Recruitment 2025Senior Resident
SendShareTweet
Previous Post

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ; 2.6 ಲಕ್ಷ ರೂ. ಸ್ಯಾಲರಿ

Next Post

ಜೂನ್ 1ರಿಂದ ಹಲವು ಹಣಕಾಸು ನಿಯಮ ಬದಲು; ಇವುಗಳು ನಿಮಗೆ ಗೊತ್ತಿರಲಿ

Related Posts

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

Next Post
ಜೂನ್ 1ರಿಂದ ಹಲವು ಹಣಕಾಸು ನಿಯಮ ಬದಲು; ಇವುಗಳು ನಿಮಗೆ ಗೊತ್ತಿರಲಿ

ಜೂನ್ 1ರಿಂದ ಹಲವು ಹಣಕಾಸು ನಿಯಮ ಬದಲು; ಇವುಗಳು ನಿಮಗೆ ಗೊತ್ತಿರಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat